Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

    ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

    ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

    (ಮಾ.07) : ಪುತ್ತೂರಿನಲ್ಲಿ ದಿ ಮೈಂಡ್ ಬಾಡಿ ಸ್ಪೇಸ್ ಪಿಸಿಯೋಥೆರಪಿ ಕ್ಲಿನಿಕ್ ಶುಭಾರಂಭ..!!

    ವಿಟ್ಲ: ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ: ಹಲವರಿಗೆ ಗಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

2025ನೇ ಫೆಬ್ರವರಿ 18 ರಿಂದ 23 ತನಕ ಕುಂತೂರು-ಬೇಳ್ಪಾಡಿ ದರ್ಗಾ ಶರೀಫ್‌ಉರೂಸ್ ಸಮಾರಂಭ

October 10, 2024
in ಪುತ್ತೂರು
0
2025ನೇ ಫೆಬ್ರವರಿ 18 ರಿಂದ 23 ತನಕ ಕುಂತೂರು-ಬೇಳ್ಪಾಡಿ ದರ್ಗಾ ಶರೀಫ್‌ಉರೂಸ್ ಸಮಾರಂಭ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಕಡಬ : ಸುಮಾರು 200 ವರ್ಷಗಳ ಇತಿಹಾಸವಿರುವ ಕುಂತೂರು-ಬೇಳ್ಪಾಡಿ ದರ್ಗಾ ಶರೀಫ್ ಎ.ಬಿ ಜುಮ್ಮಾ ಮಸೀದಿಯ ಆಡಳಿತಕ್ಕೆ ಒಳಪಟ್ಟಿದ್ದು ಇಲ್ಲಿ ಮೂರು ವರ್ಷಕ್ಕೊಮ್ಮೆ ನಡೆಯುವ ಅದ್ಧೂರಿ ಉರೂಸ್ ಸಮಾರಂಭ 2025ನೇ ಫೆಬ್ರವರಿ 18 ರಿಂದ 23 ತನಕ ಕುಂತೂರು-ಬೇಳ್ಪಾಡಿ ದರ್ಗಾ ಶರೀಫನ ವಠಾರದಲ್ಲಿ ನಡೆಯಲಿದೆ ಎಂದು ಉರೂಸ್ ಸಮಾರಂಭದ ವಕ್ತಾರ ಅಬ್ಬಾಸ್ ಕುಂತೂರು ಹೇಳಿದರು.

Advertisement
Advertisement
Advertisement

ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜನವರಿ ಫೆಬ್ರವರಿ ತಿಂಗಳಲ್ಲಿ ಎಲ್ಲಾ ಕಡೆ ಊರೂಸ್‌ ಗಳನ್ನು ಆಯೋಜಿಸಲಾಗುತ್ತದೆ. ಹಾಗಾದಾಗ ಜಿಲ್ಲೆಯಲ್ಲೇ ದೊಡ್ಡ ಮಟ್ಟದಲ್ಲಿ ನಡೆಯುವ ಬೇಳ್ಪಾಡಿ ಉರೂಸ್‌ಗೆ ಬರುವವರಿಗೆ ತೊಂದರೆಯಾಗುತ್ತದೆ. ಕಾರ್ಯಕ್ರಮದ ದಿನಾಂಕ ಮೊದಲೇ ಘೋಷಿಸಿದರೆ ಇನ್ನುಳಿದ ಉರೂಸ್ ಸಮಾರಂಭ ನಡೆಸುವವರಿಗೆ ದಿನ ನಿಗದಿ ಮಾಡಲು ಅನುಕೂಲವಾಗುತ್ತದೆ ಎಂದರು.

ಬೇಳ್ಪಾಡಿಯಲ್ಲಿ ಒಟ್ಟು 6 ದಿನಗಳ ಕಾರ್ಯಕ್ರಮಗಳು ನಡೆಯಲಿದ್ದು ಪ್ರತಿದಿನ ಪ್ರಭಾಷಣಗಳು, ಶಾದುಳಿರಾತೀಬುಗಳು, ಮಜ್ಲಿಸ್‌ನ್ನೂರ್‌ಗಳು, ಕವಾಲಿಗಳು, ದಪ್ಪುಗಳು, ಹಾಗೂ ಧಾರ್ಮಿಕ ಚೌಕಟ್ಟಿನೊಳಗೆ ಇರುವ ಇತರೇ ಕರ‍್ಯಕ್ರಮಗಳು ವಿಭಿನ್ನಶೈಲಿಯಲ್ಲಿ ನಡೆಯಲಿರುವುದು. ಈ ಸಮಾರಂಭದಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ತನ್ನ ವಾಕ್‌ಚಾತುರ್ಯದಲ್ಲಿ ಪ್ರಾವಿಣ್ಯತೆ ಪಡೆದ ಮತಪಂಡಿತರು, ,ಸೊಫಿವರ್ಯರು, ಸಾಧಾತುಗಳು, ಉಲಮಾ ಶಿರೋಮಣಿಗಳು ಭಾಗವಹಿಸಲಿರುವರು.

