Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಮಂಗಳೂರು : ಬೇರೊಬ್ಬನ ಜೊತೆ ಮದುವೆಗೆ ಮುಂದಾಗಿದ್ದ ಪ್ರೇಯಸಿ ಕೊಲೆ ಪ್ರಕರಣ : ಪ್ರಿಯತಮನಿಗೆ ಜೀವಾವಧಿ ಶಿಕ್ಷೆ!

September 5, 2024
in ಮಂಗಳೂರು
0
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement

ಮಂಗಳೂರು : ಬೇರೊಬ್ಬರನ್ನು ಮದುವೆಯಾಗಲು ಮುಂದಾಗಿದ್ದ ಪ್ರೇಯಸಿಯ ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ನೀಡಿ ಮಂಗಳೂರು ನ್ಯಾಯಾಲಯ ತೀರ್ಪು ನೀಡಿದೆ.

Advertisement
Advertisement

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೆನಕೊಟ್ಟಿ ತಾಂಡಾದ ಸಂದೀಪ್ ರಾಥೋಡ್ (23) ಶಿಕ್ಷೆಗೊಳಗಾದ ಅಪರಾಧಿಯಾಗಿದ್ದು, ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಶಿಕ್ಷೆಯ ಜೊತೆ ಮತ್ತು 25 ಸಾವಿರ ರೂ ದಂಡ ವಿಧಿಸಿದೆ.

ಪ್ರಕರಣದಲ್ಲಿ ಒಟ್ಟು 45 ಸಾಕ್ಷಿದಾರರನ್ನು ವಿಚಾರಿಸಲಾಗಿತ್ತು. ಒಟ್ಟು 100 ದಾಖಲೆಗಳನ್ನು ಗುರುತಿಸಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ರವೀಂದ್ರ ಎಮ್ ಜೋಶಿಯವರು ಆರೋಪಿಗೆ ಜೀವಾವಧಿ ಶಿಕ್ಷೆ ಮತ್ತು 25,000/- ರೂಪಾಯಿ ದಂಡ, ದಂಡ ಕಟ್ಟಲು ತಪ್ಪಿದ್ದಲ್ಲಿ 3 ತಿಂಗಳ ಸಾದಾ ಸಜೆ ಮತ್ತು ಭಾ.ದಂ.ಸಂ ಕಲಂ 380 ಅಪರಾದದಲ್ಲಿ 3 ತಿಂಗಳ ಸಜೆ ಮತ್ತು 1,000/- ರೂಪಾಯಿ ದಂಡ ದಂಡ ತೆರಲು ತಪ್ಪಿದ್ದಲ್ಲಿ 15 ದಿನಗಳ ಸಾದಾ ಸಜೆ, ಭಾ.ದಂ.ಸಂ ಕಲಂ 403 ಅಪರಾಧಕ್ಕೆ 3 ತಿಂಗಳ ಸಜೆ ಮತ್ತು 500/- ರೂಪಾಯಿ ದಂಡ. ದಂಡ ಕಟ್ಟಲು ತಪ್ಪಿದಲ್ಲಿ 15 ದಿನಗಳ ಸಾದಾ ಸಜೆ ಹಾಗೂ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸಂತ್ರಸ್ತರ ಪರಿಹಾರ ಯೋಜನೆ ಅಡಿಯಲ್ಲಿ ಮೃತಳ ಮನೆಯವರಿಗೆ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.

ಏನಿದು ಪ್ರಕರಣ?

ಸಂದೀಪ್ ರಾಥೋಡ್ ಮತ್ತು ಅಂಜನಾ ವಸಿಷ್ಠ ಅವರು 2018ನೇ ಇಸವಿಯ ಜುಲೈ ತಿಂಗಳಿನಲ್ಲಿ ಫೇಸ್‌ಬುಕ್ ಮೂಲಕ ಪರಿಚಯವಾಗಿ, ನಂತರ ಪರಸ್ಪರ ಪ್ರೀತಿಸುತ್ತಿದ್ದರು. ಉದ್ಯೋಗ ಪಡೆದ ಬಳಿಕ ಮದುವೆಯಾದರೆ ಜೀವನ ಸಾಗಿಸಲು ಹಣಕಾಸಿನ ತೊಂದರೆ ಇರುವುದಿಲ್ಲ ಮತ್ತು ಮನೆಯವರನ್ನು ಕೂಡ ಒಪ್ಪಿಸಿ ಮದುವೆಯಾಗಬಹುದು ಎಂದು ಅವರಿಬ್ಬರು ಮಾತನಾಡಿಕೊಂಡಿದ್ದರು. ಅದರಂತೆ ಸಂದೀಪ್ ರಾಥೋಡ್ ಪೊಲೀಸ್ ಸಬ್​ ಇನ್ಸ್​ಪೆಕ್ಟರ್​ ಹುದ್ದೆಗೆ ಆಯ್ಕೆಯಾಗಲು ಲಿಖಿತ ಪರೀಕ್ಷೆಯ ಪೂರ್ವ ತಯಾರಿಗಾಗಿ ಮಂಗಳೂರಿನ ಹಂಪನಕಟ್ಟೆಯ ಕೋಚಿಂಗ್ ಸೆಂಟರ್​ಗೆ ಬಂದಿದ್ದನು. ತರಬೇತಿಗೆ ಹಾಜರಾಗಲು ಮಂಗಳೂರಿನಲ್ಲಿ ಉಳಿದುಕೊಳ್ಳುವ ಸಲುವಾಗಿ ತಾವಿಬ್ಬರು ಗಂಡ ಹೆಂಡತಿ ಎಂದು ಹಾಗೂ ಆರೋಪಿ ತಾನು ಕಾನ್ಸ್​ಟೇಬಲ್​​ ಆಗಿದ್ದು, ಪಿಎಸ್​ಐ ಹುದ್ದೆಯ ತರಬೇತಿಗಾಗಿ ಮಂಗಳೂರಿಗೆ ಬಂದಿರುವುದಾಗಿ ಹೇಳಿ ರೂಂ ಪಡೆದುಕೊಂಡಿದ್ದ.

