Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನನ್ನ ಸ್ನೇಹಿತೆ ಜತೆಗೂ ಸೇರು: ಪತ್ನಿಯ ವಿಕೃತ ಲೈಂಗಿಕ ಬೇಡಿಕೆಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ..!!

    ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಭಕ್ತಾಧಿಗಳ ಸಭೆ..!!

    ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!

    ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!

    ನಿಂತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ- ತಾಯಿ, ಮಗಳು ಸಾವು; ನಾಲ್ವರಿಗೆ ಗಂಭೀರ ಗಾಯ…!!

    ಪುತ್ತೂರು: ಹವ್ಯಾಕ ಭವನದ ತಡೆಗೋಡೆ ಕುಸಿತ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಮೈಸೂರಿನಲ್ಲಿ ಥೈಲ್ಯಾಂಡ್‌ ಬ್ಯೂಟಿ ಇಟ್ಕೊಂಡು ಹೈಟೆಕ್‌ ವೇಶ್ಯಾವಾಟಿಕೆ ದಂಧೆ

January 27, 2025
in ಕ್ರೈಮ್, ಬೆಂಗಳೂರು
0
ಮೈಸೂರಿನಲ್ಲಿ ಥೈಲ್ಯಾಂಡ್‌ ಬ್ಯೂಟಿ ಇಟ್ಕೊಂಡು ಹೈಟೆಕ್‌ ವೇಶ್ಯಾವಾಟಿಕೆ ದಂಧೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮೈಸೂರು ನಗರದಲ್ಲಿ ಥೈಲ್ಯಾಂಡ್‌ ಬ್ಯೂಟಿ ಇಟ್ಟುಕೊಂಡು ಹೈಟೆಕ್‌ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಸರ್ಕಾರಿ ನೌಕರಿಯಲ್ಲಿದ್ದ ವ್ಯಕ್ತಿಯೇ ಥೈಲ್ಯಾಂಡ್ ಯುವತಿಯನ್ನ ಕರೆತಂದು ವೇಶ್ಯೆವಾಟಿಕೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ.

Advertisement
Advertisement
Advertisement

ಮೈಸೂರಿನ ಬೋಗಾದಿ ರಿಂಗ್ ರಸ್ತೆಯ ಈಗಲ್ ಪ್ಯಾಂಟಸಿ ಮೇಲೆ ಒಡನಾಡಿ ಸೇವಾ ಸಂಸ್ಥೆ, ಸರಸ್ಪತಿಪುರಂ ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿ ಹೈಟೆಕ್ ವೇಶ್ಯವಾಟಿಕೆಯನ್ನ ದಂಧೆಯನ್ನ ಭೇದಿಸಿದ್ದಾರೆ.

ರತನ್ ಎನ್ನುವಾತ ಕೆ.ಎಸ್.ಆರ್.ಟಿಯಲ್ಲಿ ಉದ್ಯೋಗ ಪಡೆದಿದ್ದ ಅನ್ನೋ ಮಾಹಿತಿ ಲಭ್ಯವಾಗಿದೆ. ಆದ್ರೆ ಉದ್ಯೋಗ ಬಿಟ್ಟು ವೇಶ್ಯವಾಟಿಕೆಗೆ ದಂಧೆಗೆ ರತನ್ ಇಳಿದಿದ್ದ ಎನ್ನಲಾಗಿದೆ. ಸುಲಭ ರೀತಿಯಲ್ಲಿ ಹಣ ಮಾಡೋಕೆ ಇಳಿದ ದಂಧೆ ಕೋರರು ಥೈಲ್ಯಾಂಡ್ ನಿಂದ ವೇಶ್ಯಾವಾಟಿಕೆಗೆ ಸುಂದರ ಯುವತಿಯನ್ನ ಕರೆದಂತು ವೇಶ್ಯಾವಾಟಿಕೆಗೆ ದೂಡಿರೋ ವಿಚಾರ ಬೆಳಕಿಗೆ ಬಂದಿದೆ.

Advertisement

ಕಾರ್ಯಚರಣೆ ವೇಳೆ ಥೈಲ್ಯಾಂಡ್ ನಿಂದ ಯುವತಿಯನ್ನ ಕರೆತಂದು ವೇಶ್ಯವಾಟಿಕೆಗೆ ನಡೆಸುತ್ತಿದ್ದ ವಿಚಾರ ಬೆಳಕಿಗೆ ಬಂದಿದ್ದು, ಥೈಲ್ಯಾಂಡ್ ಯುವತಿ ಜೊತೆ ಇದ್ದ ಸ್ಥಳಿಯ ಮತ್ತೊಂದು ಯುವತಿಯನ್ನೂ ಕೂಡ ರಕ್ಷಣೆ ಮಾಡಿದ್ದಾರೆ.

ವೇಶ್ಯವಾಟಿಕೆಯಲ್ಲಿ ರಕ್ಷಣೆಗೆ ಒಳಗಾದ ಥೈಲ್ಯಾಂಡ್ ಯುವತಿ ತಾನು ಬ್ಯುಸಿನೆಸ್ ಗೆ ಬಂದಿರೋದಾಗಿ ಹೇಳಿಕೊಂಡಿದ್ದಾಳೆ. ಥೈಲ್ಯಾಂಡ್ ಯುವತಿ ಜೊತೆ ಇದ್ದ ಸ್ಥಳಿಯ ಮತ್ತೊಂದು ಯುವತಿಯನ್ನೂ ಕೂಡ ರಕ್ಷಣೆ ಮಾಡಿದ್ದು, ರೂಮ್ ನಲ್ಲಿ ಸಿಕ್ಕ ಲೇಡಿ ನೋಡಿ ಪೊಲೀಸ್ರು, ಒಡನಾಡಿ ಸಂಸ್ಥೆಯೇ ಶಾಕ್ ಆಗಿದೆ.

