ಕಡಬ : ಶಾಲಾ ಕೊಠಡಿಯ ಗೋಡೆ ಹಾಗೂ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಕುಂತೂರಿನಲ್ಲಿ ನಡೆದಿದೆ.
ಕುಂತೂರು ಸರಕಾರಿ ಶಾಲೆಯ ಕೊಠಡಿಯ ಮೇಲ್ಛಾವಣಿ ಹಾಗೂ ಗೋಡೆ ಕುಸಿದಿದ್ದು, ಈ ವೇಳೆ ವಿದ್ಯಾರ್ಥಿಗಳು ಹೊರಗೆ ಇದ್ದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಘಟನೆಯಿಂದಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.

























