Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

    ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಸಾಲ ತೀರಿಸಲು ಲ್ಯಾಪ್‌ಟಾಪ್ ಕಳ್ಳತನ : ಟೆಕ್ಕಿ ಅರೆಸ್ಟ್

September 17, 2024
in ಬೆಂಗಳೂರು, ರಾಜ್ಯ
0
ಸಾಲ ತೀರಿಸಲು ಲ್ಯಾಪ್‌ಟಾಪ್ ಕಳ್ಳತನ : ಟೆಕ್ಕಿ ಅರೆಸ್ಟ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಟೊಮೆಟೋ ಬೆಳೆಯಿಂದ ನಷ್ಟ ಆಗಿದ್ದಕ್ಕೆ ಲ್ಯಾಪ್‌ಟಾಪ್ ಕಳ್ಳತನ ಮಾಡಿ ಮಾರುತ್ತಿದ್ದ ಟೆಕ್ಕಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

Advertisement
Advertisement
Advertisement

ಬಂಧಿತ ವ್ಯಕ್ತಿಯನ್ನು ಮುರುಗೇಶ ಎಂದು ಗುರುತಿಸಲಾಗಿದ್ದು, ಸಿಸ್ಟಮ್ ಆಡ್ಮಿನ್ ಆಗಿ ಕೆಲಸ ಮಾಡುತ್ತಿದ್ದ. ಜೊತೆಗೆ ಕೃಷಿಯಲ್ಲಿ ತೊಡಗಿಕೊಂಡಿದ್ದನು ಎನ್ನಲಾಗಿದೆ.

ಮುರುಗೇಶ 6 ಎಕರೆಯಲ್ಲಿ ಟೊಮೆಟೋ ಬೆಳೆದಿದ್ದ. ಅದಕ್ಕಾಗಿ ಹೊಸೂರಿನಲ್ಲಿ ಸಾಲ ಮಾಡಿದ್ದ. ಆದರೆ ಬೆಳೆ ಕೈಕೊಟ್ಟ ಕಾರಣ ಸಾಕಷ್ಟು ನಷ್ಟವನ್ನು ಅನುಭವಿಸಿದ್ದ. ಸಾಲ ತೀರಿಸಲಾಗದೇ ಕಳೆದ ಆರು ತಿಂಗಳಿನಿಂದ ಮುರುಗೇಶ ಲ್ಯಾಪ್‌ಟಾಪ್ ಸರ್ವಿಸ್, ರಿಪೇರಿ ಮಾಡುವ ಕೆಲಸದಲ್ಲಿ ತೊಡಗಿದ್ದ. ಹೀಗೆ ಕೆಲಸದ ನೆಪ ಹೂಡಿ ಹಲವಾರು ಲ್ಯಾಪ್‌ಟಾಪ್ ಕದ್ದಿದ್ದ.

Advertisement
Advertisement

ತಾನು ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿಯೂ ಇದೇ ನೆಪ ಹೇಳಿ ಲ್ಯಾಪ್‌ಟಾಪ್‌ನ್ನು ಕಳ್ಳತನ ಮಾಡಿದ್ದ. ಈ ಬಗ್ಗೆ ಕಂಪನಿಯವರು ಪ್ರಶ್ನೆ ಮಾಡಿದಾಗ ರಜೆ ಹಾಕಿ ಪಾರಾಗಿದ್ದ. ಜೊತೆಗೆ ಕದ್ದ ಲ್ಯಾಪ್‌ಟಾಪ್‌ಗಳನ್ನು ಹೊಸೂರಿನಲ್ಲಿ ಮಾರಾಟ ಮಾಡಿದ್ದ. ಸದ್ಯ ಟೆಕ್ಕಿ ಮುರುಗೇಶನನ್ನು ಬಂಧಿಸಲಾಗಿದ್ದು, 22 ಲಕ್ಷ ಮೌಲ್ಯದ 50 ಲ್ಯಾಪ್‌ಟಾಪ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Previous Post

ರೀಲ್ಸ್​​​ಗಾಗಿ ಹುಚ್ಚು ಸಾಹಸ : ಕಾಲು ಮುರಿದುಕೊಂಡ ಯುವಕ

Next Post

ವಿಟ್ಲ : ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು!

OtherNews

ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!
ಕ್ರೈಮ್

February 23, 2026
ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

February 17, 2026
ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 16, 2026
ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!
Featured

February 15, 2026
ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!
Featured

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

February 10, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

February 24, 2026
ಬೈಂದೂರು: ಖಾಸಗಿ ಶಾಲಾ ಬಸ್ ಅಪಘಾತ : ಸಣ್ಣಪುಟ್ಟ ಗಾಯದಿಂದ ವಿದ್ಯಾರ್ಥಿಗಳು ಪಾರು..!!

ಬೈಂದೂರು: ಖಾಸಗಿ ಶಾಲಾ ಬಸ್ ಅಪಘಾತ : ಸಣ್ಣಪುಟ್ಟ ಗಾಯದಿಂದ ವಿದ್ಯಾರ್ಥಿಗಳು ಪಾರು..!!

February 24, 2026
ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

February 24, 2026
ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

February 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page