Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

    ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ವಿಧಾನ ಪರಿಷತ್ ಉಪಚುನಾವಣೆ : ಎರಡೂ ಜಿಲ್ಲೆಯಲ್ಲಿ ಶೇ. 97.91 ಮತದಾನ!

October 22, 2024
in ಮಂಗಳೂರು, ರಾಜಕೀಯ, ರಾಜ್ಯ
0
ವಿಧಾನ ಪರಿಷತ್ ಉಪಚುನಾವಣೆ : ಎರಡೂ ಜಿಲ್ಲೆಯಲ್ಲಿ ಶೇ. 97.91 ಮತದಾನ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು : ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಸಂಬಂಧಿಸಿ ಸೋಮವಾರ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಸಂಸ್ಥೆಗಳ ವಿಧಾನ ಪರಿಷತ್‌ ಉಪಚುನಾವಣೆ ಶಾಂತಿಯುತವಾಗಿ ನಡೆಯಿತು.

Advertisement
Advertisement
Advertisement

ಎರಡೂ ಜಿಲ್ಲೆ ಸೇರಿ ಶೇ.97.91 ಮತದಾನ ದಾಖಲಾಗಿದೆ. ಸ್ಥಳೀಯ ಸಂಸ್ಥೆ ಸದಸ್ಯರು, ಸಂಸದರು, ಶಾಸಕರು ಮತದಾನ ಮಾಡಿದರು.

ಒಟ್ಟು 6,032 ಮತದಾರರ ಪೈಕಿ 5906 ಮಂದಿ ಮತ ಚಲಾಯಿಸಿದರು. ಉಭಯ ಜಿಲ್ಲೆಗಳ 392 ಮತಗಟ್ಟೆಗಳಲ್ಲಿ ಬೆಳಗ್ಗೆ 8 ರಿಂದ ಸಂಜೆ 4 ರವರೆಗೆ ಮತದಾನ ನಡೆಯಿತು.

Advertisement
Advertisement

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ ಕೋಟ ಶ್ರೀನಿವಾಸ ಪೂಜಾರಿ ಆಯ್ಕೆಯಾದ ಬಳಿಕ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ ಮುಂದಿನ ಮೂರು ವರ್ಷಗಳ ಅವಧಿಗೆ ಈ ಚುನಾವಣೆ ನಡೆದಿದೆ.

ಮತದಾರರೆಲ್ಲರೂ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳೇ ಆದ ಕಾರಣ ಬೆಳಗ್ಗಿನಿಂದಲೇ ಬಿರುಸಿನ ಮತದಾನ ನಡೆಯಿತು.

ಮಧ್ಯಾಹ್ನ ವೇಳೆಗಾಗಲೇ ಬಹುತೇಕ ಕಡೆ ಶೇ.90ಕ್ಕಿಂತಲೂ ಹೆಚ್ಚಿನ ಮತದಾನ ನಡೆದಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ, 223 ಗ್ರಾ.ಪಂ., 2 ನಗರಸಭೆ, 3 ಪುರಸಭೆ, 5 ನಗರ ಪಂಚಾಯತ್‌ಗಳ ಬಹುತೇಕ ಸದಸ್ಯರು ಮತದಾನ ಮಾಡಿದರು.

ಪಾಲಿಕೆಯ ಮತಗಟ್ಟೆಯಲ್ಲಿ ಬೆಳಗ್ಗೆಯಿಂದಲೇ ಪಾಲಿಕೆ ಸದಸ್ಯರು ಸಾಲಿನಲ್ಲಿ ನಿಂತು ಮತ ಚಲಾಯಿಸಿದರು. 11 ಗಂಟೆ ಬಳಿಕ ಮತಗಟ್ಟೆಗಳು ಬಹುತೇಕ ಖಾಲಿ ಹೊಡೆಯುತ್ತಿದ್ದವು. ಕೆಲವೆಡೆ 12 ಗಂಟೆಯೊಳಗೆ ಎಲ್ಲ ಮತಗಳು ಚಲಾವಣೆಯಾದರೂ ನಿಯಮದಂತೆ ಚುನಾವಣ ಸಿಬ್ಬಂದಿ ಸಂಜೆ 4 ಗಂಟೆವರೆಗೆ ಮತದಾನ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಬೇಕಿತ್ತು.

ಕ್ಷೇತ್ರದಲ್ಲಿ 53 ಸೂಕ್ಷ್ಮ ಮತಗಟ್ಟೆ ಗಳನ್ನು ಗುರುತಿಸಲಾಗಿದ್ದು, ಅಲ್ಲಿ ಸಂಪೂರ್ಣ ವೀಡಿಯೋ ರೆಕಾರ್ಡಿಂಗ್‌ ವ್ಯವಸ್ಥೆ ಮತ್ತು ಹೆಚ್ಚುವರಿ ಪೊಲೀಸ್‌ ಭದ್ರತೆ ಒದಗಿಸಲಾಗಿತ್ತು.

20ಕ್ಕಿಂತ ಹೆಚ್ಚು ಮತದಾರರಿರುವ ಮತ ಗಟ್ಟೆಗಳಲ್ಲಿ ಸೂಕ್ಷ್ಮ ವೀಕ್ಷಕರನ್ನು ನೇಮಿಸಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 540 ಮತ್ತು ಉಡುಪಿ ಜಿಲ್ಲೆಯಲ್ಲಿ 328 ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ನಿಯೋಜಿಸಿದ್ದು, ಮತಗಟ್ಟೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

Advertisement
Previous Post

(ಅ.23) ವಿ.ಹಿಂ.ಪ. ನೂತನ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆ ಕಾರ್ಯಕ್ರಮ : ಅಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣ ಕಾರ್ಯದ ಉಸ್ತುವಾರಿ ಗೋಪಾಲ್ ಜೀ ಪುತ್ತೂರಿಗೆ!

Next Post

ವಿದ್ಯಾಭಾರತಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ

OtherNews

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!
ಕ್ರೈಮ್

March 11, 2026
ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

March 5, 2026
ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

March 4, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!
Featured

March 3, 2026

Leave a Reply Cancel reply

Your email address will not be published. Required fields are marked *

Recent News

ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

March 12, 2026
ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

March 12, 2026
ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

March 12, 2026
ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!

ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page