ಬಂಟ್ವಾಳ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ವಿಟ್ಲ ಮುಡ್ನೂರು ಗ್ರಾಮದ ಎರಡು ಕುಟುಂಬಗಳ ಸದಸ್ಯರಿಗೆ ಚಿಕಿತ್ಸೆಗೆ ಆರ್ಥಿಕ ನೆರವು ನೀಡಲಾಯಿತು.
ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಸಂಚಾಲಕರಾದ ಶ್ರೀ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷರಾದ ಮಹೇಂದ್ರ ವರ್ಮಾ, ಪ್ರಧಾನ ಕಾರ್ಯದರ್ಶಿ ರವಿಕುಮಾರ್ ರೈ ಮಠ, ಮನೀಶ್ ಕುಲಾಲ್, ಪ್ರಜ್ವಲ್ ಘಾಟೆ, ಹರೀಶ್ ಪೂಜಾರಿ ಮರುವಾಳ, ಬಬಿತ ಉಮೇಶ್, ಜೀವನ್ ಉಪಸ್ಥಿತರಿದ್ದರು.