ಪುತ್ತೂರು : ಪೊಲೀಸ್ ದೌರ್ಜನ್ಯದಿಂದ ಹಲ್ಲೆಗೊಳಗಾದ ಯುವಕರ ಆರೋಗ್ಯ ವಿಚಾರಿಸಿದ ಆಶಾ ತಿಮ್ಮಪ್ಪ ಗೌಡ
ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾದ ಯುವಕರ ಆರೋಗ್ಯವನ್ನು ಪುತ್ತೂರು ವಿಧಾನ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಆಶಾ ತಿಮ್ಮಪ್ಪ ಗೌಡ ರವರು ವಿಚಾರಿಸಿದರು. ...




