Advertisement
Advertisement

ಕಾರ್ಯಕ್ರಮದ ಕೊನೆಯ ದಿನ ಅದ್ಧೂರಿ ಉರೂಸ್ ಸಮಾರಂಭ ನಡೆಯಲಿದ್ದು ಆಲಂಕಾರಿನಿoದ ಕುಂತೂರು ಬೇಳ್ಪಾಡಿ ತನಕ ಅರಬಿಕ್ ಸ್ಕೂಲ್ ವಿಧ್ಯಾರ್ಥಿಗಳಿಂದ ಆಕರ್ಷಕ ಮೆರವಣಿಗೆ-ದಪ್ಪುಗಳಿಂದ ಕೂಡಿದ ಹಾಡು ಇತ್ಯಾದಿ ಕಾರ್ಯಕ್ರಮವಿರುತ್ತದೆ. ಅಲ್ಲದೇ ರಾಜಕೀಯ ಸಾಮಾಜಿಕ ಧಾರ್ಮಿಕ ನೇತಾರರು ಭಾಗವಹಿಸಲಿದ್ದು, 10 ಸಾವಿರಕ್ಕಿಂತಲೂ ಮಿಕ್ಕಿ ಬರುವ ಭಕ್ತಾದಿಗಳಿಗೆ ಅನ್ನದಾನ ನಡೆಯಲಿದೆ. ಎಲ್ಲರ ಸಹಕಾರ ಬೇಕು ಎಂದು ಅಬ್ಬಾಸ್ ಹೇಳಿದರು.

ಸಾವಿರಾರು ಜನರ ರೋಗರುಜಿನಗಳಿಗೆ ಪರಿಹಾರವನ್ನು ಕಂಡುಕೊoಡ ಕುಂತೂರು-ಬೇಳ್ಪಾಡಿ ದರ್ಗಾಶರೀಫ್ ಮಸೀದಿಯಲ್ಲಿ ಸರ್ವಜನಾಂಗದವರು ಹರಕೆಹೊತ್ತು ತನ್ನ ಇಷ್ಟಾರ್ಥವನ್ನು ಈಡೇರಿಸಿಕೊಳ್ಳುತ್ತಿದ್ದಾರೆ. ಇಲ್ಲಿನ ಬಹುಮುಖ್ಯ ಹರಕೆ ಎಂದರೆ- ಬೆಳ್ತಕ್ಕಿ ಮತ್ತು ಬೆಲ್ಲ, ಸಕ್ಕರೆ. ಹಾಗಾಗಿ ಇಲ್ಲಿ ಬೆಲ್ಲದ ಗಂಜಿಗೆ ಪ್ರಸಿದ್ದವಾಗಿದೆ. ಪ್ರತಿದಿನ ಬರುವ ಭಕ್ತಾದಿಗಳಿಗೆ ಬೆಲ್ಲದ ಗಂಜಿ ಇರುತ್ತದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಬೆಳ್ಪಾಡಿ ಮಸೀದಿಯ ಅಧ್ಯಕ್ಷ ಹಸೈನಾರ್ ಹಾಜಿ ಜಾಲ್ಕರೆ, ಉಪಾಧ್ಯಕ್ಷ ಅಯೂಬ್ ಯು.ಕೆ. ಪೂಂಜ, ಕಾರ್ಯದರ್ಶಿ ಯಾಕೂಬ್ ಕೋಚಕಟ್ಟೆ, ಕೋಶಾಧಿಕಾರಿ ಅಬ್ದುಲ್ಲಾ ಮುಡುಪಿನಡ್ಕ ಉಪಸ್ಥಿತರಿದ್ದರು.

Advertisement
Previous Post

ಭಾರತದ ಉದ್ಯೋಗ ವಲಯದ ಪಿತಾಮಹ ಇನ್ನಿಲ್ಲ! ಉದ್ಯಮಿ ರತನ್​​ ಟಾಟಾ ನಿಧನ

Next Post

ಪುತ್ತೂರು : ರಸ್ತೆಯಂಚಿನ ಹೊಂಡಕ್ಕೆ ವಾಲಿದ ಮಿನಿ ಬಸ್!

OtherNews

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!
Featured

March 7, 2026
ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!
ಕ್ರೈಮ್

ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

March 7, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

March 6, 2026
(ಮಾ.07) : ಪುತ್ತೂರಿನಲ್ಲಿ ದಿ ಮೈಂಡ್ ಬಾಡಿ ಸ್ಪೇಸ್ ಪಿಸಿಯೋಥೆರಪಿ ಕ್ಲಿನಿಕ್ ಶುಭಾರಂಭ..!!
ಉದ್ಘಾಟನೆ

(ಮಾ.07) : ಪುತ್ತೂರಿನಲ್ಲಿ ದಿ ಮೈಂಡ್ ಬಾಡಿ ಸ್ಪೇಸ್ ಪಿಸಿಯೋಥೆರಪಿ ಕ್ಲಿನಿಕ್ ಶುಭಾರಂಭ..!!

March 6, 2026
ವಿಟ್ಲ: ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ: ಹಲವರಿಗೆ ಗಾಯ..!!
Featured

ವಿಟ್ಲ: ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ: ಹಲವರಿಗೆ ಗಾಯ..!!

March 6, 2026
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನ ಹಿನ್ನಲೆ ಬೆದರಿಕೆ ಕರೆ..!!

Leave a Reply Cancel reply

Your email address will not be published. Required fields are marked *

Recent News

ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

March 7, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026
ಉದ್ಯಮಿ ನಟೇಶ್ ಪೂಜಾರಿಗೆ ಪಿತೃ ವಿಯೋಗ..!!

ಉದ್ಯಮಿ ನಟೇಶ್ ಪೂಜಾರಿಗೆ ಪಿತೃ ವಿಯೋಗ..!!

March 7, 2026
ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

March 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page