ವಿಟ್ಲ ಭರತನಾಟ್ಯ ಜೂನಿಯರ್ ಪರೀಕ್ಷೆ: ಶ್ರೀರಾಜ್ಞೀ ಎನ್ ಕೆ ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣ..!!

ವಿಟ್ಲ ಭರತನಾಟ್ಯ ಜೂನಿಯರ್ ಪರೀಕ್ಷೆ: ಶ್ರೀರಾಜ್ಞೀ ಎನ್ ಕೆ ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣ..!!

ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾನಿಲಯ ನಡೆಸಿದ 2024 - 25 ನೇ ಸಾಲಿನ ಭರತನಾಟ್ಯ ಜ್ಯೂನಿಯ‌ರ್ ಪರೀಕ್ಷೆಯಲ್ಲಿ ಕು.ಶ್ರೀರಾಜ್ಞೀ ಏನ್. ...

ಕಡಬ: ಪ.ಪಂ ಸದಸ್ಯರಾಗಿ ಆಯ್ಕೆಯಾದ ಸೈಮನ್ ಸಿ ಜೆ ಯವರಿಗೆ ಅಭಿನಂದನೆ..!!

ಕಡಬ: ಪ.ಪಂ ಸದಸ್ಯರಾಗಿ ಆಯ್ಕೆಯಾದ ಸೈಮನ್ ಸಿ ಜೆ ಯವರಿಗೆ ಅಭಿನಂದನೆ..!!

ಕೆ ಪಿ ಸಿ ಸಿ ಕಾನೂನು ಮತ್ತು ಮಾಹಿತಿ.ಹಕ್ಕುಗಳ ವಿಭಾಗ ಪ್ರಧಾನ ಕಾರ್ಯದರ್ಶಿ ಹಾಗೂ ಪುತ್ತೂರು ಮೆಡ್ ಲ್ಯಾಂಡ್ ಆಸ್ಪತ್ರೆಯ ಕಾನೂನು ಸಲಹೆಗಾರ ನ್ಯಾಯವಾದಿ ಮೂಸೆ ಕುಂಞಿ ...

ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ಸ್ ಅಪ್ರಮೇಯ ಪಿ ಎನ್ ಹೆಸರು ದಾಖಲು..!!!

ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ಸ್ ಅಪ್ರಮೇಯ ಪಿ ಎನ್ ಹೆಸರು ದಾಖಲು..!!!

ಪುತ್ತೂರು ಕೆಮ್ಮಿಂಜೆಯ ಪ್ರವೀಣ್ ನಾಯಕ್ ಮತ್ತು ಅಕ್ಷತಾ ಪ್ರವೀಣ್ ದಂಪತಿಯ ನಾಲ್ಕುವರೆ ವರ್ಷದ ಅಪ್ರಮೇಯ ಪಿ ಎನ್ ಹೆಸರು ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ...

ಪುತ್ತೂರು: ರಿಕ್ಷಾ ಪಲ್ಟಿಯಾಗಿ ಕಾರಿಗೆ ಡಿಕ್ಕಿ..!!!

ಪುತ್ತೂರು: ರಿಕ್ಷಾ ಪಲ್ಟಿಯಾಗಿ ಕಾರಿಗೆ ಡಿಕ್ಕಿ..!!!

ಪುತ್ತೂರು: ರಿಕ್ಷಾವೊಂದು ಪಲ್ಟಿಯಾಗಿ ಕಾರಿಗೆ ಡಿಕ್ಕಿ ಹೊಡೆದ ಘಟನೆ ಮಂಜಲ್ಪಡ್ಪು ಎಂಬಲ್ಲಿ ನಡೆದಿದೆ. ಘಟನೆ ಪರಿಣಾಮ ರಿಕ್ಷಾ ಚಾಲಕನಿಗೆ ಗಾಯಗಳಾಗಿದ್ದು. ರಿಕ್ಷಾ ಮತ್ತು ಕಾರಿಗೆ ಹಾನಿಯಾಗಿದೆ. ಸ್ಥಳಕ್ಕೆ ...

ಸೌಜನ್ಯ ಮನೆಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ : ಕುಸುಮಾವತಿಯವರೊಂದಿಗೆ ಮಾತುಕತೆ..!!

ಸೌಜನ್ಯ ಮನೆಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ : ಕುಸುಮಾವತಿಯವರೊಂದಿಗೆ ಮಾತುಕತೆ..!!

