ನನ್ನ ಅವಧಿಯಲ್ಲಾದ ಅಭಿವೃದ್ಧಿಗಳೇ ನನಗೆ ಗೆಲುವಿನ ಮೆಟ್ಟಿಲು : ರಮಾನಾಥ ರೈ

ನನ್ನ ಅವಧಿಯಲ್ಲಾದ ಅಭಿವೃದ್ಧಿಗಳೇ ನನಗೆ ಗೆಲುವಿನ ಮೆಟ್ಟಿಲು : ರಮಾನಾಥ ರೈ

ಬಂಟ್ವಾಳ : ನನ್ನ ಅಧಿಕಾರಾವಧಿಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಾದ ಅಭಿವೃದ್ಧಿ ಕಾರ್ಯಗಳೇ ನನ್ನ ಗೆಲುವಿನ ಮೆಟ್ಟಿಲು. ನನ್ನ ಅವಧಿ ಹಾಗೂ ಕಳೆದ ಐದು ವರ್ಷದ ಇನ್ನೊಬ್ಬರ ಅಧಿಕಾರವಧಿಯನ್ನು ...

(ಎ.29-ಮೇ.7) ಬೆಳ್ಳಿಪ್ಪಾಡಿ ‘ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ಮಹಾದೇವ’ ದೇವಸ್ಥಾನದ ಬ್ರಹ್ಮಕಲಶೋತ್ಸವ

(ಎ.29-ಮೇ.7) ಬೆಳ್ಳಿಪ್ಪಾಡಿ ‘ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ಮಹಾದೇವ’ ದೇವಸ್ಥಾನದ ಬ್ರಹ್ಮಕಲಶೋತ್ಸವ

ಪುತ್ತೂರು : ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಎ.29 ರಿಂದ ಮೇ.7ರ ವರೆಗೆ ನಡೆಯಲಿದೆ. ಎ.29 ರಿಂದ ಮೇ.7ರ ವರೆಗೆ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ...

ಪುತ್ತೂರು : ಬಜರಂಗದಳ ಬೊಳುವಾರು ಘಟಕದ ಸಂಚಾಲಕ ನವೀನ್ ನಿಧನ..!!!

ಪುತ್ತೂರು : ಬಜರಂಗದಳ ಬೊಳುವಾರು ಘಟಕದ ಸಂಚಾಲಕ ನವೀನ್ ನಿಧನ..!!!

ಪುತ್ತೂರು : ಬಜರಂಗದಳ ಬೊಳುವಾರು ಘಟಕದ ಸಂಚಾಲಕರಾಗಿದ್ದ ನವೀನ್ (32) ರವರು ಅನಾರೋಗ್ಯದಿಂದಾಗಿ ನಿಧನರಾದರು. ಮೂಲತಃ ಕಲ್ಲೇರಿಯವರಾಗಿರುವ ನವೀನ್ ರವರು ಉದ್ಯೋಗದಲ್ಲಿದ್ದು, ಪುತ್ತೂರಿನಲ್ಲಿ ವಾಸ್ತವ್ಯ ಹೊಂದಿದ್ದರು. ಇತ್ತೀಚಿಗೆ ...

ಬೆಳ್ತಂಗಡಿ : ಕಾಂಗ್ರೆಸ್ ಮುಖಂಡ ಗಂಗಾಧರ ಗೌಡ ಮನೆ ಮೇಲೆ ಐಟಿ ದಾಳಿ..!!

ಬೆಳ್ತಂಗಡಿ : ಕಾಂಗ್ರೆಸ್ ಮುಖಂಡ ಗಂಗಾಧರ ಗೌಡ ಮನೆ ಮೇಲೆ ಐಟಿ ದಾಳಿ..!!

ಬೆಳ್ತಂಗಡಿ: ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಕೆ.ಗಂಗಾಧರ ಗೌಡ ಅವರ ಮನೆಗೆ ಬೆಳ್ಳಂಬೆಳಗ್ಗೆ ಆದಾಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದಬೆಟ್ಟು, ಬೆಳ್ತಂಗಡಿಯಲ್ಲಿರುವ ಮನೆ ಸೇರಿದಂತೆ ಅವರಿಗೆ ...

