Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

    ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

    ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

    ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

    ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

‘ಬಿಗ್ ಬಾಸ್ ಕನ್ನಡ ಸೀಸನ್ 11’ ; ಸ್ವರ್ಗ- ನರಕ ವಾಸಿಗಳು ಇವರೇ ನೋಡಿ!

September 30, 2024
in ರಾಜ್ಯ, ಸಿನಿಮಾ
0
‘ಬಿಗ್ ಬಾಸ್ ಕನ್ನಡ ಸೀಸನ್ 11’ ; ಸ್ವರ್ಗ- ನರಕ ವಾಸಿಗಳು ಇವರೇ ನೋಡಿ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement
Advertisement

ಬಿಗ್ ಬಾಸ್ ಕನ್ನಡ ಸೀಸನ್ 11 ರ 17 ಸ್ಪರ್ಧಿಗಳು ಈಗಾಗಲೇ ಮನೆಯೊಳಗೆ ಪ್ರವೇಶ ಪಡೆದಿದ್ದಾರೆ. ಈ ಬಾರಿಯ ವಿಶೇಷವೆಂದರೆ ಸ್ಪರ್ಧಿಗಳನ್ನು ಸ್ವರ್ಗ ಮತ್ತು ನರಕ ಎಂಬ ಎರಡು ಮನೆಗಳಾಗಿ ವಿಂಗಡಿಸಲಾಗಿದೆ.

Advertisement
Advertisement

ಸ್ಪರ್ಧಿಗಳ ವಿವರ ಇಲ್ಲಿದೆ

ಭವ್ಯಾ ಗೌಡ ಅವರು ಬಿಗ್ ಬಾಸ್ ಮನೆಗೆ ಕಾಲಿಟ್ಟಿದ್ದಾರೆ. ಅವರು ದೊಡ್ಮನೆಯಲ್ಲಿ ಸ್ವರ್ಗದ ಬಾಗಿಲು ತೆಗೆದಿದ್ದಾರೆ. ಅವರು ಈ ಮೊದಲು ‘ಗೀತಾ’ ಧಾರಾವಾಹಿಯಲ್ಲಿ ನಟಿಸಿದ್ದರು.

ಯಮುನಾ ಶ್ರೀನಿಧಿ ಅವರು ಧಾರಾವಾಹಿಗಳಲ್ಲಿ ಬಣ್ಣ ಹಚ್ಚಿದ್ದಾರೆ. ಇದರ ಜೊತೆಗೆ ಸಿನಿಮಾಗಳಲ್ಲಿ ಪೋಷಕ ಪಾತ್ರ ಮಾಡಿದ್ದಾರೆ. ಅವರು ಕೂಡ ಸ್ವರ್ಗದ ಬಾಗಿಲು ತೆಗೆದಿದ್ದಾರೆ.

ಸೋಶಿಯಲ್ ಮೀಡಿಯಾ ಖೋಟಾ ಮೂಲಕ ಎಂಟ್ರಿ ಕೊಟ್ಟವರು ಪುತ್ತೂರು ಮೂಲದ ಧನರಾಜ್ ಆಚಾರ್. ಮಗು ಜನಿಸಿದ ಒಂದೇ ತಿಂಗಳಿಗೆ ಅವರು ದೊಡ್ಮನೆಗೆ ಬಂದಿದ್ದಾರೆ. ಅವರಿಗೆ ಸ್ವರ್ಗ ಸಿಕ್ಕಿದೆ.

ಸತ್ಯ ಧಾರಾವಾಹಿ ಮೂಲಕ ಫೇಮಸ್ ಆದ ಗೌತಮಿ ಜಾಧವ್ ಅವರು ದೊಡ್ಮನೆಗೆ ಬಂದಿದ್ದಾರೆ. ಅವರು ಸಿನಿಮಾ ಮಾಡಿ ನಂತರ ಕಿರುತೆರೆಗೆ ಎಂಟ್ರಿ ಕೊಟ್ಟರು. ಅವರ ಆಡು ಭಾಷೆ ಮರಾಠಿ. ನಂತರ ಅವರು ಕನ್ನಡ ಕಲಿತರು. ಬಿಗ್ ಬಾಸ್​ನಲ್ಲಿ ಸ್ವರ್ಗದಲ್ಲಿ ಇದ್ದಾರೆ.

