ಪುತ್ತೂರು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುಂಜೂರುಪಂಜ ಆಶ್ರಯದಲ್ಲಿ 22ನೇ ವರುಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕುಂಜೂರುಪಂಜ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ನಡೆಯಲಿದೆ.
ಸೆ.7 ಮತ್ತು 8 ರಂದು 22ನೇ ವರುಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕುಂಜೂರುಪಂಜ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಜರುಗಲಿದೆ.
ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಶ್ರೀ ಗಣೇಶೋತ್ಸವ ನಡೆಯಲಿದೆ.






