ಇಡ್ಕಿದು : ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ರವರ ನೇತೃತ್ವದಲ್ಲಿ ಎಸ್.ಡಿ.ಪಿ.ಐ ಸದಸ್ಯ ಕಾಂಗ್ರೆಸ್ ಸೇರ್ಪಡೆ

ಇಡ್ಕಿದು : ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ರವರ ನೇತೃತ್ವದಲ್ಲಿ ಎಸ್.ಡಿ.ಪಿ.ಐ ಸದಸ್ಯ ಕಾಂಗ್ರೆಸ್ ಸೇರ್ಪಡೆ

ಪುತ್ತೂರು : ವಿಧಾನ ಸಭಾ ಚುನಾವಣಾ ಹಿನ್ನೆಲೆ ಯುವ ಕಾಂಗ್ರೆಸ್ ಸಭೆಯು ಇಡ್ಕಿದು ಗ್ರಾಮದಲ್ಲಿ ನಡೆಯಿತು. ಯುವ ಕಾಂಗ್ರೆಸ್ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ...

ಮಾಡವುಕಟ್ಟೆ : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಪರ ಪ್ರಚಾರ ಸಭೆ : ಅಪಾರ ಸಂಖ್ಯೆಯಲ್ಲಿ ನೆರೆದ ಜನಸ್ತೋಮ

ಮಾಡವುಕಟ್ಟೆ : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಪರ ಪ್ರಚಾರ ಸಭೆ : ಅಪಾರ ಸಂಖ್ಯೆಯಲ್ಲಿ ನೆರೆದ ಜನಸ್ತೋಮ

ಪುತ್ತೂರು : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರ ಚುನಾವಣಾ ಪ್ರಚಾರ ಸಭೆಯು ಮಾಡವುಕಟ್ಟೆ ಬಳಿ ನಡೆಯಿತು. ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ ಅವರು ಅರುಣ್ ಪುತ್ತಿಲ ...

ದ್ವಿತೀಯ ಪಿಯುಸಿ ಫಲಿತಾಂಶ : ಅಂಬಿಕಾ ಕಾಲೇಜಿನ ರಕ್ಷಿತಾ ಕೊಡಂಗೆ ಅವರಿಗೆ ಶೇ.89.16 ಅಂಕ

ದ್ವಿತೀಯ ಪಿಯುಸಿ ಫಲಿತಾಂಶ : ಅಂಬಿಕಾ ಕಾಲೇಜಿನ ರಕ್ಷಿತಾ ಕೊಡಂಗೆ ಅವರಿಗೆ ಶೇ.89.16 ಅಂಕ

ಬೆಳಂದೂರು : ಗ್ರಾಮದ ಕೊಡಂಗೆ ನಿವಾಸಿ, ಪುತ್ತೂರು ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿನಿ ರಕ್ಷಿತಾ ಕೊಡಂಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಶೇ.89.16 ರಷ್ಟು ಅಂಕ ಪಡೆದು ...

ವಿಟ್ಲ ಯುವ ವಾಹಿನಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಭಾಗಿ

ವಿಟ್ಲ ಯುವ ವಾಹಿನಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಭಾಗಿ

ಪುತ್ತೂರು : ವಿಟ್ಲ ಯುವ ವಾಹಿನಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪುತ್ತೂರು ಕ್ಷೇತ್ರದಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಭಾಗವಹಿಸಿ, ನೂತನಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು. ...

ಪುತ್ತೂರು : ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಯವರ ಚುನಾವಣಾ ಕಚೇರಿಗೆ ಎಐಸಿಸಿ ವೀಕ್ಷಕರು ಭೇಟಿ

ಪುತ್ತೂರು : ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಯವರ ಚುನಾವಣಾ ಕಚೇರಿಗೆ ಎಐಸಿಸಿ ವೀಕ್ಷಕರು ಭೇಟಿ

ಪುತ್ತೂರು : ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಯವರ ಚುನಾವಣಾ ಕಚೇರಿಗೆ ಕಾಂಗ್ರೆಸ್ ಚುನಾವಣಾ ವೀಕ್ಷಕರಾದ ಚರಣ್ ಸಿಂಗ್ ಸಪ್ರಾ ಹಾಗೂ ...

ವಿಧಾನಸಭಾ ಚುನಾವಣೆ : ಪುತ್ತೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ ಸುಳ್ಯದ ಐವರು..!!!

ವಿಧಾನಸಭಾ ಚುನಾವಣೆ : ಪುತ್ತೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ ಸುಳ್ಯದ ಐವರು..!!!

ಪುತ್ತೂರು : ವಿಧಾನ ಸಭಾ ಕ್ಷೇತ್ರದಲ್ಲಿ ಈಗ ಸ್ಪರ್ಧಿಯಾಗಿರುವ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ತವರುಮನೆ ಸುಳ್ಯ. ಈಗ ವಾಸ್ತವ್ಯ ಇರುವ ಕಡಬ ಕೂಡಾ ಸುಳ್ಯ ...

Page 1033 of 2120 1 1,032 1,033 1,034 2,120

Recent News

You cannot copy content of this page