Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನದಿಯಲ್ಲಿ ಈಜಲು ಹೋಗಿದ್ದ ಯುವಕನ ಸಾವು..!!

    ನದಿಯಲ್ಲಿ ಈಜಲು ಹೋಗಿದ್ದ ಯುವಕನ ಸಾವು..!!

    ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ..!!

    ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ..!!

    ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ : 8 ಮಂದಿಗೆ ಗಾಯ..!!

    ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ : 8 ಮಂದಿಗೆ ಗಾಯ..!!

    ಗ್ಯಾಸ್ ಪಂಪ್‌ನಲ್ಲಿ ಹಲ್ಲೆ : ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು..!!!

    ಗ್ಯಾಸ್ ಪಂಪ್‌ನಲ್ಲಿ ಹಲ್ಲೆ : ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು..!!!

    ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಒಬ್ಬನ ಸ್ಥಿತಿ ಗಂಭೀರ..!!

    ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಒಬ್ಬನ ಸ್ಥಿತಿ ಗಂಭೀರ..!!

    ತಲೆನೋವಿಗೆ ಔಷಧಿ ಸೇವಿಸಿ ಮೃತಪಟ್ಟ ಬಾಲಕನ ಮನೆಗೆ ಶಾಸಕಿ ಮುರುಳ್ಯ, ಕಿಶೋರ್ ಬೊಟ್ಯಾಡಿ ಭೇಟಿ..!!

    ತಲೆನೋವಿಗೆ ಔಷಧಿ ಸೇವಿಸಿ ಮೃತಪಟ್ಟ ಬಾಲಕನ ಮನೆಗೆ ಶಾಸಕಿ ಮುರುಳ್ಯ, ಕಿಶೋರ್ ಬೊಟ್ಯಾಡಿ ಭೇಟಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

98 ಜನರಿಗೆ ಜೀವಾವಧಿ ಶಿಕ್ಷೆ ನೀಡಿದ ಕೋರ್ಟ್​ ; ಏನಿದು ಮರಕುಂಬಿ ಪ್ರಕರಣ?

October 25, 2024
in ರಾಜ್ಯ
0
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ದೇಶದ ಇತಿಹಾಸದಲ್ಲಿಯೇ ಅತಿದೊಡ್ಡ ತೀರ್ಪು ಕೊಪ್ಪಳದಲ್ಲಿ ಹೊರಬಿದ್ದಿದೆ. ದಲಿತರನ್ನ ನಿಂದಿಸಿದ್ದ ಪ್ರಕರಣದಲ್ಲಿ ಮೊದಲ ಮಹತ್ವದ ತೀರ್ಪನ್ನ ನ್ಯಾಯಾಲಯ ನೀಡಿದೆ.

Advertisement
Advertisement
Advertisement

ದಲಿತರ ಮೇಲೆ ಹಲ್ಲೆ, ದೌರ್ಜನ್ಯ ಕೇಸ್‌ನಲ್ಲಿ ಅತಿದೊಡ್ಡ ಜಯ ಸಿಕ್ಕಿದೆ. ದೇಶವೇ ತಿರುಗಿ ನೋಡುವಂತ ತೀರ್ಪನ್ನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೀಡಿದೆ.

ಇಡೀ ದೇಶವೇ ತಿರುಗಿ ನೋಡುವಂತ ತೀರ್ಪೊಂದು ಕೊಪ್ಪಳದ ಕೋರ್ಟ್​​ ನೀಡಿದೆ.

Advertisement

ಮರಕುಂಬಿ ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ ಮಹತ್ವದ ತೀರ್ಪು ಪ್ರಕಟಗೊಂಡಿದೆ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮರಕುಂಬಿಯ 101 ಅಪರಾಧಿಗಳ ಪೈಕಿ 98 ಮಂದಿಗೆ 9 ವರ್ಷಗಳ ಬಳಿಕ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್​ ತೀರ್ಪು ಪ್ರಕಟಿಸಿದೆ.

