Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರಿನಲ್ಲಿ ಜಮೀನು ವಿಚಾರ ತಕರಾರು: ಅಣ್ಣನಿಂದ ತಂಗಿಗೆ ಕತ್ತಿಯಿಂದ ಹಲ್ಲೆ, ಪ್ರಕರಣ ದಾಖಲು..!!

    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ಪುತ್ತೂರು :ಮಹಿಳೆಯಿಂದ 15 ಲಕ್ಷಕ್ಕೂ ಹೆಚ್ಚಿನ ಹಣ ಪಡೆದು ವಂಚನೆ : ಪ್ರಕರಣ ದಾಖಲು..!!

    ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

    ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ವಕ್ಫ್ ವಿವಾದಕ್ಕೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ.. ರೈತರಿಗೆ ಕೊಟ್ಟ ನೋಟಿಸ್ ವಾಪಸ್​ ಪಡೆಯಲು ಸೂಚನೆ

November 3, 2024
in Featured, ರಾಜಕೀಯ, ರಾಜ್ಯ
0
‘ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್’  – ಸಿಎಂ ಸಿದ್ದರಾಮಯ್ಯ ಘೋಷಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಕಂಡ ಕಂಡ ಭೂಮಿಯೆಲ್ಲಾ ನಂದು ಎಂದ ವಕ್ಫ್ ಬೋರ್ಡ್​​ಗೆ ಕೊನೆಗೂ ಸಿಎಂ ಸಿದ್ದರಾಮಯ್ಯ ಅಂಕುಶ ಹಾಕಿದ್ದಾರೆ. ರೈತರಿಗೆ ನೀಡಿರುವ ನೋಟಿಸ್ ವಾಪಸ್ ಪಡೆಯುವಂತೆ ಸೂಚಿಸಿದ್ದಾರೆ.

Advertisement
Advertisement
Advertisement

ಸಿಎಂ ನಿರ್ಧಾರವನ್ನ ರೈತ ನಾಯಕರು ಸ್ವಾಗತಿಸಿದ್ದಾರೆ. ಈ ಮಧ್ಯೆ ಕಾಂಗ್ರೆಸ್-ಬಿಜೆಪಿ ನಡುವೆ ವಕ್ಫ್​ ವಾಕ್ಸಮರ ಮುಂದುವರಿದಿದೆ.
ವಕ್ಫ್​ ಭೂವ್ಯೂಹ ರಾಜ್ಯದೆಲ್ಲೆಡೆ ವ್ಯಾಪಿಸಿ ರಾಜಕೀಯ ವಾಕ್ಸಮರಕ್ಕೂ ಕಾರಣವಾಗಿದೆ. ಎಲ್ಲಾ ಸಮುದಾಯದ ಜಮೀನು ಕಬಳಿಸುತ್ತಿರುವ ಆರೋಪದ ನಡುವೆ ಎಂಟ್ರಿ ಕೊಟ್ಟ ಸಿಎಂ ಸಿದ್ದರಾಮಯ್ಯ ವಕ್ಫ್​ ಕಪಟ ನಾಟಕ ಗದ್ದಲಕ್ಕೆ ತೆರೆ ಎಳೆದಿದ್ದಾರೆ.

ವಕ್ಫ್​ ಭೂ ಕಬಳಿಕೆ ಯತ್ನಕ್ಕೆ ಸರ್ಕಾರ ಬ್ರೇಕ್ ಹಾಕಿದೆ. ಈ ಜಮೀನು ನಮ್ಮದು ಅಂತ ಅನ್ನದಾತರಿಗೆ ವಕ್ಫ್ ಬೋರ್ಡ್ ನೀಡಿರುವ ನೋಟಿಸ್ ತಕ್ಷಣವೇ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ.

Advertisement

ಪಹಣಿಯಲ್ಲಿ ಆಗಿರುವ ತಿದ್ದುಪಡಿಗಳನ್ನೂ ಕೂಡ ರದ್ದು ಮಾಡಲು ಸೂಚಿಸಿದ್ದಾರೆ. ಸಿಎಂ ಸಿದ್ದರಾಮಯ್ಯರ ಈ ನಡೆಯನ್ನು ರೈತ ನಾಯಕರು ಸ್ವಾಗತಿಸಿದ್ದಾರೆ.

