ಪುತ್ತೂರು : ಅನಾರೋಗ್ಯದಿಂದಾಗಿ ಸಾಮೆತ್ತಡ್ಕ ನಿವಾಸಿ ನಝೀರ್ ಅನಾರೋಗ್ಯದಿಂದಾಗಿ ನಿಧನರಾದರು.
ನಝೀರ್ ಪ್ರಸ್ತುತ ಮಂಗಳೂರಿನ ಪಡೀಲ್ ನಲ್ಲಿ ವಾಸ್ತವ್ಯ ಹೊಂದಿದ್ದು, ಸೌದಿ ಅರೇಬಿಯಾದ ರಿಯಾದ್ ನಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದರು.
ಅನಾರೋಗ್ಯದಿಂದಾಗಿ ರಿಯಾದ್ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಮನೆಯವರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.