Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

    (ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

    (ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

    ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

    ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

    ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

    ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

    ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

    ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

    ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

    ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಬೆಳ್ತಂಗಡಿ : ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ಯುವಕನ ವಿರುದ್ಧ ಪ್ರಕರಣ ದಾಖಲು..!!!

November 28, 2024
in Featured, ಕ್ರೈಮ್, ಬೆಳ್ತಂಗಡಿ
0
ಬೆಳ್ತಂಗಡಿ : ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ಯುವಕನ ವಿರುದ್ಧ ಪ್ರಕರಣ ದಾಖಲು..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿ ತಾಯಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮಗಳು ಆತ್ಮಹತ್ಯೆ ಮಾಡಿಕೊಳ್ಳಲು ಯುವಕನೊಬ್ಬ ಕಾರಣ ಎಂದು ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement
Advertisement
Advertisement

ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ನಿವಾಸಿ 17 ವರ್ಷದ ಅಪ್ರಾಪ್ತ ವಯಸ್ಸಿನ ಪಿಯುಸಿ ವಿದ್ಯಾರ್ಥಿನಿಯನ್ನು ಚಾರ್ಮಾಡಿ ಗ್ರಾಮದ ಪ್ರವೀಣ್ ಗೌಡ ಎಂಬಾತ ಸಾಮಾಜಿಕ ಜಾಲತಾಣದ ಮುಖಾಂತರ ಪರಿಚಯ ಮಾಡಿಕೊಂಡಿದ್ದ. ಬಳಿಕ ಮದುವೆಯಾಗುವುದಾಗಿ ನಂಬಿಸಿದ್ದ. ವಿದ್ಯಾರ್ಥಿನಿ ತಾಯಿ ಜೊತೆ ನನ್ನನ್ನು ಪ್ರವೀಣ್ ಜೊತೆ ಮದುವೆ ಮಾಡಿಕೊಡಿ ಎಂದು ಹೇಳಿದ್ದಾಳೆ. ಯುವಕ ಆಕೆಯ ಜೊತೆ ಸುತ್ತಾಡಿ ಫೋಟೋ ತೆಗೆಸಿಕೊಂಡಿದ್ದ. ಬಳಿಕ ಏಕಾಏಕಿ ನಾನು ನಿನ್ನನ್ನು ಮದುವೆಯಾಗಲ್ಲ ಎಂದು ಹೇಳಿ ಸತ್ತರೆ ಸಾಯಿ ನಾನು ನಿನ್ನನ್ನು ಮದುವೆಯಾಗಲ್ಲ ಎಂದು ಹೇಳಿ ಮೋಸ ಮಾಡಿದ್ದರಿಂದ ನೊಂದ ವಿದ್ಯಾರ್ಥಿನಿ ನ.20 ರಂದು ರಾತ್ರಿ ಮನೆಯಲ್ಲಿ ಅಂಗಡಿಯಿಂದ ತಂದಿದ್ದ ಇಲಿಪಾಷಣ ಪೇಸ್ಟ್ ಸೇವಿಸಿದ್ದಾಳೆ.

ಮಧ್ಯ ರಾತ್ರಿ 1 ಗಂಟೆ ಸುಮಾರಿಗೆ ತಾಯಿ ಜೊತೆ ಮಲಗಿದ್ದಾಗ ವಾಂತಿ ಮಾಡಿದ್ದರಿಂದ ಮನೆಮಂದಿಗೆ ವಿಚಾರ ತಿಳಿದು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ನ.26 ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ. ಈ ಬಗ್ಗೆ ವಿದ್ಯಾರ್ಥಿನಿ ತಾಯಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಮರಂಗಾಯಿ ನಿವಾಸಿ ಉಮನಗೌಡ ಮಗನಾದ ಪ್ರವೀಣ್ (22) ವಿರುದ್ಧ ದೂರು ನೀಡಿದ್ದಾರೆ. ಅದರಂತೆ ಬೆಳ್ತಂಗಡಿ ಪೊಲೀಸರು‌ BNS 2023 (u/s-107) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣದ ಬಳಿಕ ಯುವಕ ಮೊಬೈಲ್ ಸ್ಪೀಚ್ ಆಫ್ ಮಾಡಿ ಪರಾರಿಯಾಗಿದ್ದು ಆತನ ಬಂಧನಕ್ಕೆ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಪುರ್ ಮಠ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Advertisement
Advertisement

