Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಡ್ಯಾನ್ಸ್ ಕೊರಿಯೋಗ್ರಾಫರ್ ನವ್ಯ ಹತ್ಯೆ : ರಾತ್ರಿ ಪಕ್ಕದಲ್ಲೇ ಮಲಗಿದ್ದ ಗೆಳತಿ ಬೆಳಗ್ಗೆ ಶಾಕ್‌!

August 29, 2024
in ರಾಜ್ಯ
0
ಡ್ಯಾನ್ಸ್ ಕೊರಿಯೋಗ್ರಾಫರ್ ನವ್ಯ ಹತ್ಯೆ : ರಾತ್ರಿ ಪಕ್ಕದಲ್ಲೇ ಮಲಗಿದ್ದ ಗೆಳತಿ ಬೆಳಗ್ಗೆ ಶಾಕ್‌!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement

ಬೆಂಗಳೂರಿನ ಕೆಂಗೇರಿ ಉಪನಗರದಲ್ಲಿ ಡ್ಯಾನ್ಸ್ ಕೊರಿಯೋಗ್ರಾಫರ್ ನವ್ಯಶ್ರೀ ಎಂಬುವವರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.

ಈ ಮರ್ಡರ್ ಪ್ರಕರಣ ನಿಜಕ್ಕೂ ಬೆಚ್ಚಿ ಬೀಳಿಸಿದ್ದು, ಹಂತಕನ ಕ್ರೂರತೆ ಘನ ಘೋರವಾಗಿದೆ. ನಿನ್ನೆ ನವ್ಯಶ್ರೀ ಮನೆಯಲ್ಲಿ ಆಕೆಯ ಗೆಳತಿ ಕೂಡ ಉಳಿದುಕೊಂಡಿದ್ದಳು. ರಾತ್ರಿ ಗಾಢ ನಿದ್ರೆಗೆ ಹೋಗಿದ್ದ ನವ್ಯಶ್ರಿಯ ಗೆಳತಿಗೆ ಬೆಳಗ್ಗೆ ಎಚ್ಚರವಾಗಿದ್ದು, ರಕ್ತಪಾತ ಕಂಡು ಓಡಿ ಹೋಗಿದ್ದಾರೆ.

Advertisement
Advertisement

ಕೊಲೆಯಾದ ನವ್ಯಶ್ರೀ ಹಾಗೂ ಕ್ಯಾಬ್ ಚಾಲಕ ಕಿರಣ್ ಕಳೆದ 3 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಗಂಡ, ಹೆಂಡತಿ ಕೆಂಗೇರಿ ಉಪನಗರ, ಎಸ್.ಎಂ.ವಿ. ಲೇಔಟ್ ಬಾಡಿಗೆ ಮನೆಯಲ್ಲಿ ವಾಸವಿದ್ದರು.

ನಿನ್ನೆ ಬೆಳಗ್ಗೆ ನವ್ಯಶ್ರೀ ತನ್ನ ಸ್ನೇಹಿತೆಗೆ ಕರೆ ಮಾಡಿ‌ ಮನೆಗೆ ಬರುವಂತೆ ಮನವಿ ಮಾಡಿದ್ದಾಳೆ. ತನಗೆ ಮನೆಯಲ್ಲೂ ನೆಮ್ಮದಿ ಇಲ್ಲ. ಹೊರಗಡೆಯೂ ನೆಮ್ಮದಿ ಇಲ್ಲ ಅಂತ ಗೆಳತಿಗೆ ಹೇಳಿದ್ದಾಳೆ. ಆಕೆಯ ಸ್ನೇಹಿತೆ ಬಂದ ನಂತರ ನವ್ಯಾ ಆಕೆಯ ಇನೋರ್ವ ಗೆಳೆಯನಿಗೆ ಕರೆ ಮಾಡಿದ್ದಾಳೆ. ನನಗೆ ಮನೆಯಲ್ಲಿ ಸೇಫ್ ಇಲ್ಲ ಅನ್ನೋ ಫೀಲ್ ಆಗುತ್ತಿದೆ ಎಂದು ಆತನಿಗೂ ಭೇಟಿಯಾಗುವಂತೆ ಹೇಳಿದ್ದಾಳೆ.
ನವ್ಯ ಭೇಟಿಯಾದ ಮೂವರು ಸ್ನೇಹಿತರು ಆರ್.ಆರ್ ನಗರಕ್ಕೆ ಕಾರಿನಲ್ಲಿ ಹೋಗಿ ಮೋಮೋಸ್ ತಿಂದಿದ್ದಾರೆ. ಆಗ ನವ್ಯಶ್ರೀ ಗೆಳೆಯ ನೀನು ನಿನ್ನ ಗಂಡನ ಮೇಲೆ ಕಂಪ್ಲೇಂಟ್ ಕೊಡು ಅಂತ‌‌ ಹೇಳಿದ್ದಾನೆ. ಕೊನೆಗೆ ಗೆಳೆಯನನ್ನು ಆತನ ಮನೆಗೆ ಡ್ರಾಪ್ ಮಾಡಿದ್ದ ನವ್ಯಶ್ರೀ ಮತ್ತು ಆಕೆಯ ಗೆಳತಿ ರಾತ್ರಿ ವಾಪಸ್ ಮನೆಗೆ ಬಂದಿದ್ದಾರೆ.

