ಪುತ್ತೂರಿನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಪುತ್ತಿಲ ಸ್ಪರ್ಧೆ : ಏನಂದ್ರು ಬಿಜೆಪಿ ರಾಜ್ಯಾಧ್ಯಕ್ಷರು..!!??
ಪುತ್ತೂರಿನಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದಿರುವ ಅರುಣ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಸಂಸದ ನಳಿನ್ ಕುಮಾರ್ ಕಟೀಲ್, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೂ ಬೇಕಿದ್ದರೂ ...




















