ಪುತ್ತೂರು : ಉತ್ತರ ಪ್ರದೇಶ ಸಿಎಂ ಯೋಗಿ ಆಗಮನ ಹಿನ್ನೆಲೆ : ವಾಹನ ಸಂಚಾರದಲ್ಲಿ ಬದಲಾವಣೆ

ಪುತ್ತೂರು : ಉತ್ತರ ಪ್ರದೇಶ ಸಿಎಂ ಯೋಗಿ ಆಗಮನ ಹಿನ್ನೆಲೆ : ವಾಹನ ಸಂಚಾರದಲ್ಲಿ ಬದಲಾವಣೆ

ಪುತ್ತೂರು : ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರವರು ಪುತ್ತೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಜಿಲ್ಲಾಧಿಕಾರಿಗಳು ...

ಪಕ್ಷೇತರ ಅಭ್ಯರ್ಥಿ ಪುತ್ತಿಲ ಯೋಗಿಗೆ ಸ್ವಾಗತ ಕೋರದಂತೆ ಬಿಜೆಪಿಯಿಂದ ಚುನಾವಣಾ ಆಯೋಗಕ್ಕೆ ದೂರು

ಪಕ್ಷೇತರ ಅಭ್ಯರ್ಥಿ ಪುತ್ತಿಲ ಯೋಗಿಗೆ ಸ್ವಾಗತ ಕೋರದಂತೆ ಬಿಜೆಪಿಯಿಂದ ಚುನಾವಣಾ ಆಯೋಗಕ್ಕೆ ದೂರು

ಪುತ್ತೂರು : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲಪ್ರಧಾನಿ ಮೋದಿ ಹಾಗೂ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪೋಟೋ ಬಳಕೆ ಮಾಡಿರುವುದಾಗಿ ಆರೋಪಿಸಿ ಬಿಜೆಪಿ ದೂರು ...

ಬಿಜೆಪಿ ಟಿಕೆಟ್‌ ತಪ್ಪಿದ ಹಿನ್ನೆಲೆ : ಇಂದು ಅರುಣ್ ಪುತ್ತಿಲ ಬೆಂಬಲಿಗರ ತುರ್ತು ಸಭೆ

‘ರಾಷ್ಟ್ರೀಯ ಪಕ್ಷಗಳು ನಡೆಸುವ ತಂತ್ರಗಾರಿಕೆಗೆ ಕಾರ್ಯಕರ್ತರು ಸಂಯಮದಿಂದಿರಬೇಕು’..- ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ

ಪುತ್ತೂರು : ಪಕ್ಷೇತರ ಅಭ್ಯರ್ಥಿ ಪರ ಮತದಾರರಿದ್ದಾರೆ ಎನ್ನುವ ಯೋಚನೆಗೋಸ್ಕರ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುವ ಯತ್ನ, ಪ್ರಚಾರದ ವಾಹನಗಳನ್ನು ನಿಲ್ಲಿಸುವಂತಹ ಪ್ರಯತ್ನಗಳು ನಡೆಯುತ್ತಿದ್ದು, ಈ ಬಗ್ಗೆ ...

ಪುತ್ತೂರು: ಸರಕಾರದ ಪರಿಹಾರ ಮೊತ್ತ ಪಡೆಯಲು ಚಾಲಕರಿಗೆ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಯವರಿಂದ ಉಚಿತ ಅರ್ಜಿ ಸಲ್ಲಿಸುವ ವ್ಯವಸ್ಥೆ

(ಮೇ.6) ಕಾಂಗ್ರೆಸ್ ಪಕ್ಷದಿಂದ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 220 ಬೂತ್ ಗಳಲ್ಲಿ ‘ನನ್ನ ಬೂತ್, ನಾನು ಅಭ್ಯರ್ಥಿ’ ಅಭಿಯಾನ

ಪುತ್ತೂರು: ಕಾಂಗ್ರೆಸ್ ಪಕ್ಷದಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ220 ಬೂತ್ ಗಳಲ್ಲಿಯೂ 'ನನ್ನ ಬೂತ್, ನಾನು ಅಭ್ಯರ್ಥಿ' ಎಂಬವಿಭಿನ್ನ ಪ್ರಯೋಗದ ಕಾರ್ಯಕ್ರಮ ಮೇ.6 ರಂದು ಏಕಕಾಲದಲ್ಲಿನಡೆಯಲಿದೆ. ಪುತ್ತೂರು ವಿಧಾನಸಭಾ ...

ಕೋಡಿಂಬಾಡಿ : ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ರವರಿಂದ ಭರ್ಜರಿ ಪ್ರಚಾರ

ಕೋಡಿಂಬಾಡಿ : ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ರವರಿಂದ ಭರ್ಜರಿ ಪ್ರಚಾರ

ಪುತ್ತೂರು : ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ರವರು ತಮ್ಮ ಊರದ ಕೋಡಿಂಬಾಡಿಯಲ್ಲಿ ಭರ್ಜರಿ ಮತ ಪ್ರಚಾರ ನಡೆಸಿದರು. ಅಶೋಕ್ ರೈ ಯವರ ಪ್ರಚಾರ ...