ವಿದ್ಯಾರ್ಥಿನಿ ಆತ್ಮಹತ್ಯೆ ಬಳಿಕ ಮನೆಮಂದಿ ಆಕೆಯ ಮೊಬೈಲ್ ಪರಿಶೀಲನೆ ಮಾಡಿದ್ದು ಈ ವೇಳೆ ಅನೇಕ ಇಬ್ಬರ ನಡುವೆ ನಡೆದ ಮೆಸೇಜ್, ವಿಡಿಯೋ ಕರೆ ಮಾಡಿದ ಚಾಟ್ ಲಿಸ್ಟ್ ,ತಿರುಗಾಡಿದ ಫೋಟೋಗಳು ಪತ್ತೆಯಾಗಿದೆ. ವಿದ್ಯಾರ್ಥಿನಿ ಜೊತೆ ಯುವಕ ನ.25 ದವರೆಗೂ ಸಂಪರ್ಕದಲ್ಲಿದ್ದು ಮೆಸೇಜ್ ಮೂಲಕ ಮಾತಾನಾಡಿದ್ದಾರೆ. ಈ ವೇಳೆ ನನಗೆ ನೀನು ಬೇಕು ,ನನ್ನಿಂದ ನಿನ್ನನ್ನು ಮರೆತುಬೀಡಲು ಸಾಧ್ಯವಾಗುತ್ತಿಲ್ಲ, ನನ್ನನ್ನು ಮದುವೆಯಾಗು ಎಂದು ವಿದ್ಯಾರ್ಥಿನಿ ಗೋಳಾಡಿದ್ದಾಳೆ ಇದೆಲ್ಲ ಮೆಸೇಜ್ ಹಾಗೆಯೇ ಮೊಬೈಲ್ ನಲ್ಲಿಗೆ. ಇದೀಗ ನನ್ನ ಮಗಳ ಸಾವಿಗೆ ನ್ಯಾಯ ಬೇಕು ಅಂತಾ ವಿದ್ಯಾರ್ಥಿನಿ ತಾಯಿ ಕಣ್ಣೀರು ಹಾಕುತ್ತಿದ್ದಾರೆ.

Advertisement
Previous Post

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಆರಂಭ..!!

Next Post

ಪುತ್ತೂರು: ‘ ದೊನ್ನೆ ಬಿರಿಯಾನಿ ಫ್ಯಾಮಿಲಿ ರೆಸ್ಟೋರೆಂಟ್ ‘ ನಲ್ಲಿ ಫಿಶ್ ಐಟಮ್ಸ್ ಪ್ರಾರಂಭ..!!!

OtherNews

ಸೊಸೆ ಮೇಲೆ ಮಾವನಿಂದಲೇ ಲೈಂಗಿಕ ದೌರ್ಜನ್ಯ..!!
ಕ್ರೈಮ್

ಸೊಸೆ ಮೇಲೆ ಮಾವನಿಂದಲೇ ಲೈಂಗಿಕ ದೌರ್ಜನ್ಯ..!!

February 11, 2026
ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!
Featured

ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

February 11, 2026
ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!
Featured

ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

February 11, 2026
ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!
Featured

ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

February 11, 2026
ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!
ಕ್ರೈಮ್

ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

February 10, 2026
ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!
Featured

ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

February 10, 2026

Leave a Reply Cancel reply

Your email address will not be published. Required fields are marked *

Recent News

ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

February 11, 2026
(ಫೆ.15) ಪುತ್ತೂರಿನಲ್ಲಿ ಉಚಿತ ನೇತ್ರ ಮತ್ತು ಚರ್ಮರೋಗ ತಪಾಸಣಾ ಶಿಬಿರ..!!

(ಫೆ.15) ಪುತ್ತೂರಿನಲ್ಲಿ ಉಚಿತ ನೇತ್ರ ಮತ್ತು ಚರ್ಮರೋಗ ತಪಾಸಣಾ ಶಿಬಿರ..!!

February 11, 2026
(ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

(ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

February 11, 2026
ಸೊಸೆ ಮೇಲೆ ಮಾವನಿಂದಲೇ ಲೈಂಗಿಕ ದೌರ್ಜನ್ಯ..!!

ಸೊಸೆ ಮೇಲೆ ಮಾವನಿಂದಲೇ ಲೈಂಗಿಕ ದೌರ್ಜನ್ಯ..!!

February 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page