ಯುವತಿ ಜೊತೆ ಅಸಭ್ಯ ವರ್ತನೆ ಪ್ರಕರಣ: ಯುವತಿ ಮನೆಯವರಿಗೆ ಧೈರ್ಯ ತುಂಬಿದ ಆಶಾ ತಿಮ್ಮಪ್ಪ : ಆರೋಪಿಗಳ ಬಂಧನಕ್ಕೆ ಆಗ್ರಹ
ಪುತ್ತೂರು : ವಿಟ್ಲದಲ್ಲಿ ಹಿಂದೂ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ ಪ್ರಕರಣದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಶಾ ತಿಮ್ಮಪ್ಪ ಅವರು ಪೊಲೀಸ್ ಠಾಣೆಗೆ ತೆರಳಿ ಆಗ್ರಹಿಸಿದ್ದಾರೆ. ಯುವತಿ ...




