ರತನ್ ಥೈಲ್ಯಾಂಡ್ ಬ್ಯೂಟಿ ಇಟ್ಕೊಂಡು ದಂಧೆ ಮಾಡ್ತಿದ್ದ. ಆರೋಪಿ ರತನ್ ಜೊತೆ ರೇವಣ್ಣ ಎಂಬಾತನೂ ಸಾಥ್ ಕೊಟ್ಟಿದ್ದ. ಥೈಲ್ಯಾಂಡ್ ಬ್ಯೂಟಿ ಬಳಸಿ ಓರ್ವ ಗಿರಾಕಿಯಿಂದ 8 ರಿಂದ 10,000 ರೂ. ವಸೂಲಿ ಮಾಡುತ್ತಿದ್ದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಬೋಗಾದಿ ಬಳಿ ಇರುವ ಹೋಟೆಲ್‌ನಲ್ಲಿ ವಾಸವಿದ್ದ ಥೈಲ್ಯಾಂಡ್ ಯುವತಿ ಜೊತೆ ಮತ್ತೊಬ್ಬ ಯುವತಿಯೂ ವೇಶ್ಯೆವಾಟಿಕೆಯಲ್ಲಿ ತೊಡಗಿದ್ದಳು. ವೇಶ್ಯಾವಾಟಿಕೆ ನೆಡೆಯುತಿದ್ದ ಸ್ಥಳಕ್ಕೆ ಒಡನಾಡಿ ಸೇವಾ ಸಂಸ್ಥೆ, ಪೊಲೀಸರು ದಾಳಿ ಮಾಡಿ ಇಬ್ಬರು ಯುವತಿಯರ ರಕ್ಷಣೆ ಮಾಡಿದ್ದಾರೆ. ಜೊತೆಗೆ ಪೊಲೀಸರು 7 ಜನರನ್ನ ವಶಕ್ಕೆ ಪಡೆದಿದ್ದಾರೆ.

ಪೊಲೀಸರು ಕೇಳಿದ್ದಕ್ಕೆ ಬ್ಯುಸಿನೆಸ್ ಪರ್ಪಸ್‌ಗೆ ಬಂದಿದ್ದೇನೆ ಎಂದ ಥೈಲ್ಯಾಂಡ್ ಯುವತಿ. 1 ದಿನದ ಹಿಂದಷ್ಟೇ ಮೈಸೂರಿಗೆ ಬಂದಿದ್ದೆ ಎಂಬ ಮಾಹಿತಿ ನೀಡಿದ್ದಾಳೆ. ಸರಸ್ವತಿಪುರಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Previous Post

ಪತ್ನಿ ಕಿರುಕುಳ ತಾಳಲಾರದೆ ಡೆತ್​ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ..!!!

Next Post

ಪುತ್ತೂರು: ಆಕಸ್ಮಿಕ ಬೆಂಕಿ: ಕೂಡಲೇ ಬೆಂಕಿ ನಂದಿಸಿದ ವಿಹಿಂಪ ಭಜರಂಗದಳ ಕಾರ್ಯಕರ್ತರು..!!

OtherNews

ನನ್ನ ಸ್ನೇಹಿತೆ ಜತೆಗೂ ಸೇರು: ಪತ್ನಿಯ ವಿಕೃತ ಲೈಂಗಿಕ ಬೇಡಿಕೆಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ..!!
ಕ್ರೈಮ್

March 30, 2026
ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!
Featured

March 29, 2026
ನಿಂತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ- ತಾಯಿ, ಮಗಳು ಸಾವು; ನಾಲ್ವರಿಗೆ ಗಂಭೀರ ಗಾಯ…!!
Featured

ನಿಂತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ- ತಾಯಿ, ಮಗಳು ಸಾವು; ನಾಲ್ವರಿಗೆ ಗಂಭೀರ ಗಾಯ…!!

March 29, 2026
ಪುತ್ತೂರು: ಹವ್ಯಾಕ ಭವನದ ತಡೆಗೋಡೆ ಕುಸಿತ..!!!
Featured

ಪುತ್ತೂರು: ಹವ್ಯಾಕ ಭವನದ ತಡೆಗೋಡೆ ಕುಸಿತ..!!!

March 29, 2026
ಬೆಳ್ತಂಗಡಿ: ಬೈಕ್ ಅಪಘಾತ : ವಿದ್ಯಾರ್ಥಿ ಸಾವು : ಪುತ್ತೂರಿನ ಯುವಕ ಗಂಭೀರ..!!

ಪುತ್ತೂರು: ರೈಲ್ವೇ ಕಾಂಟ್ರಾಕ್ಟ‌ರ್ ರಾಮಚಂದ್ರ ನಿಧನ…!!!

Leave a Reply Cancel reply

Your email address will not be published. Required fields are marked *

Recent News

ನನ್ನ ಸ್ನೇಹಿತೆ ಜತೆಗೂ ಸೇರು: ಪತ್ನಿಯ ವಿಕೃತ ಲೈಂಗಿಕ ಬೇಡಿಕೆಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ..!!

ನನ್ನ ಸ್ನೇಹಿತೆ ಜತೆಗೂ ಸೇರು: ಪತ್ನಿಯ ವಿಕೃತ ಲೈಂಗಿಕ ಬೇಡಿಕೆಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ..!!

March 30, 2026
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಭಕ್ತಾಧಿಗಳ ಸಭೆ..!!

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಭಕ್ತಾಧಿಗಳ ಸಭೆ..!!

March 29, 2026
ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!

ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!

March 29, 2026
ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!

ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!

March 29, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page