ಪುತ್ತೂರು: ಬಲ್ನಾಡ್ ನಿವಾಸಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಬಲ್ನಾಡ್ ನಿವಾಸಿ ಉಮೇಶ್ ಗೌಡ (49) ಮೃತಪಟ್ಟ ವ್ಯಕ್ತಿ.

ಉಮೇಶ್ ರವರು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಮತ್ತು ಬಲ್ನಾಡು ಕ್ಷೇತ್ರದಲ್ಲಿ ಚಾಕ್ರಿ ಮಾಡಿಕೊಂಡಿದ್ದು ಎಲ್ಲರಿಗೂ ಚಿರಪರಿಚಿತರಾಗಿದ್ದರು.
ಮೃತರು ಪತ್ನಿ ಹಾಗೂ ಕುಟುಂಬಸ್ಥರನ್ನು ಆಗಲಿದ್ದಾರೆ.