ಅಟ್ರಾಸಿಟಿ ಕೇಸ್‌ನಲ್ಲಿ 101 ಜನರ ಪೈಕಿ 98 ಜನರಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ. ತಲಾ 5 ಸಾವಿರ ರೂಪಾಯಿ ದಂಡವನ್ನ ಕೊಪ್ಪಳದ ಸತ್ರ ನ್ಯಾಯಾಲಯ ವಿಧಿಸಿ ಆದೇಶ ಹೊರಡಿಸಿದೆ. ಉಳಿದ ಮೂವರಿಗೆ ಕಠಿಣ ಶಿಕ್ಷೆ, ತಲಾ 2 ಸಾವಿರ ದಂಡ ವಿಧಿಸಿದೆ. 117 ಮಂದಿಯ ಪೈಕಿ 16 ಆರೋಪಿಗಳು ಮೃತಪಟ್ಟಿದ್ದಾರೆ. 101 ಆರೋಪಿಗಳ ವಿರುದ್ಧ ಇರುವ ದಾಖಲೆ ಪರಿಶೀಲನೆ ಮಾಡಲಾಗಿದ್ದು. ಅಕ್ಟೋಬರ್ 21ರಂದು ಆರೋಪಿಗಳ ವಿರುದ್ಧದ ಆರೋಪ ಸಾಬೀತಾಗಿದೆ.

ನ್ಯಾಯಧೀಶರಾದ ಚಂದ್ರಶೇಖರ್‌ರಿಂದ ಮಹತ್ವದ ತೀರ್ಪು ನೀಡಿದ್ದಾರೆ. ತಡರಾತ್ರಿ ಬಿಗಿ ಬಂದೋಬಸ್ತ್​ನಲ್ಲಿ ಎಲ್ಲಾ ಅಪರಾಧಿಗಳನ್ನ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.

ಆಗಸ್ಟ್ 28, 2014ರಲ್ಲಿ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ಸವರ್ಣೀಯರು, ದಲಿತರ ಮೇಲೆ ಹಲ್ಲೆ ನಡೆಸಿ, ಮನೆಗಳನ್ನ ಧ್ವಂಸಗೊಳಿಸಲಾಗಿತ್ತು. ದಲಿತರ ಮೇಲಿನ ಈ ದೌರ್ಜನ್ಯ ಪ್ರಕರಣ ರಾಜ್ಯದಲ್ಲಿ ಭಾರೀ ಸದ್ದು ಮಾಡಿತ್ತು. ಗಂಗಾವತಿ ಪೊಲೀಸ್ ಠಾಣೆಯಲ್ಲಿ 117 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಬರೋಬ್ಬರಿ ಒಂಭತ್ತು ವರ್ಷಗಳ ನಂತರ ಜಿಲ್ಲಾ ಸತ್ರ ನ್ಯಾಯಧೀಶರು ತೀರ್ಪು ಪ್ರಕಟಿಸಿದ್ದಾರೆ. ಇತಿಹಾಸದಲ್ಲಿಯೇ ದೊಡ್ಡ ತೀರ್ಪು ನೀಡಿ ಕೊಪ್ಪಳ ಕೋರ್ಟ್​ ಆದೇಶ ಹೊರಡಿಸಿದೆ.

Advertisement
Advertisement
Previous Post

ಹಣ ಪಡೆದು ಉದ್ಯೋಗ ಕೊಡಿಸುವುದಾಗಿ ವಂಚನೆ : ಶಿಕ್ಷಕಿ, ಡಿವೈಎಫ್‌ಐ ಮಾಜಿ ಸದಸ್ಯೆಯ ಬಂಧನ!

Next Post

ಬಾನೆಟ್ ಮೇಲೆ ಪೊಲೀಸ್ ಸಿಬ್ಬಂದಿಯನ್ನು ಹೊತ್ತೊಯ್ದ ಕಾರು ಚಾಲಕ!

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ನದಿಯಲ್ಲಿ ಈಜಲು ಹೋಗಿದ್ದ ಯುವಕನ ಸಾವು..!!

ನದಿಯಲ್ಲಿ ಈಜಲು ಹೋಗಿದ್ದ ಯುವಕನ ಸಾವು..!!

March 21, 2026
ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ..!!

ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ..!!

March 21, 2026
ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ : 8 ಮಂದಿಗೆ ಗಾಯ..!!

ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ : 8 ಮಂದಿಗೆ ಗಾಯ..!!

March 21, 2026
ಗ್ಯಾಸ್ ಪಂಪ್‌ನಲ್ಲಿ ಹಲ್ಲೆ : ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು..!!!

ಗ್ಯಾಸ್ ಪಂಪ್‌ನಲ್ಲಿ ಹಲ್ಲೆ : ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು..!!!

March 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page