Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

    ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    (ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ|ಹೆಗ್ಗಡೆ, ಕುಟುಂಬದ ಅವಹೇಳನ ವಿರುದ್ಧ ನಿರ್ಬಂಧಕಾಜ್ಞೆ : ಜಾನ್ ಡೋ ಆದೇಶ…!!!!

March 26, 2025
in Featured, ಬೆಂಗಳೂರು, ಬೆಳ್ತಂಗಡಿ
0
ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ|ಹೆಗ್ಗಡೆ, ಕುಟುಂಬದ ಅವಹೇಳನ ವಿರುದ್ಧ ನಿರ್ಬಂಧಕಾಜ್ಞೆ : ಜಾನ್ ಡೋ ಆದೇಶ…!!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಕ್ಷೇತ್ರದ ಧರ್ಮಾಧಿಕಾರಿ ಡಾ|ಡಿ.ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನ-ಅಪಪ್ರಚಾರ ಮಾಡುವವರ ವಿರುದ್ಧ ಬೆಂಗಳೂರು ನಗರ ಸಿವಿಲ್ ನ್ಯಾಯಾಲಯವು ಜಾನ್ ಡೋ (ಅಶೋಕ ಕುಮಾರ್)ಆದೇಶ ನೀಡಿದೆ.

ಒಎಸ್ 2145/2025 ಪ್ರಕರಣದಲ್ಲಿ ನ್ಯಾಯಾಲಯ ಈ ಆದೇಶ ನೀಡಿದೆ.ಈ ಆದೇಶದನ್ವಯ ಯಾರೇ ಆಗಲಿ ಧರ್ಮಸ್ಥಳ ಕ್ಷೇತ್ರ, ಕ್ಷೇತ್ರದ ಧರ್ಮಾಧಿಕಾರಿ ಡಾ|ಡಿ.ವೀರೇಂದ್ರ ಹೆಗ್ಗಡೆ, ಅವರ ಕುಟುಂಬದ ಸದಸ್ಯರು ಮತ್ತು ಧರ್ಮಸ್ಥಳ ಕ್ಷೇತ್ರಕ್ಕೆ ಸಂಬಂಧಿತ ಸಂಸ್ಥೆಗಳ ವಿರುದ್ಧ ಅವಹೇಳನಾಕಾರಿ ಮತ್ತು ಅಪಪ್ರಚಾರ ಮಾಡುವ ಮಾಹಿತಿಯನ್ನು ಪ್ರಕಟಿಸಲು ಅಥವಾ ಹರಡಲು ಅವಕಾಶವಿರುವುದಿಲ್ಲ.

Advertisement
Advertisement

ಏನಿದು ಜಾನ್ ಡೋ (ಅಶೋಕ ಕುಮಾ‌ರ್) ಆದೇಶ?: ‘ಜಾನ್ ಡೋ’ ಆದೇಶ ಅಂದರೆ ಯಾವುದೇ ಅಪರಿಚಿತನ ವಿರುದ್ದ ಹೊರಡಿಸುವ ನಿರ್ಬಂಧ ಆದೇಶ. ಒಬ್ಬ ವ್ಯಕ್ತಿ ಅಥವಾ ಸಂಸ್ಥೆಗೆ ಅಪರಿಚಿತ ವ್ಯಕ್ತಿ ಅಥವಾ ಸಂಘಟನೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅವಕಾಶ ನೀಡುವ ಆದೇಶವಿದು.

ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾ ಮತ್ತು ಇತರ ಆನ್‌ಲೈನ್ ತಾಣಗಳಲ್ಲಿ ಅವಹೇಳನಕಾರಿ ಮತ್ತು ಅಪಪ್ರಚಾರ ಹೆಚ್ಚಿರುವ ಕಾರಣ, ಇದನ್ನು ತಡೆಯಲು ಈ ಆದೇಶ ಬಹಳ ಪ್ರಮುಖವಾಗಿದೆ.ಯಾರ ವಿರುದ್ಧ ಕ್ರಮಕ್ಕೆ ಮನವಿ ಮಾಡಲಾಗಿದೆಯೋ ಆ ವ್ಯಕ್ತಿ ಅಥವಾ ಸಂಸ್ಥೆಯ ಗುರುತು ಗೊತ್ತಿಲ್ಲದಿದ್ದಾಗ ಈ ‘ಜಾನ್ ಡೋ’ ಆದೇಶ ಅಥವಾ ನಿರ್ಬಂಧ ಹೊರಡಿಸಲಾಗುತ್ತದೆ.

