ಪುತ್ತೂರು : ನೂತನವಾಗಿ ಪ್ರಾರಂಭಗೊಳ್ಳುತ್ತಿರುವ ಶ್ರೀ ಪ್ರಗತಿ ವಿಸ್ತಾರ ಕಾಲೇಜ್ ಫಾರ್ ಎವಿಯೇಷನ್ & ಮ್ಯಾನೇಜ್ಮೆಂಟ್ ಸಂಸ್ಥೆಯ ವಿವಿಧ ಹುದ್ದೆಗಳಿಗೆ ಸಂದರ್ಶನ ಕರೆಯಲಾಗಿದೆ.
ಹುದ್ದೆಗಳ ವಿವರ :
Administrative offier : Male/ Female | Qualf ; MBA.
Office Senior Clerk : Female Candidate | Qualf ; M.Com / B.Com
Office Boy : Male Candidate | Qualf ; PUC
ಸೆ.22 ರಂದು ಪುತ್ತೂರಿನ ಧರ್ಮಸ್ಥಳ ಬಿಲ್ಡಿಂಗ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್ ನಲ್ಲಿ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ 9448536143 ಸಂಪರ್ಕಿಸಬಹುದು.