ಆಮೇಲೆ ನವ್ಯಶ್ರೀ ಮನೆಯಲ್ಲಿ ಆಕೆಯ ಗೆಳತಿ ರಾತ್ರಿ‌ ಉಳಿದುಕೊಂಡಿದ್ದಳು. ರಾತ್ರಿ ಗಾಢನಿದ್ರೆಗೆ ಹೋಗಿದ್ದ ನವ್ಯಶ್ರೀಯ ಗೆಳತಿಗೆ ಬೆಳಗ್ಗೆ ಎಚ್ಚರವಾಗಿದೆ. ಬೆಳಗ್ಗೆ 6 ಗಂಟೆಗೆ ತನ್ನ ಬಟ್ಟೆ ಒದ್ದೆಯಾಗಿರುವ ಆದ ಅನುಭವ ಆಗಿದೆ. ಎಚ್ಚರವಾಗಿ ನೋಡಿದಾಗ ನವ್ಯಶ್ರೀ ಕತ್ತು ಕೊಯ್ದು ಕೊಲೆ ಮಾಡಿರುವುದು ಕಂಡುಬಂದಿದೆ.

ನವ್ಯಶ್ರೀ ಗೆಳತಿ ತಾನು ಭಯದಿಂದ ಕಿರುಚಿ, ಅಕ್ಕಪಕ್ಕದವರನ್ನು ಕರೆದಿದ್ದಾರೆ. ಸ್ಥಳೀಯರು ಪೊಲೀಸ್ ಕಂಟ್ರೋಲ್ ರೂಮ್‌ಗೆ ಕರೆ ಮಾಡಿ ಕೊಲೆಯಾದ ಬಗ್ಗೆ ತಿಳಿಸಿದ್ದಾರೆ.

ನವ್ಯಶ್ರೀ ಗಂಡ ಕಿರಣ್ ಕೊಲೆ ಮಾಡಿರುತ್ತಾನೆಂದು ಗೆಳತಿಯಿಂದ ದೂರಿದ್ದು, ಕೆಂಗೇರಿ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ. ಆರೋಪಿ ಕಿರಣ್ ಅನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ನವ್ಯ ಹಾಗೂ ಕಿರಣ್‌ ಕೆಂಗೇರಿ ಉಪನಗರದ ಈ ಮನೆಗೆ ಕಳೆದ 6 ತಿಂಗಳ ಹಿಂದಷ್ಟೇ ಬಂದಿದ್ದಾರೆ. ಬರೀ ಜಗಳ ಮಾಡ್ತಿದ್ರು. ಗಂಡ ಹೆಂಡತಿ ಜಗಳ ಅಂತ ನಾವು ಸುಮ್ಮನಾಗುತ್ತಿದ್ದೆವು ಎಂದು ಪಕ್ಕದ ಮನೆಯವರು ಹೇಳಿದ್ದಾರೆ.

ಡ್ಯಾನ್ಸ್ ಕೊರಿಯೋಗ್ರಾಫರ್ ಆಗಿದ್ದ ಯುವತಿಯದ್ದು ಪಾರ್ಟಿ ಕಲ್ಚರ್.. ಮಿಡ್ ನೈಟ್ ಬರ್ತಿದ್ರು, ಹೋಗ್ತಿದ್ರು. ಬೀದಿಯಲ್ಲಿ ಜಗಳ ಆಡ್ತಿದ್ರು. 3 ದಿನಗಳ ಹಿಂದೆ ರೋಡ್‌ನಲ್ಲಿ ಜಗಳ ಆಡ್ತಿದ್ದರಂತೆ. ಹುಡುಗಿ ತಾಯಿ ಮುಂಚೆ ಬರ್ತಿದ್ರು. ಆಮೇಲೆ ಅವರು ಬರೋದು ಕಡಿಮೆ ಆಯಿತು. ನಮ್ಮ ಜೊತೆ ಮಾತಾಡುತ್ತಿರಲಿಲ್ಲ. ಮನೆಗೆ ಅವರ ತುಂಬಾ ಜನ ಫ್ರೆಂಡ್ಸ್ ಬರುತ್ತಿದ್ದರು. ನಿನ್ನೆ ಸಂಜೆ ಚೆನ್ನಾಗೇ ಇದ್ರು. ನೋಡಿದ್ರೆ ಇವತ್ತು ಬೆಳಗ್ಗೆ ಹೀಗಾಗಿದೆ. ಹುಡುಗಿ ಸ್ನೇಹಿತೆ ಕೂಗಿ ಕೊಂಡಾಗಲೇ ಕೊಲೆಯಾಗಿದ್ದು ಗೊತ್ತಾಗಿದೆ ಎಂದಿದ್ದಾರೆ.

Advertisement
Previous Post

ಸಿಸಿಬಿ ಪೊಲೀಸರ ಕಾರ್ಯಾಚರಣೆ : ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ!

Next Post

ಉಪ್ಪಿನಂಗಡಿ : ನೇತ್ರಾವತಿ ನದಿಯಲ್ಲಿ ತೇಲಿ ಹೋದ ಅಪರಿಚಿತ ಮೃತದೇಹ!

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

March 9, 2026
ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

March 8, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page