ಪುತ್ತೂರು: ಪುತ್ತೂರು ತಾಲೂಕಿನ ಬನ್ನೂರು ನಿವಾಸಿ ಆಟೋ ಚಾಲಕ ಜಗದೀಶ್ ಹೆಗ್ಡೆ ಕೊರೊನಾ ಕಾಯಿಲೆಯಿಂದಾಗಿ ಮರಣ ಹೊಂದಿದ್ದು , ಅವರ ಮನೆಯ ಪರಿಸ್ಥಿತಿಯ ಬಗ್ಗೆ ವಿಚಾರ ತಿಳಿದ ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿ ರವರು ಅವರ ಮನೆಗೆ ಖುದ್ದು ಭೇಟಿ ನೀಡಿ ಅಗತ್ಯ ಆಹಾರದ ಕಿಟ್ ಮತ್ತು ಆರ್ಥಿಕ ಸಹಾಯದ ಚೆಕ್ಕ್ ಅನ್ನು ನೀಡಿ ಸಾಂತ್ವನ ಹೇಳಿದರು.