ಪುತ್ತೂರು: ಅನ್ಯಕೋಮಿನ ಅಪ್ರಾಪ್ತ ಯುವಕನೋರ್ವ ಹಿಂದೂ ಯುವತಿಗೆ ಅಸಯ್ಯ ರೀತಿ ನಡೆದುಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರಿನಿಂದ ನಗರಕ್ಕೆ ಹೋಗುವ ಬಸ್ ನಲ್ಲಿ ಈ ಘಟನೆ ನಡೆದಿದ್ದು ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ತಿಳಿದು ಬಂದಿದೆ.
ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ್ದು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ, ಹಿಂದೂ ಪರ ಸಂಘಟನೆ ಕಾರ್ಯಕರ್ತರು ಠಾಣೆಗೆ ದಾವಿಸಿದ್ದಾರೆ.