ಈ ಬಾರಿ ದೊಡ್ಮನೆಗೆ ಅನುಷಾ ರೈ ಕೂಡ ಬಂದಿದ್ದಾರೆ. ‘ಧೈರ್ಯಂ ಸರ್ವತ್ರ ಸಾಧನಂ’, ‘ಬಿಎಂಡಬ್ಲ್ಯೂ’, ‘ಖಡಕ್’, ‘ರೈಡರ್’, ‘ದಮಯಂತಿ’ ಮೊದಲಾದ ಸಿನಿಮಾಗಳಲ್ಲಿ ಅವರು ಸಣ್ಣ-ಪುಟ್ಟ ಪಾತ್ರ ಮಾಡಿದ್ದಾರೆ. ಅವರಿಗೆ ನರಕ ಸಿಕ್ಕಿದೆ.

ಹಿರಿಯ ನಟ ಕೀರ್ತಿರಾಜ್ ಅವರ ಮಗ ಧರ್ಮ ಕೀರ್ತಿರಾಜ್ ದೊಡ್ಮನೆಗೆ ಬಂದಿದ್ದಾರೆ. ಅವರು ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರು ‘ನವಗ್ರಹ’ ಸಿನಿಮಾದಲ್ಲಿ ನಟಿಸಿದ್ದರು. ಅವರಿಗೆ ಸ್ವರ್ಗ ಸಿಕ್ಕಿದೆ.

ಇತ್ತೀಚೆಗೆ ಹೆಚ್ಚು ಸುದ್ದಿಯಲ್ಲಿ ಇದ್ದಿದ್ದು ಜಗದೀಶ್. ಅವರು ವೃತ್ತಿಯಲ್ಲಿ ವಕೀಲರು. ಈಗ ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಬಂದಿದ್ದು, ರ‍್ಯಾಶ್ ಆಗಿ ಅವರು ದೊಡ್ಮನೆಯಲ್ಲಿ ನಡೆದುಕೊಳ್ಳುವ ಸಾಧ್ಯತೆ ಇದೆ. ಅವರಿಗೆ ಸ್ವರ್ಗ ಸಿಕ್ಕಿದೆ.

ಶಿಶಿರ್ ಅವರು ಕಿರುತೆರೆ ಹಾಗೂ ಹಿರಿತೆರೆ ನಟ. ಅವರಿಗೆ 33 ವರ್ಷ. ಅವರು ಅಡುಗೆ ಮಾಡುತ್ತಾರೆ. ಅವರು ದೊಡ್ಮನೆ ಒಳಗೆ ಎಂಟ್ರಿ ಕೊಟ್ಟಿದ್ದಾರೆ. ಅವರ ಖ್ಯಾತಿ ಹೆಚ್ಚಾಗೋ ನಿರೀಕ್ಷೆ ಇದೆ. ಶಿಶಿರ್​ಗೆ ನರಕ ಸಿಕ್ಕಿದೆ.

ತ್ರಿವಿಕ್ರಂ ಕೂಡ ಬಿಗ್ ಬಾಸ್​ಗೆ ಬಂದಿದ್ದಾರೆ. ಅವರು ಹೀರೋ ಆಗಿ ಗುರುತಿಸಿಕೊಂಡಿದ್ದಾರೆ. ‘ಆರ್ಟಿಸ್ಟ್ ಆಗಿ ಆರು ವರ್ಷಗಳಿಂದ ಕೆಲಸ ಮಾಡಿದ್ದೇನೆ. ಸಾಧನೆ ಮಾಡಬೇಕು ಎಂದರೆ ವೇದಿಕೆ ಏರಬೇಕು. ಅಂಥಹ ವೇದಿಕೆ ಇದು’ ಎಂದಿದ್ದಾರೆ ಅವರು. ತ್ರಿವಿಕ್ರಂ ಸ್ವರ್ಗದ ಬಾಗಿಲು ತಟ್ಟಿದ್ದಾರೆ.

