ಪುತ್ತೂರು: ತಿಂಗಳಾಡಿ ಚಾವಡಿ ನಿವಾಸಿ ಕಾಂಗ್ರೆಸ್ ಮುಖಂಡ ರಘುನಾಥ್ ರೈ ಗೆ ಹಲ್ಲೆ ನಡೆಸಿದ ಘಟನೆ ನಡೆದಿದೆ.
ತಿಂಗಳಾಡಿ ಜಂಕ್ಷನ್ ಬಳಿ ಈ ಘಟನೆ ನಡೆದಿದ್ದು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂಪ್ಯ ಪೊಲೀಸರು ಸ್ಥಳಕ್ಕೆ ತೆರಳಿ ಕೆಲವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.


