ಧರ್ಮಸ್ಥಳ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪಾಂಗಾಳದಲ್ಲಿರುವ ಸೌಜನ್ಯ ಮನೆಗೆ ಸೆ.1ರಂದು ಭೇಟಿ ನೀಡಿದ್ದಾರೆ. ಸೌಜನ್ಯ ತಾಯಿ ಕುಸುಮಾವತಿಯವರೊಂದಿಗೆ ಮಾತನಾಡಿದ್ದಾರೆ. ಸೌಜನ್ಯ ಕೇಸ್ ಮರು ತನಿಖೆಯಾಗಬೇಕೆಂದು, ...

(ಸೆ.02) : ಶಾಸಕ ಅಶೋಕ್ ರೈ ಜನ್ಮದಿನದ ಪ್ರಯುಕ್ತ ಸಾರ್ವಜನಿಕ ರಕ್ತದಾನ ಶಿಬಿರ..!!!

(ಸೆ.02) : ಶಾಸಕ ಅಶೋಕ್ ರೈ ಜನ್ಮದಿನದ ಪ್ರಯುಕ್ತ ಸಾರ್ವಜನಿಕ ರಕ್ತದಾನ ಶಿಬಿರ..!!!

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಹುಟ್ಟುಹಬ್ಬದ ಪ್ರಯುಕ್ತ A R ವಾರಿಯರ್ಸ್ ಮತ್ತು ಅಶೋಕ್ ಕುಮಾರ್ ರೈ ಅಭಿಮಾನಿ ಬಳಗ ಪುತ್ತೂರು ಹಾಗೂ ಬ್ಲಡ್ ಹೆಲ್ಪ್ ...

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ನೇತೃತ್ವದಲ್ಲಿ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ : ಪೂರ್ವಭಾವಿ ಸಭೆ..!!

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ನೇತೃತ್ವದಲ್ಲಿ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ : ಪೂರ್ವಭಾವಿ ಸಭೆ..!!

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ನೇತೃತ್ವದಲ್ಲಿ ನಡೆಯಲಿರುವ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವಭಾವಿ ಸಭೆ ಇಂದು ...

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಸತತ ನಾಲ್ಕನೇ ಬಾರಿಗೆ ಸಾಧನಾ ಪ್ರಶಸ್ತಿ..!!

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಸತತ ನಾಲ್ಕನೇ ಬಾರಿಗೆ ಸಾಧನಾ ಪ್ರಶಸ್ತಿ..!!

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಸತತ ನಾಲ್ಕನೇ ಬಾರಿಗೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿoದ ನೀಡುವ ಸಾಧನಾ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ೨೦೨೪-೨೫ ನೇ ಆರ್ಥಿಕ ವರ್ಷದಲ್ಲಿ ಬ್ಯಾಂಕ್ ...

ಪುತ್ತೂರಿನಲ್ಲಿ ಈ ಬಾರಿ ಓಣಂ ಔತಣ..!!

ಪುತ್ತೂರಿನಲ್ಲಿ ಈ ಬಾರಿ ಓಣಂ ಔತಣ..!!

ಹೋಮ್‌ಲಿ ಬೈಟ್ಸ್ …ಕಳೆದೆರಡು ವರ್ಷದಿಂದ ಶುದ್ಧ ಹಾಗೂ ಸಾಂಪ್ರದಾಯಿಕ ಶೈಲಿಯ ತಿಂಡಿ ತಿನಿಸುಗಳನ್ನು ನೀಡುತ್ತಿದ್ದು ಜನ ಮನ್ನಣೆ ಗಳಿಸಿದೆ. ಇದೀಗ …ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ… ಓಣಂ ಹಬ್ಬದ ...

ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

ಪುತ್ತೂರು: ಕಾಲೇಜಿನಲ್ಲಿ ಡಾನ್ಸ್ ನಲ್ಲಿ ಭಾಗವಹಿಸಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಇನ್ಸ್ಟಾ ಪೋಸ್ಟ್ : ಪ್ರಕರಣ ದಾಖಲು..!!

ಜೋನ್ಸನ್ ಡೇವಿಡ್ ಸೀಕ್ವೆರ (35),ರವರು ಪುತ್ತೂರಿನ ಸೈಂಟ್ ಪಿಲೋಮಿನಾ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದು, ದಿನಾಂಕ 29-08-2025 ರಂದು ಅವರು ತನ್ನ ಮೊಬೈಲ್ ನಲ್ಲಿ ಇನ್ಸ್ಟಾ ಗ್ರಾಮ್ ಖಾತೆಯನ್ನು ಪರಿಶೀಲಿಸುತ್ತಿರುವಾಗ, ...

Page 103 of 2018 1 102 103 104 2,018

Recent News

You cannot copy content of this page