Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

    ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

    ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

    ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಅಂಗನವಾಡಿ ಶಿಕ್ಷಕರ ಹುದ್ದೆಗೆ ಉರ್ದು ಕಡ್ಡಾಯ : ಸರ್ಕಾರದ ಆದೇಶಕ್ಕೆ ಭಾರೀ ವಿರೋಧ

September 24, 2024
in ರಾಜ್ಯ
0
ಅಂಗನವಾಡಿ ಶಿಕ್ಷಕರ ಹುದ್ದೆಗೆ ಉರ್ದು ಕಡ್ಡಾಯ : ಸರ್ಕಾರದ ಆದೇಶಕ್ಕೆ ಭಾರೀ ವಿರೋಧ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಕರ್ನಾಟಕ ಸರ್ಕಾರವು ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳ ಶಿಕ್ಷಕರ ಹುದ್ದೆಗೆ ಉರ್ದು ಭಾಷೆ ಕಡ್ಡಾಯ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.

Advertisement
Advertisement
Advertisement

ಸರ್ಕಾರದ ನಡೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಹಾಗೂ ಬಿಜೆಪಿ ಮುಖಂಡರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಉರ್ದು ಭಾಷೆ ಕಡ್ಡಾಯಗೊಳಿಸಿರುವ ನಿರ್ಧಾರದ ಬಗ್ಗೆ ವಿರೋಧ ಪಕ್ಷ ಬಿಜೆಪಿ ಟೀಕಿಸಿದ್ದು, ಇದು ಕಾಂಗ್ರೆಸ್ ಸರ್ಕಾರದ “ಮುಸ್ಲಿಂ ತುಷ್ಟೀಕರಣ” ಎಂದು ಆರೋಪಿಸಿದೆ. ಕನ್ನಡ ಸಂಘಟನೆಗಳು ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿವೆ.

Advertisement
Advertisement

ಸರ್ಕಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಇತ್ತೀಚಿನ ಅಧಿಸೂಚನೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಅಂಗನವಾಡಿ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಕೋರಿತ್ತು. ಆ ಪ್ರದೇಶದಲ್ಲಿ ಮುಸ್ಲಿಂ ಸಮುದಾಯ ಹೆಚ್ಚಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಉರ್ದು ಕಡ್ಡಾಯವಾಗಿ ತಿಳಿದಿರಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ. ಇದು ಭಾರೀ ವಿವಾದಕ್ಕೀಡಾಗಿದೆ.

ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಪ್ರತಿಕ್ರಿಯಿಸಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ತೇಜಸ್ವಿ ಸೂರ್ಯ, ಕನ್ನಡಿಗರ ಮೇಲೆ ಉದ್ದೇಶಪೂರ್ವಕ ಉರ್ದು ಹೇರಿಕೆಯ ರಾಜ್ಯ ಸರ್ಕಾರದ ಕ್ರಮವು, ಟಿಪ್ಪು ಮತ್ತು ಹೈದರಾಲಿ ಮಾದರಿಯ ಕನ್ನಡ ದಮನನೀತಿಯ ಮುಂದುವರಿದ ಭಾಗವಾಗಿದೆ. ಟಿಪ್ಪುವನ್ನು ಪರಮ ಆದರ್ಶವನ್ನಾಗಿ ಅಂಗೀಕರಿಸಿರುವ, ಕಳೆದ 1 ವರ್ಷದಿಂದ ಒಂದು ಸಮುದಾಯದ ಅತಿಯಾದ ತುಷ್ಟೀಕರಣ ನೀತಿಯನ್ನು ಆಡಳಿತದ ಪರಮ ಧ್ಯೇಯವನ್ನಾಗಿ ಮಾಡಿಕೊಂಡಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಗಳು ಕನ್ನಡದ ಅಸ್ಮಿತೆಗೆ, ಕನ್ನಡಿಗರಿಗೆ ಮಾಡುತ್ತಿರುವ ಅತೀ ದೊಡ್ಡ ಅಪಮಾನ ಎಂದು ಕಿಡಿಕಾರಿದ್ದಾರೆ.

ಅಂಗನವಾಡಿ ಹುದ್ದೆಗಳಿಗೆ ಕನ್ನಡದ ಬದಲು, ಉರ್ದು ಹೇರಿಕೆಯನ್ನು ಕಡ್ಡಾಯಗೊಳಿಸುವ ಮೂಲಕ ಕನ್ನಡಕ್ಕೆ ಅಪಮಾನ ಮಾಡುವ ಕಾರ್ಯಕ್ಕೆ ‘ಕೈ’ ಹಾಕಿರುವುದು ಅಸಹ್ಯದ ಪರಮಾವಧಿ. ರಾಜಕೀಯ, ತುಷ್ಟೀಕರಣದ ಕಾರಣಗಳಿಗಾಗಿ ಕನ್ನಡದ ಸಾರ್ವಭೌಮತ್ವಕ್ಕೆ, ಅಸ್ಮಿತೆಗೆ ಉದ್ದೇಶಪೂರ್ವಕ ಅಪಮಾನವನ್ನು ಕನ್ನಡಿಗರು ಸಹಿಸಲು ಸಾಧ್ಯವಿಲ್ಲ.

ಇಂತಹ ಪ್ರಮಾದಗಳಿಗೆ ರಾಜ್ಯ ಸರ್ಕಾರ ಅವಕಾಶ ನೀಡದೇ, ಸಂಬಂಧಪಟ್ಟವರನ್ನು ಕೂಡಲೇ ಅಮಾನತ್ತುಗೊಳಿಸಿ, ಕನ್ನಡದ ಅಸ್ಮಿತೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯಗೆ ಆಗ್ರಹಿಸಿದ್ದಾರೆ.

Advertisement
Previous Post

ಕೆ.ಎಸ್‌.ಆರ್‌.ಟಿ.ಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ : ತುರ್ತು ಸ್ಪಂದಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ

Next Post

ಪದವಿಪೂರ್ವ ವಿಭಾಗದ ಕಬಡ್ಡಿ ಪಂದ್ಯಾಟ : ವಿಠಲ ಪದವಿಪೂರ್ವ ಕಾಲೇಜಿನ ಬಾಲಕಿಯರು ದ್ವಿತೀಯ

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

February 22, 2026
(ಫೆ.23)ವಿಟ್ಲದಲ್ಲಿ ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ..!!

(ಫೆ.23)ವಿಟ್ಲದಲ್ಲಿ ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ..!!

February 22, 2026
ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

February 22, 2026
ಪತ್ನಿಗೆ ಪಕ್ಕದ ಮನೆಯ ವ್ಯಕ್ತಿಯ ಜತೆ ಅಕ್ರಮ ಸಂಬಂಧ: ಪತಿ ಆತ್ಮಹತ್ಯೆ..!!

ಪತ್ನಿಗೆ ಪಕ್ಕದ ಮನೆಯ ವ್ಯಕ್ತಿಯ ಜತೆ ಅಕ್ರಮ ಸಂಬಂಧ: ಪತಿ ಆತ್ಮಹತ್ಯೆ..!!

February 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page