ಪುತ್ತೂರಿನಲ್ಲಿ ಪಕ್ಷೇತರ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ನಡುವೆ ಬಿಗ್ ಫೈಟ್ : ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ – 52,225, ಅರುಣ್ ಪುತ್ತಿಲ –51,999
ದಕ್ಷಿಣ ಕನ್ನಡ : ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ - 52,225, ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ - 51,999 ಮತ ಪಡೆದಿದ್ದಾರೆ. 13ನೇ ಸುತ್ತಿನ ...




















