ಪುತ್ತೂರು : ಪುತ್ತಿಲ ಪರಿವಾರ ಸೇವಾ ಟ್ರಸ್ಟ್, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ನೇತೃತ್ವದಲ್ಲಿ ಕಳೆದಬಾರಿ ಅದ್ದೂರಿಯಾಗಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವದ ವೈಭವ ಮತ್ತೆ ಮರುಕಳಿಸುತ್ತಿದ್ದು, ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ಕಾರ್ಯಕ್ರಮದ ಪೂರ್ವಭಾವಿ ಸಭೆ ಅ.23 (ಇಂದು) ನಡೆಯಲಿದೆ.
ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ವತಿಯಿಂದ ಪೂರ್ವಭಾವಿ ಸಭೆ ಇಂದು ಸಂಜೆ 5.30ಕ್ಕೆ ಮುಕ್ರಂಪಾಡಿಯ ಸುಭದ್ರ ಸಭಾಭವನದಲ್ಲಿ ನಡೆಯಲಿದೆ.


























