ಪುತ್ತೂರು : ಬಿಲ್ಲವ ಸಮಾಜದ ಹೆಣ್ಣುಮಕ್ಕಳ ಬಗ್ಗೆ ಮತ್ತು ಭಜನೆ ಮಾಡುವ ಹೆಣ್ಣುಮಕ್ಕಳ ಬಗ್ಗೆ ಹಾಗೂ ಹಿಂದು ಸಂಘಟನೆಯ ಕಾರ್ಯಕರ್ತರ ಬಗ್ಗೆ ಕೀಳುಮಟ್ಟದ ಪದ ಬಳಸಿ ಅವಮಾನ ಮಾಡಿರುವುದಾಗಿ ಆರೋಪಿಸಿ ಅರಣ್ಯ ಸಂರಕ್ಷಣಾ ಅಧಿಕಾರಿ ಸಂಜೀವ ಪೂಜಾರಿ ಅವರ ವಿರುದ್ಧ ಹಿಂದು ಜಾಗರಣ ವೇದಿಕೆ ನೇತೃತ್ವದಲ್ಲಿ ಪುತ್ತೂರಿನಲ್ಲಿ ಡಿವೈಎಸ್ಪಿ ಕಚೇರಿ ಮುಂಭಾಗ ಭಜನೆಯ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ.
ಅಧಿಕಾರಿ ವಿರುದ್ಧ ಶೀಘ್ರ ಕ್ರಮಕ್ಕೆ ಹಿಂದು ಸಂಘಟನೆಗಳು ಆಗ್ರಹಿಸುತ್ತಿದೆ.