ಪುತ್ತೂರು: ಕೆರೆಯಲ್ಲಿ ಯುವಕನೋರ್ವನ ಶವ ಪತ್ತೆಯಾದ ಘಟನೆ ಪುತ್ತೂರಿನ ರಾಗಿದಕುಮೇರು ಸಮೀಪದ ಆಂದ್ರಟ್ಟದ ಮರಕ್ಕೂರು ಎಂಬಲ್ಲಿ ನಡೆದಿದೆ.
ಮೃತರನ್ನು ಮರಕ್ಕೂರು ನಿವಾಸಿ ಕಿರಣ್ ನಾಯ್ಕ್ (29) ಎಂದು ಗುರುತಿಸಲಾಗಿದೆ.

ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದು ಪುತ್ತೂರು ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ತಂದೆ ,ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.


























