Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆಗೆ ಗೊನೆ ಮುಹೂರ್ತ : ಬ್ರಹ್ಮರಥ ಮುಹೂರ್ತ : ರಥ ಮಂದಿರದಿಂದ ರಥ ಬೀದಿಗೆ ಬಂದ ತೇರು..!!!

January 10, 2025
in ಧಾರ್ಮಿಕ, ಪುತ್ತೂರು, ಸುಳ್ಯ
0
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆಗೆ ಗೊನೆ ಮುಹೂರ್ತ : ಬ್ರಹ್ಮರಥ ಮುಹೂರ್ತ : ರಥ ಮಂದಿರದಿಂದ ರಥ ಬೀದಿಗೆ ಬಂದ ತೇರು..!!!
Share on WhatsAppShare on FacebookShare on Twitter
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement

ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜ.16 ರಿಂದ ಜ.21ರ ತನಕ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ನಡೆಯಲಿದ್ದು ಜ.10 ರಂದು ಗೊನೆ ಮುಹೂರ್ತ ನಡೆಯಿತು.

ಪವಿತ್ರಪಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ ಉಪಸ್ಥಿತಿಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ದಾರ್ಮಿಕ ವಿಧಿ ವಿಧಾನ ನೆರವೇರಿಸಿದರು. ಪ್ರಾರಂಭದಲ್ಲಿ ಜಲದುರ್ಗಾದೇವಿ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಮರ್ಪಿಸಿ ಬಳಿಕ ವಾದ್ಯ ವಾಲಗದೊಂದಿಗೆ ದೇವಾಲಯದ ವ್ಯವಸ್ಥಾಪನ‌ ಸಮಿತಿ ಮಾಜಿ‌ ಸದಸ್ಯ ಪಿ.ವೆಂಕಟಕೃಷ್ಣ ರಾವ್ ಅವರ ತೋಟದಲ್ಲಿ ಗೊನೆ ಮುಹೂರ್ತ ನೆರವೇರಿತು. ಪುನಃ ಅಲ್ಲಿಂದ ಗೊನೆಯನ್ನು ದೇವಾಲಯಕ್ಕೆ ತಂದು ವಿಧಿ ವಿಧಾನ‌ ನೆರವೇರಿಸಲಾಯಿತು.

Advertisement
Advertisement

ಬ್ರಹ್ಮರಥ ಮುಹೂರ್ತ
ಸುಮಾರು 100 ವರ್ಷದ ಬಳಿಕ ಪೆರುವಾಜೆ ಜಲದುರ್ಗಾದೇವಿಗೆ ಬಹ್ಮರಥೋತ್ಸವು ಕಳೆದ ವರ್ಷದ‌ ಜಾತ್ರಾ ಅವಧಿಯಲ್ಲಿ ಸಮರ್ಪಣೆಗೊಂಡು‌ ವೈಭವದ ರಥೋತ್ಸವ‌ ನಡೆದಿತ್ತು. ಈ‌ ಬಾರಿ ನೂತನ ಬ್ರಹ್ಮರಥಕ್ಕೆ ಎರಡನೇ‌ ವರ್ಷದ‌ ರಥೋತ್ಸವ. ಜ‌.19 ರಂದು ರಾತ್ರಿ ಬ್ರಹ್ಮರಥೋತ್ಸವ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ತೇರು ಕಟ್ಟುವ ಸಲುವಾಗಿ ಬ್ರಹ್ಮರಥವನ್ನು ರಥ ಮಂದಿರದಿಂದ‌ ರಥ ಬೀದಿಗೆ ತರಲು ಬ್ರಹ್ಮರಥ‌ ಮುಹೂರ್ತ ನಡೆಯಿತು.

