ಪುತ್ತೂರು : ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ, ಬೆದರಿಕೆ ಹಾಕಿರುವ ಕುರಿತು ದೂರು ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ದೂರು ನೀಡಿರುವ ಮಹಿಳೆಯನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕರೆ ತರಲಾಗಿದೆ ಎಂದು ತಿಳಿದು ಬಂದಿದೆ.
ಮಹಿಳೆಯ ವೈದ್ಯಕೀಯ ಪರೀಕ್ಷೆ ಬಳಿಕ ಆಕೆಯನ್ನು ಆಸ್ಪತ್ರೆಯ ಹಿಂಬದಿ ಬಾಗಿಲಿನಿಂದ ಕರೆದೊಯ್ಯಲಾಯಿತು.