Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ

    ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳದ ಸ್ಟೇಜ್ ತೆರವು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಅನ್ಯಧರ್ಮದ ವಿದ್ಯಾರ್ಥಿಗಳ ಜೊತೆ ಜಾತ್ರೆಗೆ ಬಂದಿದ್ದಕ್ಕೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ: ಪ್ರಕರಣ ದಾಖಲು..!

    ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ

    ಕಡಬ: ತಲೆನೋವಿಗೆ ಔಷಧಿ ಸೇವಿಸಿದ 10 ವರ್ಷದ ಬಾಲಕ ಮೃತ್ಯು..!!

    ಅಕ್ರಮ ಕೋಳಿ ಅಂಕಕ್ಕೆ ದಾಳಿ : 6 ಮಂದಿ ಅರೆಸ್ಟ್..!!

    ಫಾರ್ಚುನರ್ ಕಾರಿನಲ್ಲಿ ಜಾನುವಾರುಗಳ ಅಕ್ರಮ ಸಾಗಾಟ : 8.42 ಲಕ್ಷ ಮೌಲ್ಯದ ಸೊತ್ತು ವಶ..!!

    ಮಂಗಳೂರು: 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಪಕ್ಷದ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತನ ರಕ್ತಸಿಕ್ತ ಶವ ಪತ್ತೆ – ಮಹಿಳೆ ಅರೆಸ್ಟ್‌

November 10, 2024
in ಕ್ರೈಮ್, ರಾಜಕೀಯ, ರಾಷ್ಟ್ರೀಯ
0
ಪಕ್ಷದ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತನ ರಕ್ತಸಿಕ್ತ ಶವ ಪತ್ತೆ – ಮಹಿಳೆ ಅರೆಸ್ಟ್‌
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಉಸ್ತಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆಯಾಗಿದ್ದು, ಕೊಲೆ ಆರೋಪದ ಮೇಲೆ ಮಹಿಳೆಯೊಬ್ಬಳನ್ನು ಪೊಲೀಸರು (Police) ಬಂಧಿಸಿದ್ದಾರೆ.

Advertisement
Advertisement
Advertisement

ಪೃಥ್ವಿರಾಜ್ ನಸ್ಕರ್ ಎಂಬ ಕಾರ್ಯಕರ್ತ ಪಕ್ಷದ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿರ್ವಹಿಸುತ್ತಿದ್ದರು. ಶುಕ್ರವಾರ ರಾತ್ರಿ ಪಕ್ಷದ ಕಚೇರಿಯಲ್ಲಿ ನಸ್ಕರ್ ಅವರ ರಕ್ತಸಿಕ್ತ ಶವ ಪತ್ತೆಯಾಗಿತ್ತು. ನವೆಂಬರ್ 5 ರಿಂದ ಅವರು ನಾಪತ್ತೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಕರ್ತನ ಕೊಲೆಗೆ ಸಂಬಂಧಿಸಿದಂತೆ ಬಿಜೆಪಿಯು ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಕೈವಾಡವಿದೆ ಎಂದು ಆರೋಪಿಸಿದೆ. ಕೊಲೆ ಸಂಬಂಧ ಪೊಲೀಸರು ಮಹಿಳೆಯನ್ನು ಬಂಧಿಸಿದ್ದು, ಈ ಕೊಲೆ ವೈಯಕ್ತಿಕ ವಿಚಾರಕ್ಕೆ ನಡೆದಿರಬಹುದು ಎಂದು ಪೊಲೀಸರು ಹೇಳಿದ್ದಾರೆ.

Advertisement

ಬಂಧಿತ ಮಹಿಳೆ, ನಾಸ್ಕರ್‌ಗೆ ಹರಿತವಾದ ಆಯುಧಗಳಿಂದ ಹೊಡೆದು ಆತನನ್ನು ಹತ್ಯೆಗೈದಿರುವುದಾಗಿ ಆಕೆ ಒಪ್ಪಿಕೊಂಡಿದ್ದಾಳೆ. ಆಕೆಗೆ ಬೇರೆ ಯಾರಾದರೂ ನೆರವು ನೀಡಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದರ ನಡುವೆ, ಇತ್ತೀಚೆಗೆ ನಡೆದ ದುರ್ಗಾಪೂಜಾ ಹಬ್ಬದ ಸಂದರ್ಭದಲ್ಲಿ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ ಪ್ರಕರಣದ ವಿರುದ್ಧದ ಪ್ರತಿಭಟನೆ ನಂತರ ಟಿಎಂಸಿ ಕಾರ್ಯಕರ್ತರು ಮತ್ತು ಪೊಲೀಸರ ಕೋಪಕ್ಕೆ ಆತ ಗುರಿಯಾಗಿದ್ದ ಎಂದು ನಸ್ಕರ್ ಅವರ ತಂದೆ ಆರೋಪಿಸಿದ್ದಾರೆ.

