ಮಂಗಳೂರು : ಮೈಸೂರಿನಲ್ಲಿ ನಡೆದ ಸೀನಿಯರ್ ವೈಟ್ ಲಿಫ್ಟಿಂಗ್ ನ 81 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ ಪಡೆದ ರಜತ್ ರೈ ರವರನ್ನು ದಕ್ಷಿಣ ಕನ್ನಡ ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಅಭಿನಂದಿಸಿದರು.

ಮೈಸೂರಿನಲ್ಲಿ ನಡೆದ ಸೀನಿಯರ್ ವೆಯಿಟ್ಲಿಫ್ಟಿಂಗ್ ನಲ್ಲಿ 81ಕೆಜಿ ವಿಭಾಗದಲ್ಲಿ ರಜತ್ ರೈ ಚಿನ್ನದ ಪದಕ ಪಡೆದಿದ್ದು, ಒಟ್ಟು 298ಕೆಜಿ ಭಾರ ಎತ್ತುವ ಮೂಲಕ ಹೊಸ ರಾಜ್ಯ ಕೂಟ ದಾಖಲೆಯನ್ನು ಮಾಡಿದ್ದಾರೆ.

