ಧಾರಾವಾಹಿಗಳಲ್ಲಿ ನೆಗೆಟಿವ್ ಶೇಡ್ ಪಾತ್ರಗಳ ಮೂಲಕ ಫೇಮಸ್ ಆದವರು ಹಂಸ. ಈಗ ಅವರಿಗೆ ದೊಡ್ಮನೆಯಲ್ಲಿ ಅವಕಾಶ ಸಿಕ್ಕಿದೆ. ಅವರು ಸ್ವರ್ಗದ ಬಾಗಿಲನ್ನು ತಟ್ಟಿದ್ದಾರೆ.

ಬಿಗ್ ಬಾಸ್ ಕನ್ನಡ ಸೀಸನ್ 11’ಗೆ ಮಾನಸಾ ಬಂದಿದ್ದಾರೆ. ಸೀಸನ್ 10ರ ಸ್ಪರ್ಧಿ ತುಕಾಲಿ ಸಂತೋಷ್ ಅವರ ಪತ್ನಿ. ಮಾನಸಾ ಅವರು ‘ಗಿಚ್ಚಿ ಗಿಲಿಗಿಲಿ 3’ನಲ್ಲಿ ಕಾಣಿಸಿಕೊಂಡಿದ್ದರು. ತುಕಾಲಿ ಸಂತೋಷ್ ಕೂಡ ಈ ಶೋನಲ್ಲಿ ಇದ್ದರು. ಅವರಿಗೆ ನರಕ ಸಿಕ್ಕಿದೆ.

ಗೋಲ್ಡ್ ಸುರೇಶ್ ಕೂಡ ಈ ಬಾರಿ ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ಮೈತುಂಬಾ ಅವರು ಚಿನ್ನ ಹೇರಿಕೊಂಡು ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ ಅನ್ನೋದು ವಿಶೇಷ. ಅವರು ನರಕ ಸೇರಿದ್ದಾರೆ.

ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಐಶ್ವರ್ಯಾ ಸಿಂಧೋಗಿ ಅವರ ಆಗಮನ ಆಗಿದೆ. ಅವರು ‘ಮಂಗಳ ಗೌರಿ’ ಧಾರಾವಾಹಿಯಲ್ಲಿ ವಿಲನ್ ಪಾತ್ರ ಮಾಡಿದ್ದಾರೆ. ಅವರು ಅಪ್ಪ-ಅಮ್ಮ ಕಳೆದುಕೊಂಡಿದ್ದಾರೆ. ಅವರು ಒಂಟಿಯಾಗಿ ಬದುಕಿದ್ದಾರೆ. ಐಶ್ವರ್ಯಾ ಸ್ವರ್ಗದಲ್ಲಿದ್ದಾರೆ.

ಅರೆಸ್ಟ್ ಆಗಿ ಜೈಲು ಸೇರಿದ್ದು ಚೈತ್ರಾ ಕುಂದಾಪುರ. ಅವರು ದೊಡ್ಮನೆಗೆ ಬಂದಿದ್ದಾರೆ. ಅವರು ಹಿಂದೂ ಚಿಂತನೆಗಳ ಮೂಲಕ ಗುರುತಿಸಿಕೊಂಡಿದ್ದರು. ಅವರು ಬಿಗ್ ಬಾಸ್ ಮನೆಯಲ್ಲಿ ಯಾವ ರೀತಿ ಇರುತ್ತಾರೆ ಎನ್ನುವ ಕುತೂಹಲ ಮೂಡಿದೆ. ಅವರಿಗೆ ನರಕ ಸಿಕ್ಕಿದೆ.

ಉಗ್ರಂ ಮಂಜು ಅವರು ರಂಗಭೂಮಿ ಹಿನ್ನೆಲೆಯಿಂದ ಬಂದವರು. ಅವರು ದೊಡ್ಮನೆಗೆ ಕಾಲಿಟ್ಟಿದ್ದಾರೆ. ಅವರು ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಉಗ್ರಂ’ ಸಿನಿಮಾ ಮೂಲಕ ಅವರು ಜನಪ್ರಿಯತೆ ಪಡೆದಿದ್ದರು. ‘ಮ್ಯಾಕ್ಸ್’ ಸಿನಿಮಾದಲ್ಲಿ ಅವರು ಕೆಲಸ ಮಾಡಿದ್ದಾರೆ. ಅವರಿಗೆ ಸ್ವರ್ಗ ಸಿಕ್ಕಿದೆ.

