ಬ್ಯಾನರ್ ಪ್ರಕರಣದಲ್ಲಿ ವಶಕ್ಕೆ ಪಡೆದ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ : ‘ಪೊಲೀಸರು ಕಾನೂನು ಮೀರಿ ವರ್ತನೆ ತೋರಿದ್ದು ಕಂಡು ಬಂದಲ್ಲಿ ಅಂತವರ ವಿರುದ್ಧ ಕ್ರಮ’- ಶಾಸಕ ಅಶೋಕ್ ಕುಮಾರ್ ರೈ
ಪುತ್ತೂರು : ಸರ್ಕಾರಿ ಬಸ್ ನಿಲ್ದಾಣದ ಮುಂಭಾಗ ಬಿಜೆಪಿ ನಾಯಕರ ಫೋಟೋವಿದ್ದ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಒಂಭತ್ತು ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು ...




















