Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ

    ಫಾರ್ಚುನರ್ ಕಾರಿನಲ್ಲಿ ಜಾನುವಾರುಗಳ ಅಕ್ರಮ ಸಾಗಾಟ : 8.42 ಲಕ್ಷ ಮೌಲ್ಯದ ಸೊತ್ತು ವಶ..!!

    ಮಂಗಳೂರು: 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ..!!

    ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರಿನಲ್ಲಿ ಜಮೀನು ವಿಚಾರ ತಕರಾರು: ಅಣ್ಣನಿಂದ ತಂಗಿಗೆ ಕತ್ತಿಯಿಂದ ಹಲ್ಲೆ, ಪ್ರಕರಣ ದಾಖಲು..!!

    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ಪುತ್ತೂರು :ಮಹಿಳೆಯಿಂದ 15 ಲಕ್ಷಕ್ಕೂ ಹೆಚ್ಚಿನ ಹಣ ಪಡೆದು ವಂಚನೆ : ಪ್ರಕರಣ ದಾಖಲು..!!

    ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಪಿಲಿಕುಳ ನಿಸರ್ಗಧಾಮದಲ್ಲಿ ಹೊತ್ತಿ ಉರಿದ 2 ಇಲೆಕ್ಟ್ರಿಕ್ ವಾಹನಗಳು!

October 30, 2024
in ಮಂಗಳೂರು
0
ಪಿಲಿಕುಳ ನಿಸರ್ಗಧಾಮದಲ್ಲಿ ಹೊತ್ತಿ ಉರಿದ 2 ಇಲೆಕ್ಟ್ರಿಕ್ ವಾಹನಗಳು!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement

ಮಂಗಳೂರು: ಹೊರವಲಯದ ಪಿಲಿಕುಳ ನಿಸರ್ಗಧಾಮದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾಗಿವೆ.

Advertisement

ಬುಧವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದೆ. ಟಿಕೆಟ್ ಕೌಂಟರ್ ಬಳಿಯ ವರ್ಕ್ ಶಾಪ್ ನಲ್ಲಿ ಚಾರ್ಜ್ ಗೆ ಹಾಕಿದ್ದ ಒಂದು ಎಲೆಕ್ಟ್ರಿಕ್ ವಾಹನದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ವ್ಯಾಪಿಸಿ ಪಕ್ಕದಲ್ಲಿದ್ದ ಮತ್ತೊಂದು ವಾಹನವನ್ನೂ ಸುಟ್ಟು ಹಾಕಿದೆ.

ಒಟ್ಟು ಎರಡು ವಾಹನಗಳು ಸಂಪೂರ್ಣ ಭಸ್ಮವಾಗಿದೆ. ಪಾರ್ಕಿಂಗ್ ಸ್ಥಳದಲ್ಲಿ ಹತ್ತಕ್ಕೂ ಅಧಿಕ ಎಲೆಕ್ಟ್ರಿಕ್ ವಾಹನಗಳಿದ್ದು, ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ.

ಘಟನಾ ಸ್ಥಳಕ್ಕೆ ಕಾವೂರು ಠಾಣೆ, ಮಂಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Previous Post

ಉಪ್ಪಿನಂಗಡಿ ಶ್ರೀ ದುರ್ಗಾ ಫರ್ನಿಚರ್ & ಹೋ ಅಪ್ಲಾಯನ್ಸಸ್ ನಲ್ಲಿ Up to 60% ಆಫ್ : ವಿಶೇಷ ಉಡುಗೊರೆಗಳು ಲಭ್ಯ

Next Post

ಉಪ್ಪಿನಂಗಡಿ : ಎಟಿಎಂನಿಂದ ಕಳವಿಗೆ ಯತ್ನ!

OtherNews

ಕ್ರೈಮ್

ಫಾರ್ಚುನರ್ ಕಾರಿನಲ್ಲಿ ಜಾನುವಾರುಗಳ ಅಕ್ರಮ ಸಾಗಾಟ : 8.42 ಲಕ್ಷ ಮೌಲ್ಯದ ಸೊತ್ತು ವಶ..!!

March 19, 2026
ಮಂಗಳೂರು: 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ..!!
Featured

March 18, 2026
ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!
Featured

ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

March 17, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ರಸ್ತೆ ವಿಚಾರಕ್ಕೆ ಜಗಳ: ಪರಸ್ಪರ ದೂರು, ಎರಡು ಪ್ರಕರಣ ದಾಖಲು..!!!

March 17, 2026
ಮಿನಿ ಗೂಡ್ಸ್ ಟೆಂಪೋ : ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು..!!

March 16, 2026
ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಯ..!!

Leave a Reply Cancel reply

Your email address will not be published. Required fields are marked *

Recent News

ಫಾರ್ಚುನರ್ ಕಾರಿನಲ್ಲಿ ಜಾನುವಾರುಗಳ ಅಕ್ರಮ ಸಾಗಾಟ : 8.42 ಲಕ್ಷ ಮೌಲ್ಯದ ಸೊತ್ತು ವಶ..!!

March 19, 2026
ಮಂಗಳೂರು: 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ..!!

ಮಂಗಳೂರು: 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ..!!

March 18, 2026
ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!

ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!

March 18, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರಿನಲ್ಲಿ ಜಮೀನು ವಿಚಾರ ತಕರಾರು: ಅಣ್ಣನಿಂದ ತಂಗಿಗೆ ಕತ್ತಿಯಿಂದ ಹಲ್ಲೆ, ಪ್ರಕರಣ ದಾಖಲು..!!

March 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page