ಪುತ್ತೂರು : ಆರ್.ಎಸ್.ಎಸ್.ನ ಹಿರಿಯ ಚೇತನ, ವಿವೇಕಾನಂದ ವಿದ್ಯಾವರ್ಧಕ ಸಂಘದ ಮಾಜಿ ಅಧ್ಯಕ್ಷ ರಾಧಾಕೃಷ್ಣ ಭಕ್ತ ನಿಧನ

ಪುತ್ತೂರು : ಆರ್.ಎಸ್.ಎಸ್.ನ ಹಿರಿಯ ಚೇತನ, ವಿವೇಕಾನಂದ ವಿದ್ಯಾವರ್ಧಕ ಸಂಘದ ಮಾಜಿ ಅಧ್ಯಕ್ಷ ರಾಧಾಕೃಷ್ಣ ಭಕ್ತ ನಿಧನ

ಪುತ್ತೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಚೇತನ, ವಿವೇಕಾನಂದ ವಿದ್ಯಾವರ್ಧಕ ಸಂಘದ ಮಾಜಿ ಅಧ್ಯಕ್ಷ , ಸಂಘಟನಾ ಚತುರ ರಾಧಾಕೃಷ್ಣ ಭಕ್ತ (71) ಮೇ.4 ...

ಹೆಣ್ಣು ಸಿಗದ ಯುವಕರಿಗೆ ಮದುವೆ ಭಾಗ್ಯ : ಹುಬ್ಬೇರಿಸಿ ನೋಡುವಂತೆ ಪ್ರಣಾಳಿಕೆ ಘೋಷಿಸಿದ ಅಭ್ಯರ್ಥಿಗಳು

ಹೆಣ್ಣು ಸಿಗದ ಯುವಕರಿಗೆ ಮದುವೆ ಭಾಗ್ಯ : ಹುಬ್ಬೇರಿಸಿ ನೋಡುವಂತೆ ಪ್ರಣಾಳಿಕೆ ಘೋಷಿಸಿದ ಅಭ್ಯರ್ಥಿಗಳು

ಕರ್ನಾಟಕ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಎಲ್ಲಾ ಪಕ್ಷಗಳು ಪ್ರಣಾಳಿಕೆ ಬಿಡುಗಡೆ ಮಾಡುತ್ತಿವೆ. ಈ ನಡುವೆ ಬೆಳಗಾವಿಯ ಪಕ್ಷೇತರ ಅಭ್ಯರ್ಥಿಗಳಿಬ್ಬರು ವಿನೂತನ ರೀತಿಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿ ಎಲ್ಲರೂ ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಇಬ್ಬರು ಪ್ರಮುಖ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಎನ್ಐಎ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಇಬ್ಬರು ಪ್ರಮುಖ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಎನ್ಐಎ

ಬೆಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಾಸ್ಟರ್‌ಮೈಂಡ್‌ಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳ ಎನ್‌.ಐ.ಎ ಬೆಂಗಳೂರಿನ ಎನ್‌.ಐ.ಎ ವಿಶೇಷ ನ್ಯಾಯಾಲಯಕ್ಕೆ ಪೂರಕ ಚಾರ್ಜ್ ಶೀಟ್ ...

(ಎ.5) ಮುಂಬೈ ಉತ್ತರ ಕ್ಷೇತ್ರದ ಸಂಸದ ಗೋಪಾಲ್ ಶೆಟ್ಟಿ ಪುತ್ತೂರಿಗೆ : ಬಿಜೆಪಿ ಅಭ್ಯರ್ಥಿ ಪರ ಪ್ರಚಾರ

(ಎ.5) ಮುಂಬೈ ಉತ್ತರ ಕ್ಷೇತ್ರದ ಸಂಸದ ಗೋಪಾಲ್ ಶೆಟ್ಟಿ ಪುತ್ತೂರಿಗೆ : ಬಿಜೆಪಿ ಅಭ್ಯರ್ಥಿ ಪರ ಪ್ರಚಾರ

ಪುತ್ತೂರು : ಮುಂಬೈ ಉತ್ತರ ಕ್ಷೇತ್ರದ ಸಂಸದ ಗೋಪಾಲ್ ಶೆಟ್ಟಿ ರವರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಪ್ರಚಾರಕ್ಕಾಗಿ ನಾಳೆ (ಎ.5) ಪುತ್ತೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ ...

ವಿಟ್ಲ : ಹಿರಿಯ ಕಲಾವಿದ ಮಂಗೇಶ್ ಭಟ್ ರವರಿಗೆ ಯಕ್ಷಸನ್ಮಾನ

ವಿಟ್ಲ : ಹಿರಿಯ ಕಲಾವಿದ ಮಂಗೇಶ್ ಭಟ್ ರವರಿಗೆ ಯಕ್ಷಸನ್ಮಾನ

ವಿಟ್ಲ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ವಿಟ್ಲ ಘಟಕದ ತೃತೀಯ ವರ್ಷದ ವಾರ್ಷಿಕೋತ್ಸವ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಜರುಗಿತು. ಈ ...

Page 1019 of 2120 1 1,018 1,019 1,020 2,120

Recent News

You cannot copy content of this page