Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಭರತ್ ಶೆಟ್ಟಿರವರಿಗೆ ಮತ ನೀಡಿದ್ದು ಪಾಕಿಸ್ತಾನಿಯರೇ? ; ಕ್ಷೇತ್ರದ ಜನತೆಗೆ ಕ್ಷಮೆಯಾಚಿಸ್ಬೇಕು – ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ

August 24, 2024
in ಮಂಗಳೂರು, ರಾಜಕೀಯ
0
ಭರತ್ ಶೆಟ್ಟಿರವರಿಗೆ ಮತ ನೀಡಿದ್ದು ಪಾಕಿಸ್ತಾನಿಯರೇ? ; ಕ್ಷೇತ್ರದ ಜನತೆಗೆ ಕ್ಷಮೆಯಾಚಿಸ್ಬೇಕು – ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement
Advertisement

ಮಂಗಳೂರು : ಕರಡಿಗೆ ಗೊತ್ತಿರೋದು ನಾಲ್ಕೇ ಹಾಡು ಎಲ್ಲ ಜೇನುತುಪ್ಪದ ಬಗ್ಗೆ ಅ‌ನ್ನುವಂತೆ ಬಿಜೆಪಿಯವರಿಗೆ ಪಾಕಿಸ್ತಾನ ಜಪ‌ ಮಾಡುವುದನ್ನು ಬಿಟ್ಟು ಬೇರೆ ಏನೂ ಮಾಡಲ್ಲ. ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕ ಭರತ್ ಶೆಟ್ಟಿ, ಅಡ್ಡೂರನ್ನು ಮಿನಿ ಪಾಕಿಸ್ತಾನ ಎಂದಿರುವುದು ಅವರ ಸ್ಥಾನಕ್ಕೆ ಶೋಭೆ ತರುವುದಿಲ್ಲ. ಇಲ್ಲಸಲ್ಲದ ಆರೋಪ ಹೊರಿಸಿ, ಜೆರೋಸಾ ಶಾಲೆಯ ಓರ್ವ ಶಿಕ್ಷಕಿಯನ್ನು ಬೀದಿಗೆ ತಂದ ಕ್ಷುದ್ರ ಮನಸ್ಥಿತಿಯ ವ್ಯಕ್ತಿಯಿಂದ ಇನ್ನೆಂತ ಜವಾಬ್ದಾರಿಯುತ ಹೇಳಿಕೆ ನಿರೀಕ್ಷಿಸಲು ಸಾಧ್ಯವಿಲ್ಲ. ಜನರ ಭಾವನೆಗಳನ್ನೇ ಕೆರಳಿಸುತ್ತ ಅಭಿವೃದ್ಧಿಯ ಕೆಲಸ ಕಿಂಚಿತ್ತೂ ಮಾಡದ ಭರತ್ ಶೆಟ್ಟಿ ಬಗ್ಗೆ ಜನತೆ ಜಿಗುಪ್ಸೆ ಪಡುವಂತಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಹೇಳಿದರು.

ಭರತ್ ಶೆಟ್ಟಿ ಅವರೇ, ನೀವು ಶಾಸಕರಾಗಲು ಅಯೋಗ್ಯರು ಎನ್ನುವುದನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದೀರಿ. ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಲು ವಿಫಲರಾಗಿರುವ ಭರತ್ ಶೆಟ್ಟಿ ಅವರು ಸುಲಭದಲ್ಲಿ ಪ್ರಚಾರ ಪಡೆದುಕೊಳ್ಳಲು ಕೀಳು ಮಟ್ಟದ ಮನಸ್ಥಿತಿಯ ಮೊರೆ ಹೋಗಿರುವುದು ದುರಂತ.

Advertisement
Advertisement

ನಿತ್ಯ ನಿರಂತರವಾಗಿ ಕೋಮುಪ್ರಚೋದಕ ಭಾವನಾತ್ಮಕ ವಿಷಯಗಳನ್ನು ಮಾತನಾಡುವುದು, ನಿಂದಿಸಿ ಕೆಣಕಿ ಉದ್ರಿಕ್ತ ಪರಿಸ್ಥಿತಿ ನಿರ್ಮಾಣ ಮಾಡಿ ಸಮಾಜದ ಸ್ವಾಸ್ಥ್ಯ ಕೆಡಿಸುವುದೇ ಭರತ್ ಶೆಟ್ಟಿಯವರ ಚಾಳಿಯಾಗಿದೆ ಎಂದವರು ಹೇಳಿದರು.

