Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಮೈಸೂರಿನಲ್ಲಿ ಕಿಡಿ ಹೊತ್ತಿಸಿದ ಸಾಮಾಜಿಕ ಮಾಧ್ಯಮ ಪೋಸ್ಟ್: ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ, ಅಶ್ರುವಾಯು ಪ್ರಯೋಗ

February 11, 2025
in ಕ್ರೈಮ್
0
ಮೈಸೂರಿನಲ್ಲಿ ಕಿಡಿ ಹೊತ್ತಿಸಿದ ಸಾಮಾಜಿಕ ಮಾಧ್ಯಮ ಪೋಸ್ಟ್: ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ, ಅಶ್ರುವಾಯು ಪ್ರಯೋಗ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಲ್ಯಾಣಗಿರಿ ಬಡಾವಣೆಯ ಯುವಕನೊಬ್ಬ ಹಾಕಿದ ಒಂದು ಸೋಷಿಯಲ್‌ ಮೀಡಿಯಾ ಪೋಸ್ಟ್ ಸಾಮಾಜಿಕ ಸ್ವಾಸ್ಥ್ಯವನ್ನೇ ಕೆಡಿಸಿದೆ.

Advertisement
Advertisement
Advertisement

ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಆತ ಪೋಸ್ಟ್ ಮಾಡಿದ್ದ. ಸಂಸದ ರಾಹುಲ್ ಗಾಂಧಿ, ಮಾಜಿ ಸಿಎಂಗಳಾದ ಅಖಿಲೇಶ್ ಯಾದವ್ ಹಾಗೂ ಅರವಿಂದ ಕೇಜ್ರಿವಾಲ್ ಅವರ ಭಾವಚಿತ್ರವನ್ನು ವ್ಯಂಗ್ಯವಾಗಿ ಹಾಕಲಾಗಿತ್ತು.

ವ್ಯಂಗ್ಯವಾಗಿ ಹಾಕಿದ್ದಷ್ಟೇ ಆಗಿದ್ದರೆ ಯಾವುದೇ ಸಮಸ್ಯೆ ಆಗುತ್ತಿರಲಿಲ್ಲ. ಆದರೆ, ಆ ಪೋಸ್ಟ್‌ನಲ್ಲಿ ಒಂದು ಧರ್ಮಕ್ಕೆ ಅವಮಾನ ಮಾಡುವ ರೀತಿ ವಾಕ್ಯಗಳನ್ನು ಬರೆಯಲಾಗಿತ್ತು. ಇದು ಪರಿಸ್ಥಿತಿ ಬಿಗಡಾಯಿಸುವಂತೆ ಮಾಡಿದೆ.

Advertisement
Advertisement

ಯಾವಾಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯಿತೋ ಉದಯಗಿರಿ ಪೊಲೀಸರು ಸ್ವಯಂಪ್ರೇರಿತ ಕೇಸ್‌ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಆ ಪೋಸ್ಟ್ ಒಂದು ಸಮುದಾಯದ ಯುವಕರನ್ನು ರೊಚ್ಚಿಗೆಬ್ಬಿಸಿತ್ತು.

ತಕ್ಷಣ ಅವರು ಉದಯಗಿರಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. ಪೊಲೀಸರು, ಕೆಲ ಧಾರ್ಮಿಕ ಮುಖಂಡರು ಹಾಗೂ ರಾಜಕೀಯ ಮುಖಂಡರು ಅಲ್ಲಿದ್ದ ಯುವಕರಿಗೆ ಶಾಂತಿ ಕಾಪಾಡುವಂತೆ ಮನವರಿಕೆ ಮಾಡಲು ಪ್ರಯತ್ನಿಸಿದರು.

ಆದರೆ ಅಲ್ಲಿದ್ದ ಗುಂಪು ಇದನ್ನು ಕೇಳಲು ಸಿದ್ಧರಿರಲಿಲ್ಲ.‌ ಏಕಾಏಕಿ ಘೋಷಣೆ ಕೂಗುತ್ತಾ ಪೊಲೀಸರು ಹಾಗೂ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದರು.

ಪರಿಸ್ಥಿತಿ ವಿಕೋಪಕ್ಕೆ ಹೋದದ್ದನ್ನು ಗಮನಿಸಿದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಅದಕ್ಕೂ ಬಗ್ಗದೇ ಹೋದಾಗ ಅಶ್ರುವಾಯು ಸಿಡಿಸಿ ಯುವಕರ ಗುಂಪನ್ನು ಚದುರಿಸಲಾಯಿತು. ಅಶ್ರುವಾಯು ಸಿಡಿಸಿದ ತಕ್ಷಣ ಗುಂಪು ಚೆಲ್ಲಾಪಿಲ್ಲಿಯಾಗಿ ಓಡಿ ಹೋಯಿತು.

ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತ ಪೊಲೀಸರು ಉದಯಗಿರಿ ಪೊಲೀಸ್ ಠಾಣೆ ಬಳಿಗೆ ಹೆಚ್ಚಿನ ಪೊಲೀಸರನ್ನು ಕರೆಸಿದ್ದಾರೆ. ಎಸ್​ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಸ್ಥಳಕ್ಕೆ ಆಗಮಿಸಿ, ಸ್ಥಳದಲ್ಲಿದ್ದವರಿಗೆ ಬುದ್ದಿ ಮಾತು‌ ಹೇಳಿದ್ದಾರೆ. ಡಿಸಿಪಿ ಮುತ್ತುರಾಜ್ ಜೊತೆಗೂಡಿ ಶಾಂತಿ ಕಾಪಾಡುವಂತೆ ವಿಡಿಯೋ ಮಾಡಿ ಯುವಕರಲ್ಲಿ ಮನವಿ ಮಾಡಿದ್ದಾರೆ.

ಅಲ್ಲಿಗೆ ಪರಿಸ್ಥಿತಿ ತಿಳಿಗೊಂಡಿತು. ಸದ್ಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರ ಕಾರ್ಯಾಚರಣೆ, ಮುಖಂಡರ ಮನವಿಯಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಆದರೂ ವಾತಾವರಣ ಬೂದಿಮುಚ್ಚಿದ ಕೆಂಡದಂತಿದೆ.

Advertisement
Previous Post

ದ್ವಾರಕಾ ಪ್ರತಿಷ್ಠಾನದಿಂದ “ನೆಲಪ್ಪಾಲ್ ಉದ್ಯಾನವನ” ದಲ್ಲಿ ನೃತ್ಯೋಲ್ಲಾಸ ಕಾರ್ಯಕ್ರಮ ಉದ್ಘಾಟನೆ..!!

Next Post

ಪತಿಯ ಗುಟ್ಟು ರಟ್ಟು: ಗಂಡನ ಜಿಮ್‌ ಸೆಂಟರ್​ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಪತ್ನಿ..!!

OtherNews

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!
Featured

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!
Featured

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
ಮುಸ್ಲಿಂ ಯುವತಿಯೊಂದಿಗೆ ತೆರಳುತ್ತಿದ್ದಾಗ ಬೈಕ್ ಅಡ್ಡಗಟ್ಟಿ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!
ಕ್ರೈಮ್

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ಕೊಡ್ಲಿಲ್ಲ ಅಂತ ಗೃಹಿಣಿ ಆತ್ಮಹತ್ಯೆ..!

ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!
Featured

ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

February 20, 2026
ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!

February 19, 2026

Leave a Reply Cancel reply

Your email address will not be published. Required fields are marked *

Recent News

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page