Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಯುವತಿ ನಾಪತ್ತೆ ಪ್ರಕರಣ : ಮನೆಗೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ..!!

    ಪುತ್ತೂರು: ಯುವತಿ ನಾಪತ್ತೆ ಪ್ರಕರಣ : ಮನೆಗೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ..!!

    ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ..!!

    ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ..!!

    ವಿಜಯಸಾಮ್ರಾಟ್ ಆಶ್ರಯದಲ್ಲಿ ಸೆ.27,28- ಪಿಲಿಗೊಬ್ಬು-2025 ಸೀಸನ್-3 ಪೂರ್ವಭಾವಿ ಸಭೆ..!!

    ವಿಜಯಸಾಮ್ರಾಟ್ ಆಶ್ರಯದಲ್ಲಿ ಸೆ.27,28- ಪಿಲಿಗೊಬ್ಬು-2025 ಸೀಸನ್-3 ಪೂರ್ವಭಾವಿ ಸಭೆ..!!

    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ದೀಪಾವಳಿ ಹಬ್ಬ ಹಿನ್ನಲೆ : ಹುಬ್ಬಳ್ಳಿ-ಮಂಗಳೂರು ನಡುವೆ ವಿಶೇಷ ರೈಲು ಸಂಚಾರ

October 22, 2024
in ಮಂಗಳೂರು, ರಾಜ್ಯ
0
ಬೆಂಗಳೂರು ಎಸ್​ಎಂವಿಟಿ ಕಾರವಾರ, ಯಶವಂತಪುರ ಮಂಗಳೂರು ಮಧ್ಯೆ ವಿಶೇಷ ರೈಲು ; ವೇಳಾಪಟ್ಟಿ ಇಲ್ಲಿದೆ
Share on WhatsAppShare on FacebookShare on Twitter
Advertisement
Advertisement
Advertisement

ಹುಬ್ಬಳ್ಳಿ : ದೀಪಾವಳಿ ಹಬ್ಬ ಮತ್ತು ವೀಕೆಂಡ್​ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಲಿದೆ. ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸಲು ನೈಋತ್ಯ ರೈಲ್ವೆಯು ಎಸ್​ಎಸ್​ಎಸ್​ ಹುಬ್ಬಳ್ಳಿ-ಮಂಗಳೂರು ಜಂಕ್ಷನ್​ ನಡುವೆ ಒಂದು ಟ್ರಿಪ್​ ವಿಶೇಷ ಎಕ್ಸ್​​ಪ್ರೆಸ್ ರೈಲು ಓಡಿಸಲು ನಿರ್ಧರಿಸಿದೆ.

Advertisement
Advertisement
Advertisement
Advertisement
Advertisement
Advertisement

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸಲು ಮತ್ತು ಪ್ರಯಾಣಿಕರ ಮನವಿ ಮೇರೆಗೆ ನೈಋತ್ಯ ರೈಲ್ವೆಯು ಎಸ್​ಎಸ್​ಎಸ್ ಹುಬ್ಬಳ್ಳಿ – ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್​​ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಲಾಗಿದೆ ಎಂದು ನೈಋತ್ಯ ರೈಲ್ವೆ ವಲಯ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ರೈಲು ಸಂಖ್ಯೆ 07311: ನವೆಂಬರ್​​ 2 ರಂದು ಶ್ರೀ ಸಿದ್ದಾರೂಢ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ರೈಲು ನಿಲ್ದಾಣದಿಂದ ಸಂಜೆ 4 ಗಂಟೆಗೆ ಹೊರಟು, ಮರುದಿನ ದಿನ ಬೆಳಗ್ಗೆ 11.25ಕ್ಕೆ ಮಂಗಳೂರು ಜಂಕ್ಷೆನ್ ತಲುಪಲಿದೆ.

Advertisement
Advertisement

ರೈಲು ಸಂಖ್ಯೆ 07312: ನವೆಂಬರ್ 3 ರಂದು ಮಂಗಳೂರು ಜಂಕ್ಷನ್‌ನಿಂದ ಮಧ್ಯಾಹ್ನ 1 ಗಂಟೆಗೆ ಹೊರಟು, ಮರುದಿನ ನವೆಂಬರ್​ 4 ರಂದು ಬೆಳಗ್ಗೆ 7 ಗಂಟೆಗೆ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ತಲುಪಲಿದೆ.

ಎಲ್ಲೆಲ್ಲಿ ನಿಲುಗಡೆ?

ಈ ರೈಲು ಎರಡೂ ದಿಕ್ಕುಗಳಲ್ಲಿ ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ, ಕುಣಿಗಲ್‌, ಚನ್ನರಾಯಪಟ್ಟಣೆ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟವಾಳ ನಿಲ್ದಾಣಗಳಲ್ಲಿ ನಿಲ್ಲುತ್ತದೆ.

ಈ ರೈಲು 1 ಎಸಿ ಟು ಟೈಯರ್ ಬೋಗಿಗಳು, 2 ಫಸ್ಟ್​​ ಎಸಿ ಕಮ್​​ ತ್ರಿ ಟೈಯರ್ ಬೋಗಿಗಳು​​, 3 ಎಸಿ ತ್ರಿ ಟೈಯರ್ ಬೋಗಿಗಳು, 5 ಸ್ವೀಪರ್ ಕ್ಲಾಸ್ ಬೋಗಿಗಳು, 2 ಸಾಮಾನ್ಯ ದ್ವಿತೀಯ ದರ್ಜೆ ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್/ ಬ್ರೇಕ್ ವ್ಯಾನ್ ಬೋಗಿಗಳು ಸೇರಿದಂತೆ 15 ಬೋಗಿಗಳನ್ನು ಹೊಂದಿದೆ.

