ವಿಧಾನಸಭಾ ಚುನಾವಣೆ ಹಿನ್ನೆಲೆ : ಎಸ್ಬಿಐನಲ್ಲಿ ಇಂದಿನಿಂದ ಸಿಗಲಿದೆ ಚುನಾವಣಾ ಬಾಂಡ್; ಏನಿದು, ಯಾರು ಖರೀದಿಸಬಹುದು..!??
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಂದಿನಿಂದ (ಏಪ್ರಿಲ್ 3) ಚುನಾವಣಾ ಬಾಂಡ್ಗಳ ಮಾರಾಟ ಮಾಡಲು ಆರಂಭಿಸಿದೆ. ಏಪ್ರಿಲ್ 12ರ ವರೆಗೆ ...




















