ವಿಟ್ಲ: ವ್ಯಕ್ತಿಯೋರ್ವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಮುಡ್ನೂರು ನ ಅಲಂಗಾರು ಎಂದು ತಿಳಿದು ಬಂದಿದೆ.
ಮೃತರನ್ನು ರಮೇಶ್ ಪಲ್ಲೆದಗುರಿ (37) ಎಂದು ಗುರುತಿಸಲಾಗಿದೆ.
ಕೂಲಿ ಕೆಲಸ ಮಾಡಿಕೊಂಡಿದ್ದ ರಮೇಶ್ ನಿನ್ನೆ ಕೆರೆಗೆ ಹಾರಿದ್ದರು ಇಂದು ಅವರ ಮೃತದೇಹ ಪತ್ತೆಯಾಗಿದೆ.

ಮೃತರು ಪತ್ನಿ ಹಾಗು ಓರ್ವ ಪುತ್ರನನ್ನು ಅಗಲಿದ್ದಾರೆ.
ಶವ ಮೇಲಕ್ಕೆತ್ತಲು ಪ್ರೆಂಡ್ಸ್ ವಿಟ್ಲದ ಮುರಳಿ ಎಂಡ್ ಟೀಮ್ ಕಾರ್ಯಾಚರಣೆ ನಡೆಸಿದರು.