ಆನ್‌ಲೈನ್‌ನಲ್ಲಿ ಗುರುತು ಮುಚ್ಚಿಟ್ಟು ಯಾವುದಾದರೂ ವ್ಯಕ್ತಿ ಅಥವಾ ಸಂಸ್ಥೆಯ ವಿರುದ್ದ ಬರೆಯುವವರ ವಿರುದ್ದ ಈ ಆದೇಶ ಹೊರಡಿಸಲಾಗುತ್ತದೆ. ಭಾರತದಲ್ಲಿ ಇದಕ್ಕೆ ‘ಆಶೋಕ್‌ ಕುಮಾರ್’ ನಿರ್ಬಂಧ ಎಂದು ಹೇಳಲಾಗುತ್ತದೆ.

ಪ್ರಸ್ತುತ ಆದೇಶದ ಪ್ರಕಾರ ಧರ್ಮಸ್ಥಳ ಕ್ಷೇತ್ರ, ಕ್ಷೇತ್ರಕ್ಕೆ ಸಂಬಂಧಿತ ಸಂಸ್ಥೆಗಳು ಹಾಗೂ ಕ್ಷೇತ್ರದ ಧರ್ಮಾಧಿಕಾರಿ ಡಾ|ಡಿ.ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ವಿರುದ್ದ ಅವಹೇಳನಕಾರಿ ಅಪಪ್ರಚಾರ ಮಾಡುವುದು, ಅಂತಹ ವಿಚಾರಗಳನ್ನು ಹಂಚಿಕೊಳ್ಳುವುದು ಅಥವಾ ಹರಡುವುದಕ್ಕೆ ನಿಷೇಧ ಇರುತ್ತದೆ.

ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದರೆ, ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.ಈ ಆದೇಶದ ಪ್ರಕಾರ, ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮ ಸಂಸ್ಥೆಗಳು ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಯಾವುದೇ ಅವಹೇಳನಕಾರಿ ವಿಚಾರ ಹಂಚಿಕೊಂಡಿದಿದ್ದಲ್ಲಿ ತಕ್ಷಣ ಅಳಿಸಿಹಾಕಬೇಕು. ಈ ಪ್ರಕರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಹಿರಿಯ ನ್ಯಾಯವಾದಿ ಎಸ್.ರಾಜಶೇಖರ್ ಹಿಳಿಯಾರು ವಾದಿಸಿದ್ದರು.

Advertisement
Previous Post

ವಿಟ್ಲ: ಬಾಲಕಿಗೆ ಕಿರುಕುಳ: ಪೋಕ್ಸೋ ಪ್ರಕರಣ ದಾಖಲು..!!!

Next Post

ಪುತ್ತೂರು: ಕೆರೆಯಲ್ಲಿ ಯುವಕನ ಶವ ಪತ್ತೆ…!!!!

OtherNews

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!
Featured

March 3, 2026
ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!
Featured

ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

March 3, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!
Featured

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026
ಪುತ್ತೂರು : ಜೆಟ್ ವಿಮಾನ ಹಾರಾಟ..!
Featured

ಪುತ್ತೂರು : ಜೆಟ್ ವಿಮಾನ ಹಾರಾಟ..!

March 3, 2026
(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!
Featured

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

March 2, 2026
ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

Leave a Reply Cancel reply

Your email address will not be published. Required fields are marked *

Recent News

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

March 3, 2026
ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

March 3, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026
ಪುತ್ತೂರು : ಜೆಟ್ ವಿಮಾನ ಹಾರಾಟ..!

ಪುತ್ತೂರು : ಜೆಟ್ ವಿಮಾನ ಹಾರಾಟ..!

March 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page