ಪುತ್ತೂರು: ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶ್ರೀ ವಿಷ್ಣು ಯುವಶಕ್ತಿ ಬಳಗ (ರಿ.) ಮಜ್ಜಾರಡ್ಕ ವತಿಯಿಂದ ಕೆಸರು ಡೊಂಜಿ ದಿನ ಕಾರ್ಯಕ್ರಮ ಅರಿಯಡ್ಕ ಗ್ರಾಮದ ಮಜ್ಜಾರಡ್ಕ ದಲ್ಲಿ ಡಿ.8 ರಂದು ನಡೆಯಲಿದೆ.
ಕಾರ್ಯಕ್ರಮದಲ್ಲಿ ಯುವ ಪ್ರಶಸ್ತಿ ಪ್ರಧಾನ ಕಾರ್ಯ, ಸ್ಥಳೀಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ವಾಲಿಬಾಲ್, ಪುರುಷರಿಗೆ ಮುಕ್ತ ಹಗ್ಗ ಜಗ್ಗಾಟ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ರಾತ್ರಿ 9 ಗಂಟೆಗೆ ತುಳು ಹಾಸ್ಯಮಯ ನಾಟಕ ಶಾಂಭವಿ ಪ್ರದರ್ಶನಗೊಳ್ಳಲಿದೆ.