Advertisement
Advertisement
Previous Post

ಪುತ್ತೂರು: ಗರ್ಲ್ಸ್ ಹಾಸ್ಟೆಲ್ ನಲ್ಲಿ ರಾತ್ರಿ ಸುತ್ತಾಡಿದ ಯುವಕ: ಸಿಸಿಟಿವಿ ವಿಡಿಯೋ ಆಧರಿಸಿ ಪೊಲೀಸರಿಗೆ ಮಾಹಿತಿ..!!!!

Next Post

ಮನೆ ಬಾಡಿಗೆ ಕೇಳುವ ನೆಪದಲ್ಲಿ ಸರ ಕಳ್ಳತನ: ಬಂದ ಹಣದಲ್ಲಿ ಮೋಜು ಮಸ್ತಿ ಮಾಡುತ್ತಿದ್ದ ದಂಪತಿ ಅರೆಸ್ಟ್

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಅನ್ಯಧರ್ಮದ ವಿದ್ಯಾರ್ಥಿಗಳ ಜೊತೆ ಜಾತ್ರೆಗೆ ಬಂದಿದ್ದಕ್ಕೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ: ಪ್ರಕರಣ ದಾಖಲು..!

March 19, 2026
ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ
Featured

ಕಡಬ: ತಲೆನೋವಿಗೆ ಔಷಧಿ ಸೇವಿಸಿದ 10 ವರ್ಷದ ಬಾಲಕ ಮೃತ್ಯು..!!

March 19, 2026
ಅಕ್ರಮ ಕೋಳಿ ಅಂಕಕ್ಕೆ ದಾಳಿ : 6 ಮಂದಿ ಅರೆಸ್ಟ್..!!
ಕ್ರೈಮ್

ಮಗಳ ಶವವನ್ನು ಅಳಿಯನ ಮನೆಯೊಳಗೆ ಹೂತ ತಂದೆ: ಹೊರತೆಗೆಸಿದ ಪೊಲೀಸರು.!!
ಕ್ರೈಮ್

ಮಗಳ ಶವವನ್ನು ಅಳಿಯನ ಮನೆಯೊಳಗೆ ಹೂತ ತಂದೆ: ಹೊರತೆಗೆಸಿದ ಪೊಲೀಸರು.!!

March 19, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಕ್ರೈಮ್

ಫಾರ್ಚುನರ್ ಕಾರಿನಲ್ಲಿ ಜಾನುವಾರುಗಳ ಅಕ್ರಮ ಸಾಗಾಟ : 8.42 ಲಕ್ಷ ಮೌಲ್ಯದ ಸೊತ್ತು ವಶ..!!

March 19, 2026
ಮಂಗಳೂರು: 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ..!!
Featured

ಮಂಗಳೂರು: 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ..!!

March 18, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳದ ಸ್ಟೇಜ್ ತೆರವು..!!

March 19, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಅನ್ಯಧರ್ಮದ ವಿದ್ಯಾರ್ಥಿಗಳ ಜೊತೆ ಜಾತ್ರೆಗೆ ಬಂದಿದ್ದಕ್ಕೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ: ಪ್ರಕರಣ ದಾಖಲು..!

March 19, 2026
ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ

ಕಡಬ: ತಲೆನೋವಿಗೆ ಔಷಧಿ ಸೇವಿಸಿದ 10 ವರ್ಷದ ಬಾಲಕ ಮೃತ್ಯು..!!

March 19, 2026
ಅಕ್ರಮ ಕೋಳಿ ಅಂಕಕ್ಕೆ ದಾಳಿ : 6 ಮಂದಿ ಅರೆಸ್ಟ್..!!

ಅಕ್ರಮ ಕೋಳಿ ಅಂಕಕ್ಕೆ ದಾಳಿ : 6 ಮಂದಿ ಅರೆಸ್ಟ್..!!

March 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page