ಪ್ರಯಾಣಿಕರು www.enquiry.indianrail.gov.in ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡುವ ಮೂಲಕ ಅಥವಾ NTES ಅಪ್ಲಿಕೇಶನ್ ಬಳಸಿ ಅಥವಾ 139 ಗೆ ಡಯಲ್ ಮಾಡುವ ಮೂಲಕ ರೈಲುಗಳೆ ಆಗಮನ/ನಿರ್ಗಮನ ಸಮಯ, ಇತರ ವಿವರಗಳನ್ನು ಪರಿಶೀಲಿಸಬಹುದು.

Kindly note:
To cater to the increased passenger demand during the #Deepavali festival, SWR will operate special trains between KSR #Bengaluru – #Chennai Egmore stations (two trips) and SSS #Hubballi – #Mangaluru Jn stations (one trip).
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಚ್ಚುತ್ತಿರುವ… pic.twitter.com/S5YH5shJMK

— South Western Railway (@SWRRLY) October 21, 2024

Advertisement
Previous Post

(ಅ.23) ಪುತ್ತೂರು : ತೆಂಕಿಲದಲ್ಲಿ We Chiken ಶುಭಾರಂಭ

Next Post

ಪುತ್ತೂರು ನಗರ ಪೊಲೀಸ್ ಠಾಣೆಯ ನಿವೃತ್ತ ಎ.ಎಸ್.ಐ ಕೃಷ್ಣ ಶೆಟ್ಟಿ ನಿಧನ!

OtherNews

ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!
Featured

ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

July 1, 2025
ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!
Featured

ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

June 30, 2025
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಕೇಸ್ ಗೆ ಮತ್ತೊಂದು ಟ್ವಿಸ್ಟ್ : ವಿದೇಶಿ ಫಂಡಿಂಗ್ ಬಗ್ಗೆ ತನಿಖೆ..!!
Featured

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಕೇಸ್ ಗೆ ಮತ್ತೊಂದು ಟ್ವಿಸ್ಟ್ : ವಿದೇಶಿ ಫಂಡಿಂಗ್ ಬಗ್ಗೆ ತನಿಖೆ..!!

June 28, 2025
ಕ್ಲಬ್‌ಗಳಲ್ಲಿ ಹಣವಿಟ್ಟು ಜೂಜಾಟ ನಿಷೇಧ, ಎಸ್ಪಿಯವರ ಸೂಚನೆ ಹಿನ್ನಲೆ ಪೊಲೀಸರಿಂದ ಪರಿಶೀಲನೆ…!!!
Featured

ಕ್ಲಬ್‌ಗಳಲ್ಲಿ ಹಣವಿಟ್ಟು ಜೂಜಾಟ ನಿಷೇಧ, ಎಸ್ಪಿಯವರ ಸೂಚನೆ ಹಿನ್ನಲೆ ಪೊಲೀಸರಿಂದ ಪರಿಶೀಲನೆ…!!!

June 27, 2025
ಮಂಗಳೂರು : ಕೆಲಸ ನಿರ್ವಹಿಸಿದ್ದ ಕಚೇರಿಯಲ್ಲಿ ನಿವೃತ ಬ್ಯಾಂಕ್‌ ಉದ್ಯೋಗಿ ಆತ್ಮಹತ್ಯೆ..!!
Featured

ಮಂಗಳೂರು : ಕೆಲಸ ನಿರ್ವಹಿಸಿದ್ದ ಕಚೇರಿಯಲ್ಲಿ ನಿವೃತ ಬ್ಯಾಂಕ್‌ ಉದ್ಯೋಗಿ ಆತ್ಮಹತ್ಯೆ..!!

June 26, 2025
ಗಾಂಜಾ ಮಿಶ್ರಿತ ಜೆಲ್ಲಿ ಚಾಕೊಲೇಟ್: ಪಾರ್ಸಲ್ ಸ್ವೀಕರಿಸುವಾಗಲೇ ಲಾಕ್..!!
ಕ್ರೈಮ್

ಗಾಂಜಾ ಮಿಶ್ರಿತ ಜೆಲ್ಲಿ ಚಾಕೊಲೇಟ್: ಪಾರ್ಸಲ್ ಸ್ವೀಕರಿಸುವಾಗಲೇ ಲಾಕ್..!!

June 26, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಯುವತಿ ನಾಪತ್ತೆ ಪ್ರಕರಣ : ಮನೆಗೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ..!!

ಪುತ್ತೂರು: ಯುವತಿ ನಾಪತ್ತೆ ಪ್ರಕರಣ : ಮನೆಗೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ..!!

July 3, 2025
ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ..!!

ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ..!!

July 2, 2025
ವಿಜಯಸಾಮ್ರಾಟ್ ಆಶ್ರಯದಲ್ಲಿ ಸೆ.27,28- ಪಿಲಿಗೊಬ್ಬು-2025 ಸೀಸನ್-3 ಪೂರ್ವಭಾವಿ ಸಭೆ..!!

ವಿಜಯಸಾಮ್ರಾಟ್ ಆಶ್ರಯದಲ್ಲಿ ಸೆ.27,28- ಪಿಲಿಗೊಬ್ಬು-2025 ಸೀಸನ್-3 ಪೂರ್ವಭಾವಿ ಸಭೆ..!!

July 2, 2025
ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

July 2, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page