ಅವರ ಪಕ್ಷದೊಳಗಿನ ಭಿನ್ನಮತದ ಕೋಪವನ್ನು ಸಾರ್ವಜನಿಕವಾಗಿ ತೋರಿಸುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಒಂದು ಆರೋಗ್ಯ ಕೇಂದ್ರ ಮಾಡಲಾಗದ ಇವರೆಂತಹ ವೈದ್ಯರು, ಒಂದು ಮಾರುಕಟ್ಟೆ ಕಟ್ಟಡ ಮುಗಿಸಲಾಗದ ಇವರೆಂತಹ ಶಾಸಕರು ಎಂಬ ಪ್ರಶ್ನೆಗಳನ್ನು ಎದುರಿಸಲು ಸಾಧ್ಯವಾಗದೇ ಜನರ ಮನಸ್ಸನ್ನು ಪದೇ ಪದೇ ಬೇರೆ ಕಡೆ ಸೆಳೆಯಲು ಕೋಮುವಾದ ಕೆರಳಿಸುತ್ತಿರುವುದು ಖಂಡನೀಯ.

ಅಡ್ಡೂರು ಗ್ರಾಮದಲ್ಲಿ 826 ಮತಗಳು ಭರತ್ ಶೆಟ್ಟಿ ಅವರಿಗೆ ಸಿಕ್ಕಿದೆ. ಭರತ್ ಶೆಟ್ರೇ ನಿಮಗೆ ಮತ ಹಾಕಿ ಗೆಲ್ಲಿಸಿದವರು ಪಾಕಿಸ್ತಾನಿಯರೇ?, ಮಂಗಳೂರು ಉತ್ತರ ಕ್ಷೇತ್ರದಲ್ಲಿ ಅಕ್ರಮ ಮರಳುಗಾರಿಕೆ, ಅಕ್ರಮ ಕಲ್ಲು ಗಣಿಗಾರಿಕೆಯನ್ನು ಮೊದಲು ನಿಮ್ಮ ಪರಮಾಪ್ತರು ನಡೆಸುವುದನ್ನು ನಿಲ್ಲಿಸಿ ನಿಮ್ಮ ಧಮ್ಮು, ತಾಕತ್ತು ನಿರೂಪಿಸಿ. ಕಳೆದ ಬಿಜೆಪಿ ಅಧಿಕಾರ ಅವಧಿಯಲ್ಲಿ ಕ್ಷೇತ್ರದಲ್ಲಿ ಅಕ್ರಮ ಮರಳುಗಾರಿಕೆ ವಿರುದ್ಧ ರಾಷ್ಟ್ರೀಯ ಹಸಿರು ಪೀಠ ದಂಡ ಹಾಕಿದ ಪ್ರಕರಣ ಮರೆತು ಹೋಯಿತೇ? ಕ್ಷೇತ್ರದಲ್ಲಿ ಅಭಿವೃದ್ಧಿಯನ್ನೂ ಮಾಡದೆ ಹೊಸ ಕೈಗಾರಿಕೆಯನ್ನು ತರಲು, ಉದ್ಯೋಗ ಸೃಷ್ಟಿಸಲು ತಾಕತ್ತು ಇಲ್ಲದ ನಿಮಗೆ ಜನರೇ ಮುಂದಿನ ಚುನಾವಣೆಯಲ್ಲಿ ಉತ್ತರಿಸಲಿದ್ದಾರೆ.

ಭರತ್ ಶೆಟ್ಟಿ ಅವರೇ, ನೀವು ಪ್ರತಿನಿಧಿಸುತ್ತಿರುವ ಕ್ಷೇತ್ರದ ಬಗ್ಗೆಯೇ ನೀವು ಈ ರೀತಿಯ ಕೀಳು ಮಟ್ಟದ ಹೇಳಿಕೆ ನೀಡಿ ಕ್ಷೇತ್ರದ ಸಮಸ್ತ ಜನತೆಗೆ ಅಪಮಾನ ಮಾಡಿರುವಿರಿ, ನೀವು ಕ್ಷೇತ್ರದ ಜನತೆಯ ಕ್ಷಮೆ ಯಾಚಿಸಲೇಬೇಕು ಎಂದು ಇನಾಯತ್ ಅಲಿ ಆಗ್ರಹಿಸಿದರು.

Advertisement
Previous Post

ಅತ್ಯಾಚಾರ ಪ್ರಕರಣ : ಮುಸ್ಲಿಂ ಮುಖಂಡರಿಂದ ಪತ್ರಿಕಾಗೋಷ್ಠಿ

Next Post

ಬೆಳಾಲು ನಿವೃತ್ತ ಶಿಕ್ಷಕ ಬಾಲಕೃಷ್ಣ ಕೊಲೆ ಪ್ರಕರಣ : ಭೂಮಿ ವಿವಾದದ ಹಿನ್ನಲೆ ಹತ್ಯೆ ; ಇಬ್ಬರು ಪೊಲೀಸ್ ವಶಕ್ಕೆ!

OtherNews

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!
ಕ್ರೈಮ್

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!
ಕ್ರೈಮ್

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

March 5, 2026
ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

March 4, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!
Featured

March 3, 2026
ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

March 2, 2026

Leave a Reply Cancel reply

Your email address will not be published. Required fields are marked *

Recent News

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

March 10, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು..! ಹನಿಟ್ರ್ಯಾಪ್ ಮಾಡುತ್ತಿದ್ದ ಲೇಡಿ ಅರೆಸ್ಟ್..!!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page