Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

    ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಕೌಡಿಚ್ಚಾರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಶ್ರೀ ಅಯ್ಯಪ್ಪ ದೀಪೋತ್ಸವದ ಆಮಂತ್ರಣ ಬಿಡುಗಡೆ

December 8, 2024
in ಧಾರ್ಮಿಕ, ನ್ಯೂಸ್, ಪುತ್ತೂರು
0
ಕೌಡಿಚ್ಚಾರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಶ್ರೀ ಅಯ್ಯಪ್ಪ ದೀಪೋತ್ಸವದ ಆಮಂತ್ರಣ ಬಿಡುಗಡೆ
Share on WhatsAppShare on FacebookShare on Twitter
Advertisement
Advertisement
Advertisement

ಪುತ್ತೂರು : ಅರಿಯಡ್ಕ ಗ್ರಾಮದ ಕೌಡಿಚ್ಚಾರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಅಯ್ಯಪ್ಪ ಸೇವಾ ಸಮಿತಿ ಹಾಗೂ ಶ್ರೀ ಕೃಷ್ಣ ಭಜನಾ ಮಂದಿರದ ಹಿರಿತನದಲ್ಲಿ ಡಿ.20-ಡಿ.21ರಂದು ನಡೆಯಲಿರುವ ಶ್ರೀ ಅಯ್ಯಪ್ಪ ದೀಪೋತ್ಸವದ ಆಮಂತ್ರಣ ಬಿಡುಗಡೆ ಕಾರ್ಯಕ್ರಮ ಶ್ರೀ ಕೌಡಿಚ್ಚಾರು ಶ್ರೀ ಕೃಷ್ಣ ಸಭಾಭವನದಲ್ಲಿ ನಡೆಯಿತು.

Advertisement
Advertisement
Advertisement
Advertisement
Advertisement
Advertisement

ಆಮಂತ್ರಣವನ್ನುಬಿಡುಗಡೆ ಮಾಡಿ ಮಾತನಾಡಿದ ಅಯ್ಯಪ್ಪ ಸೇವಾ ಸಮಿತಿಯ ಗೌರವಾಧ್ಯಕ್ಷ ವಾಸು ಪೂಜಾರಿ ಗುಂಡ್ಯಡ್ಕ ಅವರು ,ಶ್ರೀ ಕೃಷ್ಣನ ಸನ್ನಿಧಿಯಲ್ಲಿ ಈ ಬಾರಿ ಅಯ್ಯಪ್ಪ ದೀಪೋತ್ಸವ ನಡೆಯುತ್ತಿರುವುದು ಸಂತಸದ ವಿಚಾರ.ಎಲ್ಲರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶುಭಹಾರೈಸಿದರು.

ಗ್ರಾಮದೈವದ ಪರಿಚಾರಕರೂ ,ಭಜನಾ ಸಂಕೀರ್ತನಾ ಸಂಕೀರ್ತನಾ ಸಮಿತಿಯ ಗೌರಾವಧ್ಯಕ್ಷ ಸದಾಶಿವ ಮಣಿಯಾಣಿ ಕುತ್ಯಾಡಿ ಮಾತನಾಡಿ, ಕೌಡಿಚ್ಚಾರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಹಲವು ದಶಕಗಳಿಂದ ಸಾವಿರಾರು ಮಂದಿಗೆ ಅಯ್ಯಪ್ಪ ಮಾಲಾಧಾರಣೆ ಮಾಡಿ ಶಬರಿಮಲೆಗೆ ಕರೆದುಕೊಂಡು ಹೋಗಿರುವ ಬಾಬು ಗುರುಸ್ವಾಮಿ ಎರ್ಕ ಅವರು ಕೆಲ ಸಮಯದ ಹಿಂದೆ ದೈವಾಧೀನರಾಗಿದ್ದು, ಅವರಿಗೆ ಅಯ್ಯಪ್ಪ ದೀಪೋತ್ಸವ ಮಾಡಬೇಕೆಂಬ ಸಂಕಲ್ಪ ಮಾಡಿದ್ದರು.ಇದೀಗ ಅವರ ಬಯಕೆಯನ್ನು ಅವರ ಶಿಷ್ಯಂದಿರು ಊರ ಭಕ್ತರ ,ದಾನಿಗಳ ಸಹಕಾರದಿಂದ ಮಾಡಲು ಮುಂದಾಗಿರುವುದು ಗುರುವಿಗೆ ನೀಡುವ ಕಾಣಿಕೆ ಎಂದು ಬಯಸುತ್ತೇವೆ ಎಂದರು.

