Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

    ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!

    ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

    ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

    ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

    (ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಖಾಸಗಿ ಬಸ್ಸಿಗೆ ‘ಇಸ್ರೇಲ್‌’ ಹೆಸರು : ಆಕ್ಷೇಪದ ಬಳಿಕ ‘ಜೆರುಸಲೇಂ’!

October 6, 2024
in ಮಂಗಳೂರು
0
ಖಾಸಗಿ ಬಸ್ಸಿಗೆ ‘ಇಸ್ರೇಲ್‌’ ಹೆಸರು : ಆಕ್ಷೇಪದ ಬಳಿಕ ‘ಜೆರುಸಲೇಂ’!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು : ಮೂಲ್ಕಿ-ಮೂಡುಬಿದಿರೆ ನಡುವೆ ಸಂಚರಿಸುವ ಖಾಸಗಿ ಬಸ್ಸೊಂದಕ್ಕೆ “ಇಸ್ರೇಲ್‌ ಟ್ರಾವೆಲ್ಸ್‌’ ಎಂದು ಹೆಸರಿಟ್ಟಿದ್ದಕ್ಕೆ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಹೆಸರನ್ನೇ ಬದಲಾಯಿಸಲಾಗಿದೆ.

Advertisement
Advertisement
Advertisement

ಇಸ್ರೇಲ್‌ನಲ್ಲಿ ಸುಮಾರು 12 ವರ್ಷಗಳಿಂದ ಉದ್ಯೋಗದಲ್ಲಿರುವ ಮೂಲತಃ ಕಟೀಲಿನವರಾದ ಲೆಸ್ಟರ್‌ ಕಟೀಲು ಅವರು ಮಂಗಳೂರಿನಲ್ಲಿ ಬಸ್‌ ಖರೀದಿಸಿ ಅದಕ್ಕೆ ‘ಇಸ್ರೇಲ್‌ ಟ್ರಾವೆಲ್ಸ್‌’ ಎಂದು ಹೆಸರಿಟ್ಟಿದ್ದರು.

ಬಸ್‌ನ ವ್ಯವಹಾರವನ್ನು ಅವರ ಕುಟುಂಬಸ್ಥರು ನೋಡಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಇಸ್ರೇಲ್‌ ಮತ್ತು ಪ್ಯಾಲೆಸ್ತೀನ್‌ ನಡುವಿನ ಸಂಘರ್ಷ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಕೆಲವರು ‘ಇಸ್ರೇಲ್‌ ಟ್ರಾವೆಲ್ಸ್‌’ ಹೆಸರಿಗೆ ಆಕ್ಷೇಪ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸಿದ್ದರು.

Advertisement
Advertisement

ಇದು ಪೊಲೀಸರ ಗಮನಕ್ಕೂ ಬಂದಿತ್ತು. ಇದರಿಂದ ಮುಂದೆ ದ್ವೇಷ ಹರಡುವುದು ಬೇಡವೆಂಬ ಕಾರಣಕ್ಕೆ ಪೊಲೀಸರು ಬಸ್‌ನ ಮಾಲಕರಿಗೆ ಹೆಸರು ಬದಲಾಯಿಸಲು ಸೂಚನೆ ನೀಡಿದ್ದರು. ಹಾಗಾಗಿ ಲೆಸ್ಟರ್‌ ಅವರು ಈಗ ಬಸ್ಸಿಗೆ “ಜೆರುಸಲೇಂ ಟ್ರಾವೆಲ್ಸ್‌’ ಎಂದು ಹೆಸರಿಟ್ಟಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಲೆಸ್ಟರ್‌, “ಇಸ್ರೇಲ್‌ನಲ್ಲಿ ಕೆಲಸ ಮಾಡಿದ ಹಾಗೂ ಆ ದೇಶದ ವ್ಯವಸ್ಥೆಯನ್ನು ನೋಡಿ ಅಭಿಮಾನದಿಂದ ಬಸ್ಸಿಗೆ ಇಸ್ರೇಲ್‌ ಹೆಸರಿಟ್ಟಿದ್ದೆ. ಇದಕ್ಕೆ ಆಕ್ಷೇಪ ವ್ಯಕ್ತವಾಗಿದ್ದರಿಂದ ಬೇಸರವಾಗಿ ಈಗ ಹೆಸರು ಬದಲಿಸಿದ್ದೇನೆ. ಜೆರುಸಲೇಂ ಪವಿತ್ರ ಭೂಮಿ. ಅದೂ ಇಸ್ರೇಲ್‌ನಲ್ಲಿದೆ ಎಂದಿದ್ದಾರೆ.

Advertisement
Previous Post

ದ್ವೇಷ ಭಾಷಣ ; ಶಿಕ್ಷಕನ ವಿರುದ್ದ ಪ್ರಕರಣ!

Next Post

ಪುತ್ತೂರು : ಹಿಂದು ಜಾಗರಣ ವೇದಿಕೆ ತಾಲೂಕು ಪದಾಧಿಕಾರಿಗಳ ನೇಮಕ

OtherNews

ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!
ಕ್ರೈಮ್

February 17, 2026
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!
Featured

February 15, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
Featured

ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

February 14, 2026
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!
ಕ್ರೈಮ್

ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

February 14, 2026
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

February 13, 2026
ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

February 11, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

February 17, 2026
ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!

ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!

February 17, 2026
ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

February 17, 2026
ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

February 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page