ಪುತ್ತೂರು : ಮಾಜಿ ಸಂಸದ ಪ್ರತಾಪ್ ಸಿಂಹ ಬಿಜೆಪಿ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ ರನ್ನು ಭೇಟಿಯಾದರು

.
ಕಾರ್ಯಕ್ರಮದ ಹಿನ್ನಲೆ ಪುತ್ತೂರಿಗೆ ಆಗಮಿಸಿದ ಪ್ರತಾಪ್ ಸಿಂಹ ಅರುಣ್ ಕುಮಾರ್ ಪುತ್ತಿಲ ಹಾಗೂ ಪೂರ್ಣಜಿತ್ ರೈ ಕುಟುಂಬದೊಂದಿಗೆ ಮಾತುಕತೆ ನಡೆಸಿದರು.

ಈ ವೇಳೆ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಪ್ರವೀಣ್ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.


























