ಪುತ್ತೂರು: ಆರೋಪಿಯೋರ್ವನನ್ನು ವಶಕ್ಕೆ ಪಡೆಯಲು ಬಂದ ಕೇರಳ ಪೊಲೀಸರ ಮತ್ತು ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಪುತ್ತೂರಿನ ಕೂರ್ನಡ್ಕ ಎಂಬಲ್ಲಿ ನಡೆದಿದೆ.
ಕೇರಳ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆಯುವ ಸಂದರ್ಭ ಘಟನೆ ನಡೆದಿದ್ದು ಪುತ್ತೂರು ನಗರ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.