Advertisement
Advertisement

ಈ ಸಂದರ್ಭದಲ್ಲಿ ಅಯ್ಯಪ್ಪ ಸೇವಾ ಸಮಿತಿಯ ಗೌರವ ಸಲಹೆಗಾರ ಹಾಗೂ ಶ್ರೀ ಕೃಷ್ಣ ಭಜನಾ ಮಂದಿರದ ಕೋಶಾಧಿಕಾರಿ ತಿಲಕ್ ರೈ ಕುತ್ಯಾಡಿ, ಭಜನಾ ಮಂದಿರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಲಾಲ್ , ಅಯ್ಯಪ್ಪ ಸೇವಾ ಸಮಿತಿಯ ಉಪಾಧ್ಯಕ್ಷರಾದ ಬಾಬು ಗುರುಸ್ವಾಮಿ ಕಲ್ಲಡ್ಕ,ಕೋಶಾಧಿಕಾರಿ ದೇವಿಪ್ರಸಾದ್ ಕೆಮನಡ್ಕ,ಪೆರಿಗೇರಿ ಅಯ್ಯಪ್ಪ ಭಜನಾ ಮಂದಿರದ ಗುರುಸ್ವಾಮಿ ಮೋಹನ್ ಹಾಗೂ ಅಯ್ಯಪ್ಪ ಸೇವಾ ಸಮಿತಿ,ಕೃಷ್ಣ ಭಜನಾ ಮಂದಿರದ ಸದಸ್ಯರು, ಅಯ್ಯಪ್ಪ ವೃತದಾರಿಗಳು ಉಪಸ್ಥಿತರಿದ್ದರು.

ಅಯ್ಯಪ್ಪ ಸೇವಾ ಸಮಿತಿಯ ಅಧ್ಯಕ್ಷ ಬಾಬು ಮಾಸ್ತರ್ ತೆಗ್ಗು ಸ್ವಾಗತಿಸಿ,ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚೆನ್ನಾವರ ವಂದಿಸಿದರು.

Advertisement
Previous Post

Viral: ರಸ್ತೆ ಡಿವೈಡರ್‌ ಮೇಲೆ ನಿಂತು ಯುವತಿಯ ಅಸಭ್ಯ ನೃತ್ಯ

Next Post

ಪುತ್ತೂರು: ಮುಳಿಯ ಜ್ಯುವೆಲ್ಸ್ ಸಂಸ್ಥಾಪಕರ ದಿನದ ಅಂಗವಾಗಿ ಪ್ರತಿ ಗ್ರಾಂ ಚಿನ್ನದಲ್ಲಿ 50ರೂ ಸಾಮಾಜಿಕ ಉದ್ದೇಶಗಳಿಗೆ ಬಳಕೆ

OtherNews

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

July 2, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

July 2, 2025
ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!
Featured

ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

July 2, 2025
ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!
Featured

ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

July 1, 2025
ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!
ಪುತ್ತೂರು

ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

July 1, 2025
ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!
ಪುತ್ತೂರು

ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

July 1, 2025

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

July 2, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

July 2, 2025
ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

July 2, 2025
ಮಗನಿಗೆ ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ: 30 ಸಾವಿರ ದಂಡ..!!

ಮಗನಿಗೆ ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ: 30 ಸಾವಿರ ದಂಡ..!!

July 2, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page