Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

    ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

    ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

    ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

    ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

    ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಬೆಳ್ತಂಗಡಿ : ಅಕ್ರಮ ಗೋ ಸಾಗಾಟ : 5 ಜಾನುವಾರು, 2 ಪಿಕಪ್ ಸಹಿತ ನಾಲ್ವರು ವಶಕ್ಕೆ!

October 4, 2024
in Featured, ಬೆಳ್ತಂಗಡಿ
0
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಳ್ತಂಗಡಿ : ಪಿಕಪ್ ವಾಹನದಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಮಲವಂತಿಕೆ ಏಳನೀರು ರಸ್ತೆಯಲ್ಲಿ ನಡೆದಿದೆ.

Advertisement
Advertisement
Advertisement

ಚಿಬಿದ್ರೆ ನಿವಾಸಿ ಯತೀಂದ್ರ, ಚಾರ್ಮಾಡಿ ನಿವಾಸಿ ಉಸ್ಮಾನ್, ತೊಟತ್ತಾಡಿ ನಿವಾಸಿ ಅರವಿಂದ, ಚಿಬಿದ್ರೆ ನಿವಾಸಿ ಆರೀಫ್ ಬಂಧಿತರು.

ಅ.3 ರಂದು ಬೆಳ್ತಂಗಡಿ ತಾಲೂಕು ಮಲವಂತಿಕೆ ಗ್ರಾಮದ ಏಳನೀರು ಹೋಗುವ ರಸ್ತೆಯ ಮುಖಾಂತರ 5 ಜಾನುವಾರುಗಳನ್ನು ಯಾವುದೇ ಪರವಾನಗೆ ಇಲ್ಲದೇ ಎರಡು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಮುರಳಿಧರನಾಯ್ಕ ಕೆ ಜಿ , ಪೊಲೀಸ್ ಉಪನಿರೀಕ್ಷಕರು (ಕಾ&ಸು) ಬೆಳ್ತಂಗಡಿ ಪೊಲೀಸ್ ಠಾಣೆ ಬೆಳ್ತಂಗಡಿ ರವರು ಠಾಣಾ ಸಿಬ್ಬಂದಿಗಳೊಂದಿಗೆ ಬೆಳ್ತಂಗಡಿ ತಾಲೂಕು ಮಲವಂತಿಕೆ ಗ್ರಾಮದ ಕಜಕ್ಕೆ ಎಂಬಲ್ಲಿಗೆ ತೆರಳಿ ಎರಡು ಪಿಕಪ್ ವಾಹನವನ್ನು ತಡೆದು ವಾಹನದಲ್ಲಿದ್ದ ಪರಿಶೀಲಿಸಿದಾಗ ಒಂದು ಪಿಕಪ್ ವಾಹನದಲ್ಲಿ 03 ಜಾನುವಾರುಗಳು ಮತ್ತೊಂದು ಪಿಕಪ್ ವಾಹನದಲ್ಲಿ 02 ಜಾನುವಾರುಗಳು ಹಿಂಸಾತ್ಮಕವಾಗಿ ತುಂಬಿರುವುದು ಕಂಡುಬಂದಿರುತ್ತದೆ.

Advertisement
Advertisement

ಈ ಬಗ್ಗೆ ವಾಹನದಲ್ಲಿದ್ದವರ ಬಳಿ ವಿಚಾರಿಸಿದಾಗ ಅವರುಗಳು ಯಾವುದೇ ಪರವಾನಿಗೆ ಇಲ್ಲದೇ ಜಾನುವಾರುಗಳನ್ನು ಮಾಂಸಮಾಡುವ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವುದು ತಿಳಿಸಿದ್ದು, ಈ ಬಗ್ಗೆ ಕಾನೂನುಕ್ರಮಕ್ಕಾಗಿ 02 ಪಿಕಪ್ ವಾಹನಗಳನ್ನು ಹಾಗೂ 05 ಜಾನುವಾರುಗಳನ್ನು ಮತ್ತು ನಾಲ್ವರನ್ನು ವಶಕ್ಕೆ ಪಡೆದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 84/2024 ಕಲಂ 5,7,12 ಕರ್ನಾಟಕ ಜಾನುವಾರು ಪ್ರತಿಬಂಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಆದ್ಯಾದೇಶ 2020 ಮತ್ತು ಕಲಂ 11(ಡಿ) ಪ್ರಾಣಿ ಹಿಂಸೆ ತಡೆಕಾಯಿದೆ 1960 ರಂತೆ ಪ್ರಕರಣ ದಾಖಲಿಸಲಾಗಿದೆ.

Advertisement
Previous Post

ಈಜು ಸ್ಪರ್ಧೆಯಲ್ಲಿ ಸಿಯಾ ರಾಷ್ಟ್ರ ಮಟ್ಟದಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕ ಪಡೆದು ಎಸ್.ಜಿ.ಎಫ್.ಐ ಮೀಟ್ ಗೆ ಆಯ್ಕೆ

Next Post

ರಾಜ್ಯ ಬಿಜೆಪಿ ಯುವಮೋರ್ಚಾ ಅಧ್ಯಕ್ಷ, ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜ್ ಅರುಣ್ ಪುತ್ತಿಲ ಮನೆಗೆ ಭೇಟಿ

OtherNews

ನೇಣು ಬಿಗಿದು ಯುವಕ ಆತ್ಮಹತ್ಯೆ..!!
Featured

ನೇಣು ಬಿಗಿದು ಯುವಕ ಆತ್ಮಹತ್ಯೆ..!!

February 16, 2026
ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!
Featured

ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

February 16, 2026
ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!
Featured

ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

February 15, 2026
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!
Featured

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

February 15, 2026
ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!
Featured

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

February 15, 2026
ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!
Featured

ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

February 15, 2026

Leave a Reply Cancel reply

Your email address will not be published. Required fields are marked *

Recent News

ನೇಣು ಬಿಗಿದು ಯುವಕ ಆತ್ಮಹತ್ಯೆ..!!

ನೇಣು ಬಿಗಿದು ಯುವಕ ಆತ್ಮಹತ್ಯೆ..!!

February 16, 2026
ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 16, 2026
ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

February 16, 2026
ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

February 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page