ಅಂಜನಾ ವಸಿಷ್ಠಳು ಊರಿಗೆ ಹೋಗಿದ್ದ ಅವಧಿಯಲ್ಲಿ ಆಕೆಗೆ ವಿವಾಹ ಮಾಡಲು ಆಕೆಯ ತಂದೆ ತಾಯಿ ನಿರ್ಧರಿಸಿ ಹುಡುಗನನ್ನು ತೋರಿಸಿ, ಮಾತುಕತೆ ನಡೆಸಿದ್ದರು. ಅಂಜನಾ ವಸಿಷ್ಠ ತಂದೆ ತಾಯಿಯ ಆಸೆಯಂತ ಮದುವೆಗೆ ಒಪ್ಪಿಕೊಂಡು, ಆ ವಿಚಾರವನ್ನು ಸಂದೀನ್ ರಾಥೋಡ್​ಗೆ ತಿಳಿಸಿ, ತನ್ನನ್ನು ಮರೆತುಬಿಡುವಂತೆ ಆಕೆ ವಿನಂತಿಸಿದ್ದಳು. ಇದರಿಂದ ಕೋಪಗೊಂಡ ಸಂದೀಪ್ ಆಕೆಯನ್ನು ಆತ ಉಳಿದುಕೊಂಡಿದ್ದ ಮಂಗಳೂರಿಗೆ ಕರೆಸಿಕೊಂಡಿದ್ದ. ಅಂಜನಾ ಬೇರೆಯವರನ್ನು ಮದುವೆಯಾಗಲು ಹೋಗುತ್ತಿದ್ದಾಳೆ ಎಂದು ಕೋಪದಿಂದ ಆಕೆಯ ಜೊತೆ ಜಗಳ ತೆಗೆದು ಕೊಲೆ ಮಾಡಿ ಮೃತಳ ಮೃತದೇಹದ ಫೋಟೋವನ್ನು ನೆನಪಿಗಾಗಿ ವೀಡಿಯೋ ರೆಕಾರ್ಡ್ ಮಾಡಿಕೊಂಡು, ಮೃತಳ ಎಟಿಎಂ ಕಾರ್ಡ್ ಹಾಗೂ ಮೊಬೈಲ್ ಫೋನ್​ನನ್ನು ತೆಗೆದುಕೊಂಡು ಪರಾರಿಯಾಗಿದ್ದ. ಆ ಬಳಿಕ ನಗರದ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದ ಬಳಿಯಿರುವ ಕಾರ್ಪೊರೇಷನ್​ ಬ್ಯಾಂಕ್‌ ಎಟಿಎಂ ಬಳಸಿ 15,000/- ರೂಪಾಯಿ ಹಣವನ್ನು ಡ್ರಾ ಮಾಡಿದ್ದ.

ಸರ್ಕಾರದ ಪರವಾಗಿ ನಿವೃತ್ತ ಸರ್ಕಾರಿ ಅಭಿಯೋಜಕ ಬಿ. ಶೇಖರ್ ಶೆಟ್ಟಿ ಸಾಕ್ಷಿ ವಿಚಾರಣೆ ಮಾಡಿದ್ದು, ಜುಡಿತ್ ಒಲ್ಗ ಮಾರ್ಗರೆಟ್ ಕ್ರಾಸ್ತಾ ಹೆಚ್ಚುವರಿ ಸಾಕ್ಷಿ ವಿಚಾರಣೆ ಮಾಡಿ ವಾದ ಮಂಡಿಸಿದ್ದರು.

Advertisement
Previous Post

ಶಂಕಿತ ಡೆಂಗ್ಯೂ ಜ್ವರ : ಬೆಳ್ತಂಗಡಿ ಮೂಲದ ಯುವತಿ ಮೃತ್ಯು!

Next Post

(ಸೆ.7-8) ಕುಂಜೂರುಪಂಜ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಸಾರ್ವಜನಿಕ ‘ಶ್ರೀ ಗಣೇಶೋತ್ಸವ’

OtherNews

ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!
ಕ್ರೈಮ್

ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

March 5, 2026
ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!
ಕ್ರೈಮ್

ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

March 4, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!
Featured

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026
ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!
ಕ್ರೈಮ್

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

March 2, 2026
ನೀವಿಲ್ಲಿ ಕಿಸ್ ಮಾಡುತ್ತೀರಾ..?? ಎಂದು ಅಪ್ರಾಪ್ತನಿಗೆ ಹಲ್ಲೆ: ವಿಡಿಯೋ ಚಿತ್ರೀಕರಣ: ಪ್ರಕರಣ ದಾಖಲು..!!
Featured

ನೀವಿಲ್ಲಿ ಕಿಸ್ ಮಾಡುತ್ತೀರಾ..?? ಎಂದು ಅಪ್ರಾಪ್ತನಿಗೆ ಹಲ್ಲೆ: ವಿಡಿಯೋ ಚಿತ್ರೀಕರಣ: ಪ್ರಕರಣ ದಾಖಲು..!!

February 26, 2026
ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!
Featured

ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

February 25, 2026

Leave a Reply Cancel reply

Your email address will not be published. Required fields are marked *

Recent News

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

March 9, 2026
ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

March 8, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page