ಪುತ್ತೂರು : ಕುಡಿದು ಮಹಿಳೆಗೆ ತೊಂದರೆ ನೀಡಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಪುತ್ತೂರು ನಗರ ಪೊಲೀಸ್ ಠಾಣಾ ಮುಂಭಾಗ ನಡೆದಿದೆ.
ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಮಹಿಳೆಗೆ ವ್ಯಕ್ತಿಯೋರ್ವ ಹಲ್ಲೆ ನಡೆಸಲು ಮುಂದಾಗಿದ್ದಾನೆ ಈ ವೇಳೆ ಸ್ಥಳೀಯರ ಸಹಕಾರದಿಂದ ಪೊಲೀಸರು ಕೂಡಲೇ ಆತನನ್ನು ವಶಕ್ಕೆ ಪಡೆದಿದಿದ್ದಾರೆ.
ಈ ಕುರಿತು ಮಹಿಳೆ ಯಾವುದೇ ದೂರು ನೀಡಿಲ್ಲ ಎಂದು ತಿಳಿದು ಬಂದಿದೆ.