ಇನ್ನು ವಿಜಯಪುರದಲ್ಲಿ ವಕ್ಫ್​ ಆಸ್ತಿ ಗದ್ದಲದ ಬಗ್ಗೆ ಆಹೋರಾತ್ರಿ ಹೋರಾಟ ನಡೆದಿತ್ತು. ಇದೀಗ ಸಿಎಂ ಮಾತಿನಿಂದ ಖುಷಿಯಾದ ರೈತರು, ವಿಜಯಪುರದ ಡಿಸಿ ಕಚೇರಿ ಮುಂಭಾಗ ಸಂಭ್ರಮಾಚರಣೆ ಮಾಡಿದ್ದಾರೆ. ಹಾಗೂ ವಕ್ಫ್​ ಅಧಿಕಾರಿಗಳು ಮತ್ತೆ ನೋಟಿಸ್​ ನೀಡಿದ್ರೆ, ಹೋರಾಟಕ್ಕೆ ಇಳಿಯುವುದಾಗಿ ಎಚ್ಚರಿಕೆ ನೀಡಿದ್ದಾರೆ.

ತಮ್ಮ ಜಮೀನಿನ ಪಹಣಿಯಲ್ಲಿ ವಕ್ಫ್​ ಹೆಸರು ನಮೂದಾಗಿದ್ದನ್ನು ಕಂಡಿದ್ದ ರೈತರು ಕಂಗಾಲಾಗಿದ್ದರು. ಸದ್ಯ ನೋಟಿಸ್ ವಾಪಸ್ ಪಡೆಯುವಂತೆ ಸಿಎಂ ಸೂಚಿಸಿದ್ದು ಅನ್ನದಾತರು ನಿಟ್ಟುಸಿರುವ ಬಿಟ್ಟಿದ್ದಾರೆ.

Advertisement
Previous Post

ಸುಬ್ರಮಣ್ಯ: ಹಿಂದು ಯುವತಿಗೆ ಮೆಸ್ಸೇಜ್ ಮಾಡುತ್ತಿದ್ದ ಆರೋಪ :ಅನ್ಯಕೋಮಿನ ಯುವಕನಿಗೆ ಹಲ್ಲೆ

Next Post

ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ

OtherNews

ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!
Featured

March 18, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರಿನಲ್ಲಿ ಜಮೀನು ವಿಚಾರ ತಕರಾರು: ಅಣ್ಣನಿಂದ ತಂಗಿಗೆ ಕತ್ತಿಯಿಂದ ಹಲ್ಲೆ, ಪ್ರಕರಣ ದಾಖಲು..!!

March 18, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು
Featured

ಪುತ್ತೂರು :ಮಹಿಳೆಯಿಂದ 15 ಲಕ್ಷಕ್ಕೂ ಹೆಚ್ಚಿನ ಹಣ ಪಡೆದು ವಂಚನೆ : ಪ್ರಕರಣ ದಾಖಲು..!!

March 18, 2026
ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!
Featured

ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

March 17, 2026
ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!
Featured

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

March 17, 2026
ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!
Featured

ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

March 17, 2026

Leave a Reply Cancel reply

Your email address will not be published. Required fields are marked *

Recent News

ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!

ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!

March 18, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರಿನಲ್ಲಿ ಜಮೀನು ವಿಚಾರ ತಕರಾರು: ಅಣ್ಣನಿಂದ ತಂಗಿಗೆ ಕತ್ತಿಯಿಂದ ಹಲ್ಲೆ, ಪ್ರಕರಣ ದಾಖಲು..!!

March 18, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

ಪುತ್ತೂರು :ಮಹಿಳೆಯಿಂದ 15 ಲಕ್ಷಕ್ಕೂ ಹೆಚ್ಚಿನ ಹಣ ಪಡೆದು ವಂಚನೆ : ಪ್ರಕರಣ ದಾಖಲು..!!

March 18, 2026
ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

March 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page