ಅರ್ಚಕ ಶ್ರೀನಿವಾಸ ಹೆಬ್ಬಾರ್ ನೇತೃತ್ವದಲ್ಲಿ ಪೂಜಾ ಕಾರ್ಯ ‌ನಡೆಯಿತು. ರಥ ಶಿಲ್ಪಿ ಹರೀಶ್ ಆಚಾರ್ಯ ಬೋಳಿಯಾರು ಅವರು ರಥ ಮಂದಿರದಿಂದ ರಥವನ್ನು ಹೊರ ತರಲು ಮಾರ್ಗದರ್ಶನ ನೀಡಿದರು. ನೂರಾರು ಭಕ್ತರು ರಥವನ್ನು ಎಳೆದು ರಥ ಬೀದಿಗೆ‌ ತಂದರು. ಇನ್ನೂ‌ ಮುಂದೆ ಈ ಬ್ರಹ್ಮರಥಕ್ಕೆ ಕೆಂಪು ಹಾಗೂ ಬಿಳಿ ವರ್ಣವನ್ನು ಹೊಂದಿದ ಪತಾಕೆ, ಗೂಡು, ಕೊಡೆ, ಕಲಶ ಅಳವಡಿಕೆ ಸೇರಿದಂತೆ ಸಂಪ್ರದಾಯದಂತೆ ಬ್ರಹ್ಮರಥವನ್ನು ಉತ್ಸವಕ್ಕೆ ಸಜ್ಜುಗೊಳಿಸುವ ಪ್ರಕ್ರಿಯೆ ‌ನಡೆಯುತ್ತದೆ.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ, ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ‌ಪೂಜಾರಿ ಮುಕ್ಕೂರು, ವ್ಯವಸ್ಥಾಪನ ಸಮಿತಿ ಮಾಜಿ‌ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ಪೆರುವಾಜೆ, ಉಮೇಶ್ ಕೆಎಂಬಿ, ನಿರಂಜನ‌ ಶೆಟ್ಟಿ ಪಾಲ್ತಾಡಿ, ಮಾಜಿ ಸದಸ್ಯರಾದ ಬೋಜರಾಜ ಶೆಟ್ಟಿ ಕಲ್ಕಂಪಾಡಿಗುತ್ತು, ಪಿ.ವೆಂಕಟಕೃಷ್ಣ ರಾವ್, ಜಯಪ್ರಕಾಶ್ ರೈ ಬಿ, ನಾರಾಯಣ ಕೊಂಡೆಪ್ಪಾಡಿ, ಕಿಶೋರ್ ರಾವ್, ಪಿ.ಜಗನ್ನಾಥ ರೈ, ಗ್ರಾ.ಪಂ.ಸದಸ್ಯ ಸಚಿನ್ ರಾಜ್ ಶೆಟ್ಟಿ ‌ಪೆರುವಾಜೆ, ಪೆರುವಾಜೆ ಗ್ರಾ.ಪಂ‌‌. ಮಾಜಿ‌ ಉಪಾಧ್ಯಕ್ಷ ಸುನಿಲ್ ರೈ ಪೆರುವಾಜೆ, ಸಂಚಾರ ಠಾಣಾ ನಿವೃತ ಎಸ್‌ಐ ವಿಠಲ ಶೆಟ್ಟಿ ಪೆರುವಾಜೆ, ನಿವೃತ್ತ ಎಎಸ್ ಐ ದೇವದಾಸ ಶೆಟ್ಟಿ, ರಾಮಕೃಷ್ಣ ರಾವ್ ಮೊದಲಾದವರು ಉಪಸ್ಥಿತರಿದ್ದರು. ದೇವಸ್ಥಾನದ ಕಚೇರಿ ವ್ಯವಸ್ಥಾಪಕ ವಸಂತ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು. 

Advertisement
Previous Post

ಮಂಗಳೂರು: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶಿ ಮೂಲದವನ ಬಂಧನ.!!

Next Post

ರಾಜ್ಯ ಮಟ್ಟದ ತ್ರೋಬಾಲ್ : ದರ್ಬೆ ಬೆಥನಿ ಶಾಲೆ ದ್ವಿತೀಯ

OtherNews

ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!
ಪುತ್ತೂರು

July 1, 2025
ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!
ಪುತ್ತೂರು

ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

July 1, 2025
ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!
ಪುತ್ತೂರು

ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

July 1, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

July 1, 2025
ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ
Featured

ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

June 30, 2025

Leave a Reply Cancel reply

Your email address will not be published. Required fields are marked *

Recent News

ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

July 1, 2025
ಉಡುಪಿಯಲ್ಲಿ ಹಸು ರುಂಡ ಪತ್ತೆ ಪ್ರಕರಣ: ಆರು ಜನ ಅರೆಸ್ಟ್, ಸ್ಫೋಟಕ ಅಂಶ ಬಯಲಿಗೆ..!!

ಉಡುಪಿಯಲ್ಲಿ ಹಸು ರುಂಡ ಪತ್ತೆ ಪ್ರಕರಣ: ಆರು ಜನ ಅರೆಸ್ಟ್, ಸ್ಫೋಟಕ ಅಂಶ ಬಯಲಿಗೆ..!!

July 1, 2025
ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

July 1, 2025
ಒನ್ ಸೈಡ್ ಲವ್.. ಪ್ರೀತ್ಸಲ್ಲ ಅಂದಿದ್ಕೆ ಜಿಲ್ಲಾಸ್ಪತ್ರೆಯಲ್ಲೇ ಹುಡುಗಿ ಪ್ರಾಣ ತೆಗೆದ ಪ್ರೇಮಿ

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page