Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ಅಪರಿಚಿತರಿಂದ ಹಲ್ಲೆ :ಪ್ರಕರಣ ದಾಖಲು…!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ : ಪ್ರಕರಣ ದಾಖಲು..!

    ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

    ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

    ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಬಿಜೆಪಿಗೆ ಆಘಾತ ; ಸಿ.ಪಿ ಯೋಗೇಶ್ವರ್‌ ದಿಢೀರ್​​ ರಾಜೀನಾಮೆ!

October 21, 2024
in ಬೆಂಗಳೂರು, ರಾಜಕೀಯ, ರಾಜ್ಯ
0
ಬಿಜೆಪಿಗೆ ಆಘಾತ ; ಸಿ.ಪಿ ಯೋಗೇಶ್ವರ್‌ ದಿಢೀರ್​​ ರಾಜೀನಾಮೆ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭಾ ಉಪಚುನಾವಣೆ ಕಾವು ಜೋರಾಗಿದೆ. ಕಾಂಗ್ರೆಸ್​​, ಬಿಜೆಪಿ ಮತ್ತು ಜೆಡಿಎಸ್​​ ಯಾರಿಗೆ ಟಿಕೆಟ್​ ನೀಡಬೇಕು ಎಂದು ಯೋಚನೆಯಲ್ಲಿ ತೊಡಗಿವೆ. ಆಕಾಂಕ್ಷಿಗಳ ಒತ್ತಡದಿಂದ ಇಂಥ ಸನ್ನಿವೇಶವೊಂದು ನಿರ್ಮಾಣವಾಗಿದೆ. ಇದರ ಮಧ್ಯೆ ಬಿಜೆಪಿ ಎರಡು ಕ್ಷೇತ್ರಗಳಿಗೆ ಟಿಕೆಟ್​ ಘೋಷಣೆ ಮಾಡಿದೆ.

Advertisement
Advertisement
Advertisement

ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಈ ಮೂರೂ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಪೈಕಿ ಚನ್ನಪಟ್ಟಣ ಹೊರತುಪಡಿಸಿ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಿಗೆ ಬಿಜೆಪಿ ಉಮೇದುವಾರರನ್ನು ಪ್ರಕಟಿಸಿದೆ.

Advertisement
Advertisement

ಶಿಗ್ಗಾವಿಯಿಂದ ಮಾಜಿ ಸಿಎಂ ಬಸವರಾಜ್​ ಬೊಮ್ಮಾಯಿ ಪುತ್ರ ಭರತ್​​ ಅವರು ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಸಂಡೂರಿನಿಂದ ಜನಾರ್ದನ್​ ರೆಡ್ಡಿ ಆಪ್ತ ಬಂಗಾರು ಹನುಮಂತುಗೆ ಟಿಕೆಟ್​​ ನೀಡಲಾಗಿದೆ. ಚನ್ನಪಟ್ಟಣ ಕ್ಷೇತ್ರದ ಟಿಕೆಟ್​​ ಜೆಡಿಎಸ್​​ಗೆ ಬಿಟ್ಟಿಕೊಟ್ಟಿರುವುದು ಬಿಜೆಪಿಗೆ ಸಮಸ್ಯೆಯಾಗಿದೆ. ಕಾರಣ ಚನ್ನಪಟ್ಟಣದ ಟಿಕೆಟ್​ ಆಕಾಂಕ್ಷಿ ಬಿಜೆಪಿ ಎಂಎಲ್​ಸಿ ಸಿ.ಪಿ ಯೋಗೇಶ್ವರ್​​​ ಅವರು ರಾಜೀನಾಮೆ ನೀಡಿದ್ದಾರೆ.

Advertisement
Advertisement

ಮಹತ್ವದ ಬೆಳವಣಿಗೆ ಒಂದರಲ್ಲಿ ಹುಬ್ಬಳ್ಳಿಗೆ ತೆರಳಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಪತ್ರ ಕೊಟ್ಟಿದ್ದಾರೆ.

Advertisement
Advertisement
Previous Post

(ಅ.23) ಪುತ್ತೂರು : ಹೋಟೆಲ್ ಸವಿರುಚಿ ವೆಜ್ & ನಾನ್ ವೆಜ್ ಶುಭಾರಂಭ

Next Post

ವಿದ್ಯಾಮಾತಾ ಅಕಾಡೆಮಿಯ ವಿದ್ಯಾರ್ಥಿ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಆಗಿ ಆಯ್ಕೆ

OtherNews

ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!
Featured

October 15, 2025
RSS ಚಟುವಟಿಕೆ ನಿಷೇಧಕ್ಕೆ ಮನವಿ: ಸಿಎಂಗೆ ಪ್ರಿಯಾಂಕ್ ಖರ್ಗೆ ಬರೆದ ಪತ್ರದಲ್ಲೇನಿದೆ..?

October 12, 2025
ಕಾಂತಾರ’ ನೋಡಿ ಹುಚ್ಚಾಟ ಪ್ರದರ್ಶನ – ವಿಡಿಯೋ ವೈರಲ್‌ ಆಗ್ತಿದ್ದಂತೆ ಕ್ಷಮೆಯಾಚನೆ…!!
Featured

ಕಾಂತಾರ’ ನೋಡಿ ಹುಚ್ಚಾಟ ಪ್ರದರ್ಶನ – ವಿಡಿಯೋ ವೈರಲ್‌ ಆಗ್ತಿದ್ದಂತೆ ಕ್ಷಮೆಯಾಚನೆ…!!

October 11, 2025
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಬಂಟ್ವಾಳ: ಬಸ್ – ಕಾರು ನಡುವೆ ಭೀಕರ ಅಪಘಾತ : ಇಬ್ಬರಿಗೆ ಗಂಭೀರ ಗಾಯ..!!!
Featured

ಬಂಟ್ವಾಳ: ಬಸ್ – ಕಾರು ನಡುವೆ ಭೀಕರ ಅಪಘಾತ : ಇಬ್ಬರಿಗೆ ಗಂಭೀರ ಗಾಯ..!!!

September 20, 2025
ಸ್ನೇಹಿತೆಯರ ಜೊತೆಗಿದ್ದ ವೀಡಿಯೋ ಇನ್‌ಸ್ಟಾದಲ್ಲಿ ಪೋಸ್ಟ್ ಮಾಡಿದ ಯುವತಿ – ಮನನೊಂದು ಯುವಕ ಆತ್ಮಹತ್ಯೆ..!!
ಕ್ರೈಮ್

September 19, 2025

Leave a Reply Cancel reply

Your email address will not be published. Required fields are marked *

Recent News

ತೆಂಕುತಿಟ್ಟಿನ ಅಗ್ರಗಣ್ಯ ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ..!!

October 16, 2025
ಪುತ್ತೂರು : ಅಪರಿಚಿತರಿಂದ ಹಲ್ಲೆ :ಪ್ರಕರಣ ದಾಖಲು…!

ಪುತ್ತೂರು : ಅಪರಿಚಿತರಿಂದ ಹಲ್ಲೆ :ಪ್ರಕರಣ ದಾಖಲು…!

October 16, 2025
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ : ಪ್ರಕರಣ ದಾಖಲು..!

October 15, 2025
ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

October 15, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page