ಮೋಕ್ಷಿತಾ ಪೈ ಅವರು ‘ಪಾರು’ ಎಂದೇ ಫೇಮಸ್ ಆದವರು. ಅವರು ಜೀ ಕನ್ನಡದ ‘ಪಾರು’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದರು. ಅವರಿಗೆ ನರಕ ಸಿಕ್ಕಿದೆ.

ರಂಜಿತ್ ಕುಮಾರ್ ಅವರು ನಟನಾಗಿ, ಕ್ರಿಕೆಟರ್ ಆಗಿ ಹೆಸರು ಮಾಡಿದ್ದಾರೆ. ಸಿಸಿಎಲ್ನಲ್ಲಿ ಸುದೀಪ್ ತಂಡದಲ್ಲೇ ಅವರು ಆಡಿದ್ದಾರೆ. ಅವರು ‘ಶನಿ’ ಧಾರಾವಾಹಿ ಮಾಡಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ನರಕ ಸಿಕ್ಕಿದೆ.

Advertisement
Previous Post

ಮಂಗಳೂರು : ನದಿಯಲ್ಲಿ ಈಜಾಡಲು ತೆರಳಿದ್ದ ನಾಲ್ವರಲ್ಲಿ ಇಬ್ಬರು ನೀರುಪಾಲು!

Next Post

ಖ್ಯಾತ ಮುಳುಗುತಜ್ಞ ಈಶ್ವರ್ ಮಲ್ಪೆ ನಿವಾಸಕ್ಕೆ ಅರುಣ್ ಕುಮಾರ್ ಪುತ್ತಿಲ ಸಹಿತ ಪುತ್ತಿಲ ಪರಿವಾರ ನಿಯೋಗ ಭೇಟಿ : ಸಹಾಯಧನದ ಚೆಕ್ ಹಸ್ತಾಂತರ!

OtherNews

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!
ಬೆಂಗಳೂರು

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!

January 17, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಹಾಡು ಮತ್ತು ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲೇ ಭರ್ಜರಿ ಪ್ರಶಂಶೆ ಪಡೆದ ತೆನ್ಕಾಯಿಮಲೆ ಕಿರುಚಿತ್ರ..!!
ಪುತ್ತೂರು

ಹಾಡು ಮತ್ತು ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲೇ ಭರ್ಜರಿ ಪ್ರಶಂಶೆ ಪಡೆದ ತೆನ್ಕಾಯಿಮಲೆ ಕಿರುಚಿತ್ರ..!!

September 15, 2025
ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!
ನಿಧನ

ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!

August 5, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜ.23ಕ್ಕೆ ತುಳು ಕನ್ನಡ ಚಿತ್ರ ಕಟ್ಟೆಮಾರ್ ಬಿಡುಗಡೆಗೆ ಕ್ಷಣಗಣನೆ..!!
ಮಂಗಳೂರು

ಜ.23ಕ್ಕೆ ತುಳು ಕನ್ನಡ ಚಿತ್ರ ಕಟ್ಟೆಮಾರ್ ಬಿಡುಗಡೆಗೆ ಕ್ಷಣಗಣನೆ..!!

August 2, 2025

Leave a Reply Cancel reply

Your email address will not be published. Required fields are marked *

Recent News

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

February 20, 2026
ಮುಸ್ಲಿಂ ಯುವತಿಯೊಂದಿಗೆ ತೆರಳುತ್ತಿದ್ದಾಗ ಬೈಕ್ ಅಡ್ಡಗಟ್ಟಿ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

ಮುಸ್ಲಿಂ ಯುವತಿಯೊಂದಿಗೆ ತೆರಳುತ್ತಿದ್ದಾಗ ಬೈಕ್ ಅಡ್ಡಗಟ್ಟಿ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page